ಹೊನ್ನಾವರ: `ಉತ್ತಮ ಸಂಸ್ಕಾರದ ಜತೆಗೆ ಸಂಸ್ಕøತಿ, ಸಂಸ್ಕøತವನ್ನು ಜನಸಾಮಾನ್ಯರಿಗೆ ತಲುಪಿಸಿ ಉತ್ತಮ ಸಮಾಜವನ್ನು ಕಟ್ಟುವ ಕಾರ್ಯ ಶಿಕ್ಷಕರಿಂದಾಗಬೇಕಾಗಿದೆ' ಎಂದು ಕರ್ನಾಟಕ ಸಂಸ್ಕøತ ವಿಶ್ವವಿದ್ಯಾಲಯದ ನಿರ್ದೇಶಕ ಡಾ. ಗೀರಿಶ್‍ಚಂದ್ರ ಅಭಿಪ್ರಾಯಪಟ್ಟರು. ಕರ್ನಾಟಕ ಸಂಸ್ಕøತ ವಿಶ್ವವಿದ್ಯಾಲಯ, ಸಂಸ್ಕøತ ಶಿಕ್ಷಣ ನಿರ್ದೇಶನಾಲಯ ಬೆಂಗಳೂರು, ಶ್ರೀ ವೀರಾಂಜನೇಯ ಶೈಕ್ಷಣಿಕ ಹಾಗೂ ದತ್ತಿ ಸಂಸ್ಥೆ ಶ್ರೀ ಕ್ಷೇತ್ರ ಬಂಗಾರಮಕ್ಕಿ ಮತ್ತು ಸಂಸ್ಕøತ ಭಾರತೀ-ಉತ್ತರ ಕರ್ನಾಟಕ … [Read more...] about `ಸಂಸ್ಕøತ ಪುನಶ್ಚೇತನ’ ಶಿಬಿರದ ಸಮಾರೋಪ ಸಮಾರಂಭ
ಕರ್ನಾಟಕ
ನಷ್ಟದಲ್ಲಿದ್ದ ಮೀನುಗಾರಿಕಾ ನಿಗಮಕ್ಕೆ ಲಾಭ
ಕಾರವಾರ:2003ರಲ್ಲಿ ಕಚೇರಿ ಸಿಬ್ಬಂದಿಗೂ ವೇತನ ನೀಡಲಾಗದ ಪರಿಸ್ಥಿತಿಯಲ್ಲಿ ನಿಗಮವಿತ್ತು. 2008ರ ಸಾಲಿನಲ್ಲಿ ಹೆಚ್ಚುವರಿ ಘಟಕ ನಿರ್ಮಾಣಕ್ಕೆ ಸರ್ಕಾರ 10ಕೋಟಿ ಅನುಧಾನ ನೀಡಿದ್ದು, ಅದನ್ನು ಬಳಸಿಕೊಂಡು ಉದ್ಯಮವನ್ನು ಬೆಳಸಲಾಯಿತು. ಕ್ರಮೇಣ ಲಾಭ ಪಡೆದ ಉದ್ಯಮವೂ ಇದೇ ಮೊದಲ ಬಾರಿಗೆ ಸಾಕಷ್ಟು ಉಳಿತಾಯ ಮಾಡಿದೆ. ತಮ್ಮ ಅವದಿಯಲ್ಲಿ 14 ಹೆಚ್ಚುವರಿ ಮತ್ಸ್ಯ ದರ್ಶನ ಉಪಹಾರ ಮಂದಿರ ನಿರ್ಮಿಸಿ ಅಭಿವೃದ್ದಿ ಮಾಡಿರುವದೇ ಲಾಭಕ್ಕೆ ಕಾರಣವಾಗಿದೆ ಎಂದು ಅವರು ಹೇಳಿದರು. … [Read more...] about ನಷ್ಟದಲ್ಲಿದ್ದ ಮೀನುಗಾರಿಕಾ ನಿಗಮಕ್ಕೆ ಲಾಭ
ಮಿಲಿಟರಿ ಕಾಲೇಜು ಡೆಹರಾಡೂನ್ ನಲ್ಲಿ 8ನೇ ತರಗತಿ ಪ್ರವೇಶ ಪರೀಕ್ಷೆಗಾಗಿ ಅರ್ಜಿ ಆಹ್ವಾನ
ಕಾರವಾರ:ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜು, ಡೆಹರಾಡೂನ್ ಇಲ್ಲಿಗೆ 8ನೇ ತರಗತಿ ಪ್ರವೇಶಕ್ಕಾಗಿ ನಡೆಯುವ ಪ್ರವೇಶ ಪರೀಕ್ಷೆಗಾಗಿ ಅರ್ಜಿ ಆಹ್ವಾನಿಸಲಾಗಿದೆ. ರಾಷ್ಟ್ರೀಯ ಇಂಡಿಂiÀiನ್ ಮಿಲಿಟರಿ ಕಾಲೇಜು ಡೆಹರಾಡೂನ್ ನಲ್ಲಿ 8ನೇ ತರಗತಿ ಪ್ರವೇಶ ಪಡೆಯಲು ಕರ್ನಾಟಕ ಮೂಲದ ಬಾಲಕರಿಗೆ ಮಾತ್ರ ಅರ್ಹತಾ ಪರೀಕ್ಷೆ ಬೆಂಗಳೂರು ಕೇಂದ್ರದಲ್ಲಿ ಡಿಸೆಂಬರ್ 1 ಮತ್ತು ಡಿಸೆಂಬರ್ 2 ರಂದು ನಡೆಯಲಿದೆ. ಸರ್ಕಾರದಿಂದ ಮಾನ್ಯತೆ ಪಡೆದಿರುವ ಶಾಲೆಯಲ್ಲಿ 7 ನೇ ತರಗತಿಯಲ್ಲಿ … [Read more...] about ಮಿಲಿಟರಿ ಕಾಲೇಜು ಡೆಹರಾಡೂನ್ ನಲ್ಲಿ 8ನೇ ತರಗತಿ ಪ್ರವೇಶ ಪರೀಕ್ಷೆಗಾಗಿ ಅರ್ಜಿ ಆಹ್ವಾನ
ಅಹವಾಲು ಸ್ವೀಕಾರ
ಕಾರವಾರ:ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ಕರ್ನಾಟಕ ಲೋಕಾಯುಕ್ತ ಕಾರವಾರ ಇವರು ಜುಲೈ 19 ರಿಂದ ರಿಂದ 25 ರವರೆಗೆ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು. ಜುಲೈ 19 ರಂದು ಬೆಳಗ್ಗೆ 11.30 ಗಂಟೆಯಿಂದ ಮ.1ಗಂ.ರವರೆಗೆ ಜೋಯಿಡಾ ಮತ್ತು ಬೆಳಗ್ಗೆ 11 ಗಂಟೆಯಿಂದ ಮದ್ಯಾಹ್ನ 12.30 ಗಂಟೆಯವರೆಗೆ ಕುಮಟಾ ಪ್ರವಾಸ ಮಂದಿರ, ಜುಲೈ 20 ರಂದು ಬೆಳಗ್ಗೆ 11.ರಿಂದ ಮಧ್ಯಾಹ್ನ 12.30 ಗಂಟೆಯವರೆಗೆ ಅಂಕೋಲಾ ಮತ್ತು ಬೆಳಗ್ಗೆ … [Read more...] about ಅಹವಾಲು ಸ್ವೀಕಾರ
ಸ್ವ-ಉದ್ಯೋಗ ಚಟುವಟಿಕೆಗಳಿಗಾಗಿ ಅರ್ಜಿ ಅಹ್ವಾನ
ಕಾರವಾರ:ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಉದ್ಯೋಗಿನಿ ಯೋಜನೆಯಡಿಯಲ್ಲಿ ವಾರ್ಷಿಕ ವರಮಾನ ರೂ.40 ಸಾವಿರ ಒಳಗಿರುವ, 18-45 ವರ್ಷದೊಳಗಿನ ವಯೋಮಾನ ಹೊಂದಿರುವ, ಮಹಿಳೆಯರಿಗೆ ಸ್ವ-ಉದ್ಯೋಗ ಚಟುವಟಿಕೆಗಳಿಗಾಗಿ ಸಾಲವನ್ನು ಬ್ಯಾಂಕ್ ಗಳ ಮೂಲಕ ಹಾಗೂ ಸಹಾಯಧನವನ್ನು ನಿಗಮದ ಮೂಲಕ ಪಡೆಯಲು ಅರ್ಜಿ ಅಹ್ವಾನಿಸಲಾಗಿದೆ. ಆಸಕ್ತ್ತ ಮಹಿಳೆಯರು ಹೆಚ್ಚಿನ ಮಾಹಿತಿ ಹಾಗೂ ನಿಗದಿತ ಅರ್ಜಿ ನಮೂನೆಗಾಗಿ ಆಯಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಹಾಗೂ … [Read more...] about ಸ್ವ-ಉದ್ಯೋಗ ಚಟುವಟಿಕೆಗಳಿಗಾಗಿ ಅರ್ಜಿ ಅಹ್ವಾನ