ಹಳಿಯಾಳ:- ಪಟ್ಟಣದ ಪುರಸಭೆ ಸಭಾಭವನದಲ್ಲಿ ಕರ್ನಾಟಕ ರಾಜ್ಯ ದಲೀತ ಸಂಘರ್ಷ ಸಮೀತಿ ಅಂಬೇಡ್ಕರ ಧ್ವನಿ ಚಂದ್ರಕಾಂತ ಕಾದ್ರೋಳ್ಳಿ ಬಣದ ಜಿಲ್ಲಾ ಮಟ್ಟದ ಸಭೆ ನಡೆದು ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ರಾಜ್ಯ ಮಹಾ ಪ್ರಧಾನ ಕಾರ್ಯದರ್ಶಿ ತಿರಕಪ್ಪಾ ಕೆ. ಚಿಕ್ಕೇರಿ ತಿಳಿಸಿದ್ದಾರೆ. ಸಂಘಟನೆಯ ರಾಜ್ಯಾಧ್ಯಕ್ಷ ಚಂದ್ರಕಾಂತ ಸುಭಾಸ ಕಾದ್ರೋಳ್ಳಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಉತ್ತರ ಕನ್ನಡ ಜಿಲ್ಲಾ ಕಾರ್ಯಾಧ್ಯಕ್ಷರಾಗಿ ಕಲ್ಲಪ್ಪಾ ಎಸ್ ಕಾದ್ರೋಳ್ಳಿ … [Read more...] about ಕರ್ನಾಟಕ ರಾಜ್ಯ ದಲೀತ ಸಂಘರ್ಷ ಸಮೀತಿ ಅಂಬೇಡ್ಕರ ಧ್ವನಿ(ಚಂದ್ರಕಾಂತ ಕಾದ್ರೋಳ್ಳಿ ಬಣ) ಉತ್ತರ ಕನ್ನಡ ಜಿಲ್ಲಾ ಕಾರ್ಯಾಧ್ಯಕ್ಷರಾಗಿ ಕಲ್ಲಪ್ಪಾ ಎಸ್ ಕಾದ್ರೋಳ್ಳಿ ಆಯ್ಕೆ.