ಕಾರವಾರ:ಕಾಂಗ್ರೆಸ್ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವೈಪಲ್ಯತೆಗಳನ್ನು ಅರ್ಥಮಾಡಿಕೊಂಡು ಜನ ಬಿಜೆಪಿ ಬೆಂಬಲಿಸಬೇಕು ಎಂದು ಮನವಿ ಮಾಡಿದರು. ನಗರದ ಮಾಲಾದೇವಿ ಮೈದಾನದಲ್ಲಿ ಬುಧವಾರ ಸಾರ್ವಜನಿಕರ ಸಭೆಯಲ್ಲಿ ಅವರು ಮಾತನಾಡಿದರು. ರಾಜ್ಯಕ್ಕೆ ವಿದ್ಯುತ್ ನೀಡುವ ಉತ್ತರ ಕನ್ನಡ ಜಿಲ್ಲೆ ಕತ್ತಲೆಯಲ್ಲಿದೆ. ಸಣ್ಣ ಹಾಗೂ ಅತಿ ಸಣ್ಣ ಕೈಗಾರಿಕೆ ಸ್ಥಾಪನೆಗೆ ಜಿಲ್ಲೆಯಲ್ಲಿ ಸಾಕಷ್ಟು … [Read more...] about ಮಾಲಾದೇವಿ ಮೈದಾನದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸಾರ್ವಜನಿಕ ಸಭೆಯನ್ನು ಉದ್ಘಾಟಿಸಿದರು
ಕಾಂಗ್ರೆಸ್
ಸರಕಾರದ ಯೋಜನೆಗಳನ್ನು ಪಡೆದು ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಶಾಸಕ ಮಂಕಾಳ ವೈದ್ಯ ಕರೆ ನೀಡಿದರು
ಭಟ್ಕಳ:ಸರಕಾರ ಜನಸಾಮಾನ್ಯರಿಗಾಗಿ ಅನೇಕ ಯೋಜನೆಗಳನ್ನು ತರುತ್ತದೆ. ಫಲಾನುಭವಿಗಳು ಸರಕಾರದ ಯೋಜನೆಗಳನ್ನು ಪಡೆದು ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಶಾಸಕ ಮಂಕಾಳ ವೈದ್ಯ ಕರೆ ನೀಡಿದರು. ಅವರು ಇಲ್ಲಿನ ತಾಲೂಕು ಪಂಚಾಯತಿಯ 2016-17ನೇ ಸಾಲಿನ ಸಂಯುಕ್ತ ಅನುದಾನ ಕ್ರಿಯಾ ಯೋಜನೆಯಡಿಯಲ್ಲಿ ವಿಕಲಚೇತನರಿಗೆ ಯಂತ್ರ ಚಾಲಿತ ಪರಿವರ್ತಿತ ವಾಹನ ಹಾಗೂ ವೀಲ್ ಚೇರ್ನ್ನು ವಿತರಿಸಿ ಮಾತನಾಡುತ್ತಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಫಲಾನುಭವಿಗಳು ಸರಕಾರದ … [Read more...] about ಸರಕಾರದ ಯೋಜನೆಗಳನ್ನು ಪಡೆದು ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಶಾಸಕ ಮಂಕಾಳ ವೈದ್ಯ ಕರೆ ನೀಡಿದರು
ಜೆಡಿಎಸ್ ಘಟಕದ ವತಿಯಿಂದ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಧು ಬಂಗಾರಪ್ಪ ಮಾತನಾಡಿದರು
ಹೊನ್ನಾವರ:ಜಿಲ್ಲೆಯಲ್ಲಿ ಪಕ್ಷದ ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಮಿ ಅವರ ಮೇಲೆ ಜನರ ವಿಶ್ವಾಸವಿದೆ. ಪಕ್ಷದ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸವನ್ನು ಜೆಡಿಎಸ್ ರಾಜ್ಯ ಮುಖಂಡ, ಸೊರಬ ಶಾಸಕ ಮಧು ಬಂಗಾರಪ್ಪ ವ್ಯಕ್ತಪಡಿಸಿದರು. ಪಟ್ಟಣದ ಖಾಸಗಿ ಹೊಟೆಲಿನಲ್ಲಿ ತಾಲೂಕು ಜೆಡಿಎಸ್ ಘಟಕದ ವತಿಯಿಂದ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ನಡೆಸುತ್ತಿದೆ. ರಾಜ್ಯಮಟ್ಟದಲ್ಲಿ … [Read more...] about ಜೆಡಿಎಸ್ ಘಟಕದ ವತಿಯಿಂದ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಧು ಬಂಗಾರಪ್ಪ ಮಾತನಾಡಿದರು