ದಾಂಡೇಲಿ :ಬಡವರ, ಬಡಕೂಲಿ ಕಾರ್ಮಿಕರ ಮಕ್ಕಳು ಶಿಕ್ಷಣ ಪಡೆದು ಉತ್ತಮ ಪ್ರಜೆಗಳಾಗಬೇಕು ಎಂಬ ಸದುದ್ದೇಶದಿಂದ ರಾಜ್ಯದಲ್ಲಿ ರಾಜ್ಯ ಸರಕಾರ ಹಲವಾರು ಸೌಕರ್ಯಗಳನ್ನು ಒದಗಿಸುತ್ತಲೇ ಬಂದಿದೆ. ದಾಂಡೇಲಿ ನಗರದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ತಾತ್ಕಾಲಿಕ ಕಟ್ಟಡದಲ್ಲಿ ನಡೆಯುತ್ತಿತ್ತು ಸರಕಾರ 8.20ಕೋಟಿ ರೂಪಾಯಿಗಳಲ್ಲಿ ನೂತನ ಕಟ್ಟಡಕ್ಕೆ ಮಂಜೂರಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಆರ್.ವಿ.ದೇಶಪಾಂಡೆ ನುಡಿದರು.ಅವರು ಶುಕ್ರವಾರದಂದು ನಗರದಲ್ಲಿ … [Read more...] about ಮೊರಾರ್ಜಿ ದೇಸಾಯಿ ವಸತಿ ಶಾಲೆಯ ನೂತನ ಕಟ್ಟಡ ಶಂಕುಸ್ಥಾಪನೆ
ಕಲ್ಯಾಣ
ಜಿಲ್ಲಾ ಪಂಚಾಯತದಲ್ಲಿ ಆಯವ್ಯಯ ಮಂಡನೆ ನಡೆಯಿತು
ಕಾರವಾರ:ಉತ್ತರ ಕನ್ನಡ ಜಿಲ್ಲಾ ಪಂಚಾಯತ್‍ನ 2017-18ನೇ ಸಾಲಿನಲ್ಲಿ ಒಟ್ಟು 78388.18 ಲಕ್ಷ ರೂ. ಮೊತ್ತದ ಒಟ್ಟು ಆಯವ್ಯಯಕ್ಕೆ ಮಂಗಳವಾರ ನಡೆದ ಸಾಮಾನ್ಯ ಸಭೆಯಲ್ಲಿ ಅನುಮೋದನೆ ನೀಡಲಾಯಿತು. ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜಯಶ್ರೀ ಮೊಗೇರ ಆಯವ್ಯಯವನ್ನು ಸಭೆಯಲ್ಲಿ ಮಂಡಿಸಿದರು. ಇದರಲ್ಲಿ ಜಿಲ್ಲಾ ಪಂಚಾಯತ್ ಕಾರ್ಯಕ್ರಮಗಳಿಗೆ 24654.89 ಲಕ್ಷ ರೂ. ಮತ್ತು ತಾಲೂಕು ಪಂಚಾಯತ್ ಕಾರ್ಯಕ್ರಮಗಳಿಗೆ ಲೆಕ್ಕ ಶೀರ್ಷಿಕೆಯಡಿಯಲ್ಲಿ ರೂ 51257.29 ಲಕ್ಷ ಹಾಗೂ ಗ್ರಾಮ ಪಂಚಾಯತ್ … [Read more...] about ಜಿಲ್ಲಾ ಪಂಚಾಯತದಲ್ಲಿ ಆಯವ್ಯಯ ಮಂಡನೆ ನಡೆಯಿತು
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಭಟ್ಕಳದ ದಿ ನ್ಯೂ ಇಂಗ್ಲೀಷ್ ಸ್ಕೂಲ್‍ನಲ್ಲಿ ಮಕ್ಕಳಿಗೆ ಬೇಸಿಗೆ ಶಿಬಿರ
ಭಟ್ಕಳ:ಸಂಗಾತಿ ರಂಗಭೂಮಿ(ರಿ.) ಅಂಕೋಲಾ ಹಾಗೂ ಜ್ಞಾನ ಜ್ಯೋತಿ ಆರ್ಥಿಕ ಸಾಕ್ಷರತಾ ಕೇಂದ್ರ ಭಟ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಭಟ್ಕಳದ ದಿ ನ್ಯೂ ಇಂಗ್ಲೀಷ್ ಸ್ಕೂಲ್‍ನಲ್ಲಿ ಮಕ್ಕಳಿಗೆ ಬೇಸಿಗೆ ಶಿಬಿರವನ್ನು ಆಯೋಜಲಾಗಿತ್ತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಭಟ್ಕಳ ಜ್ಞಾನ ಜ್ಯೋತಿ ಆರ್ಥಿಕ ಸಾಕ್ಷರತಾ ಕೇಂದ್ರದ ಸಂಯೋಜಕ ಎಂ. ಆರ್. ನಾಯ್ಕ ಮಾತನಾಡಿ ಮಕ್ಕಳಿಗೆ ಆಧ್ಯಾತ್ಮಿಕ, ಸಾಮಾಜಿಕ, ಆರ್ಥಿಕ … [Read more...] about ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಭಟ್ಕಳದ ದಿ ನ್ಯೂ ಇಂಗ್ಲೀಷ್ ಸ್ಕೂಲ್‍ನಲ್ಲಿ ಮಕ್ಕಳಿಗೆ ಬೇಸಿಗೆ ಶಿಬಿರ