ಕಾರವಾರ:2017-18 ನೇ ಸಾಲಿನ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಸಮೃದ್ಧಿ ಯೋಜನೆಯಡಿಯಲ್ಲಿ 18-60 ವರ್ಷ ವಯೋಮಾನದೊಳಗಿನ ಬೀದಿಬದಿಯಲ್ಲಿ ಸಣ್ಣ ವ್ಯಾಪಾರ ಕೈಗೊಂಡಿರುವ ಮಹಿಳಾ ವ್ಯಾಪಾರಿಗಳಿಗೆ ಆರ್ಥಿಕ ಸಬಲೀಕರಣಕ್ಕಾಗಿ ಮತ್ತು ಪುನರ್ವಸತಿಗಾಗಿ ನಿಗಮದಿಂದ ತಲಾ ರೂ.10,000/- ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ 26 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿ ಹಾಗೂ ನಿಗದಿತÀ ನಮೂನೆಗಾಗಿ ಆಯಾಯ ತಾಲೂಕಿನ ಶಿಶು … [Read more...] about ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ
ಕರ್ನಾಟಕ
ಜಯ ಕರ್ನಾಟಕ ಸಂಘಟನೆಯಿಂದ ಬಸ್ ನಿಲುಗಡೆಗೆ ಮನವಿ
ಹೊನ್ನಾವರ ತಾಲೂಕಿನ ಹೆರಂಗಡಿ ಪಂಚಾಯತ್ ವ್ಯಾಪ್ತಿಯ ಅಳ್ಳಂಕಿಯಲ್ಲಿ ವೇಗದೂತ ಬಸ್ಗಳ ನಿಲುಗಡೆಗೆ ಆಗ್ರಹಿಸಿ ಅಳ್ಳಂಕಿ ಜಯ ಕರ್ನಾಟಕ ಗ್ರಾಮೀಣ ಘಟಕದಿಂದ ಕುಮಟಾ ವಿಭಾಗದ ಡಿಪೋಗೆ ತೆರಳಿ ಮನವಿ ಸಲ್ಲಿಸಿದರು. ಅಳ್ಳಂಕಿಯಲ್ಲಿ 500ಕ್ಕೂ ಹೆಚ್ಚು ಮನೆಗಳಿದ್ದು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ವಿಕಾಸ ಗ್ರಾಮೀಣ ಬ್ಯಾಂಕ್, ಪ್ರಾಥಮಿಕ ಆರೋಗ್ಯ ಕೇಂದ್ರ ಇನ್ನಿತರ ಕಚೇರಿಗಳಿದ್ದು ಇಲ್ಲಿಂದ ದಿನ ನಿತ್ಯ ನೂರಾರು ಪ್ರಯಾಣಿಕರು ದೂರದ ಸ್ಥಳಗಳಿಗೆ, ವಿದ್ಯಾರ್ಥಿಗಳು … [Read more...] about ಜಯ ಕರ್ನಾಟಕ ಸಂಘಟನೆಯಿಂದ ಬಸ್ ನಿಲುಗಡೆಗೆ ಮನವಿ
ಶಿರಸಿ ಹೊಸ ಬಸ್ ನಿಲ್ದಾಣದಿಂದ ಕಾರ್ಯಾಚರಣೆ
303 ಸಾಮಾನ್ಯ ಸಾರಿಗೆ ವಾಹನಗಳನ್ನು ಹೊರತುಪಡಿಸಿ 407 ವೇಗದೂತ ಸಾರಿಗೆ ವಾಹನಗಳನ್ನು ಶಿರಸಿ ಹೊಸ ಬಸ್ ನಿಲ್ದಾಣದಿಂದ ಕಾರ್ಯಾಚರಣೆಯನ್ನು ಮಾಡಲಾಗುವದು ಎಂದು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಶಿರಸಿ ವಿಭಾಗದ ವಿಭಾಗಿಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. … [Read more...] about ಶಿರಸಿ ಹೊಸ ಬಸ್ ನಿಲ್ದಾಣದಿಂದ ಕಾರ್ಯಾಚರಣೆ
ಕರ್ನಾಟಕ ರಾಜ್ಯ ಅಭಿವೃದ್ದಿ ಪಥದಲ್ಲಿ ಮುಂದೆ ಇರಲಿದೆ;ಸಚಿವ ಆರ್.ವಿ.ದೇಶಪಾಂಡೆ
ಹಳಿಯಾಳ:ಕಾಂಗ್ರೇಸ್ ಪಕ್ಷ ನೇತೃತ್ವದ ರಾಜ್ಯ ಸರ್ಕಾರ ಅಧಿಕಾರದ ಚುಕ್ಕಾಣಿ ಹಿಡಿದ ದಿನದಿಂದ ಕರ್ನಾಟಕ ರಾಜ್ಯದಲ್ಲಿ ಹಿಂದೆಂದು ಕಾಣದಂತ ಅಭಿವೃದ್ದಿಯಾಗಿದ್ದು ಇನ್ನೂ ಹೆಚ್ಚಿನ ಅಭಿವೃದ್ದಿ ಕಾಮಗಾರಿಗಳನ್ನು ಸರ್ಕಾರ ಮಾಡಲಿದ್ದು ದೇಶದಲ್ಲಿ ಕರ್ನಾಟಕ ರಾಜ್ಯ ಅಭಿವೃದ್ದಿ ಪಥದಲ್ಲಿ ಮುಂದೆ ಇರಲಿದೆ ಎಂದು ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ನಂ. 3 ಮತ್ತು ಗುತ್ತಿಗೇರಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗಳ ನೂತನ … [Read more...] about ಕರ್ನಾಟಕ ರಾಜ್ಯ ಅಭಿವೃದ್ದಿ ಪಥದಲ್ಲಿ ಮುಂದೆ ಇರಲಿದೆ;ಸಚಿವ ಆರ್.ವಿ.ದೇಶಪಾಂಡೆ
ಸರ್ಕಾರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸಾ ವೈದ್ಯರನ್ನು ನೇಮಿಸುವಂತೆ ಆಗ್ರಹಿಸಿ;ಆರೋಗ್ಯ ಸಚಿವರಿಗೆ ಮನವಿ
ಹೊನ್ನಾವರ :ತಾಲೂಕು ಆಟೋ ಚಾಲಕರು ಮತ್ತು ಮಾಲಿಕರ ಸಂಘ ಹಾಠಗೂ ಕರ್ನಾಟಕ ಕ್ರಾಂತಿರಂಗ ಸಂಘಟನೆಯವರು ಆರೋಗ್ಯ ಸಚಿವರಿಗೆ ಮನವಿ ಸಲ್ಲಿಸಿದ್ದಾರೆ. ಹೊನ್ನಾವರದಲ್ಲಿ 100 ಹಾಸಿಗೆಯ ಸೌಲಭ್ಯವಿರುವ ಸುಸಜ್ಜಿತ ಆಸ್ಪತ್ರೆಯನ್ನು ನಿರ್ಮಿಸಲಾಗಿದೆ. ಆದರೆ ಇಂಥ ಸುಸಜ್ಜಿತ ಆಸ್ಪತ್ರೆಗೆ ತಕ್ಕ ವೈದ್ಯರಿಲ್ಲ. ಇಲ್ಲಿ ಖಾಯಂ ಶಸ್ತ್ರಚಿಕಿತ್ಸಾ ವೈದ್ಯರು ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾ ವೈದ್ಯಾಧಿಕಾರಿಗಳಿಗೆ ಹಲವು ಬಾರಿ ವಿನಂತಿಸಲಾಗಿದೆ. ಆದರೆ ಈ ಬಗ್ಗೆ ಇನ್ನೂವರೆಗೆ … [Read more...] about ಸರ್ಕಾರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸಾ ವೈದ್ಯರನ್ನು ನೇಮಿಸುವಂತೆ ಆಗ್ರಹಿಸಿ;ಆರೋಗ್ಯ ಸಚಿವರಿಗೆ ಮನವಿ