ಹೊನ್ನಾವರ:`ಬದುಕಿನಲ್ಲಿ ಸಹಿಸಲಾಗದ ಅಪಮಾನ, ನೋವುಗಳನ್ನು ಅನುಭವಿಸಿದರೂ ಡಾ. ಬಿ.ಆರ್. ಅಂಬೇಡ್ಕರ್ ಅವರು ಸಮಾಜಕ್ಕೆ ನೈತಿಕತೆಯ ಶಿಕ್ಷಣ ಕೊಟ್ಟು ಅಜರಾಮರರಾಗಿದ್ದಾರೆ' ಎಂದು ನಿವೃತ್ತ ಸಿಪಿಐ, ದಲಿತ ಮುಖಂಡ ಎನ್.ಆರ್.ಮುಕ್ರಿ ಹೇಳಿದರು. ಪಟ್ಟಣದ ಸೋಶಿಯಲ್ ಕ್ಲಬ್ ಸಭಾಭವನದಲ್ಲಿ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮೀಸಲಾತಿ ರಕ್ಷಣಾ ವೇದಿಕೆ ಜಿಲ್ಲಾ ಘಟಕ ಆಶ್ರಯದಲ್ಲಿ ಶುಕ್ರವಾರ ನಡೆದ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 126ನೇ … [Read more...] about ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮೀಸಲಾತಿ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ಆಶ್ರಯದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 126ನೇ ಜನ್ಮದಿನೋತ್ಸವ ಸಮಾರಂಭವನ್ನು ನಿವೃತ್ತ ಸಿಪಿಐ, ದಲಿತ ಮುಖಂಡ ಎನ್.ಆರ್.ಮುಕ್ರಿ ಉದ್ಘಾಟಿಸಿ ಮಾತನಾಡಿದರು
ಕರ್ನಾಟಕ
ಹಂದಿಗೋಣ ಈರುಳ್ಳಿ ಖಾರ ಸಿಹಿ ಮಿಂಚುಳ್ಳಿ
ರಾಜ್ಯದ ಕರಾವಳಿಯ ಜೀವನಾಡಿ ಎನಿಸಿಕೊಂಡಿರುವ ರಾಷ್ಟ್ರೀಯ ಹೆದ್ದಾರಿ 17ರಲ್ಲಿ ಈ ತಿಂಗಳು ನೀವೇನಾದರೂ ಸಂಚರಿಸುತ್ತಿದ್ದರೆ ಕುಮಟಾ ಬರುತ್ತಿದ್ದಂತೆ 'ಹಂದಿಗೋಣ ಈರುಳ್ಳಿ' ನಿಮ್ಮನ್ನು ಸೆಳೆಯುತ್ತದೆ.ಹೆದ್ದಾರಿಗುಂಟ ಅಲ್ಲಲ್ಲಿ ರಾಶಿ ಹಾಕಿಟ್ಟ ಗುಲಾಬಿ ಬಣ್ಣದ ಈರುಳ್ಳಿಯ ಬೆಡಗು ಅಲ್ಲಿ ಓಡಾಡುವ ಬೈಕು, ಕಾರು, ಲಾರಿಗಳ ಓಟಕ್ಕೆ ತಡೆಯೊಡ್ಡುತ್ತದೆ. ಹೆದ್ದಾರಿಯಂಚಿನಲ್ಲಿ ಮಾರಿಗೊಂದರಂತೆ ಅಚ್ಚುಕಟ್ಟಾಗಿ ಪೇರಿಸಿಟ್ಟ ಈರುಳ್ಳಿ ತಡಿಯನ್ನು ನೋಡುವುದೇ ಸೊಗಸು. ಕರಾವಳಿಯ … [Read more...] about ಹಂದಿಗೋಣ ಈರುಳ್ಳಿ ಖಾರ ಸಿಹಿ ಮಿಂಚುಳ್ಳಿ