ಹೊನ್ನಾವರ : ರಾಜ್ಯದಲ್ಲಿ ಕಾಂಗ್ರೇಸ್-ಜೆ.ಡಿ.ಎಸ್. ನೇತೃತ್ವದ ಸಮ್ಮಿಶ್ರ ಸರಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ಹೊನ್ನಾವರದಲ್ಲಿ ಕಾಂಗ್ರೇಸ್ ಕಾರ್ಯಕರ್ತರು, ಬ್ಲಾಕ್ ಕಾಂಗ್ರೇಸ್ ಕಾರ್ಯಾಲಯದಲ್ಲಿ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿಯವರ ನೇತೃತ್ವದಲ್ಲಿ ಸಭೆ ನಡೆಸಿ ನೂತನ ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಉಪಮುಖ್ಯಮಂತ್ರಿ ಕೆ.ಪಿ.ಸಿ.ಸಿ ಅಧ್ಯಕ್ಷ ಜಿ. ಪರಮೇಶ್ವರ ಅವರಿಗೆ ಅಭಿನಂದನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಬ್ಲಾಕ್ … [Read more...] about ಹೊನ್ನಾವರದಲ್ಲಿ ಕಾಂಗ್ರೇಸ್ ಸಂಭ್ರಮಾಚರಣೆ
ಕಾಂಗ್ರೇಸ್
ಗೆಲುವಿನ ಸರದಿ ಮುಂದುವರಿಸಿದ ಸಚಿವ ದೇಶಪಾಂಡೆ 8 ನೇ ಬಾರಿ ವಿಧಾನಸಭೆ ಪ್ರವೇಶಿಸಿದ ದೇಶಪಾಂಡೆ
ಹಳಿಯಾಳ ಕ್ಷೇತ್ರ ಕಾಂಗ್ರೇಸ್ ನ. ಆರ್. ವಿ.ದೇಶಪಾಂಡೆಪ್ರತಿಸ್ಪರ್ಧಿ ಬಿಜೆಪಿಯ ಸುನೀಲ್ ಹೆಗಡೆ ಅವರನ್ನು ಸೊಲಿಸಿ 6200 ಮತಗಳಿಂದ ವಿಜಯಶಾಲಿ .._8 ನೇ ಬಾರಿ ವಿಜಯ ದಾಖಲಿಸಿದ. ದೇಶಪಾಂಡೆಕಾಂಗ್ರೇಸ್ ಸಚಿವ ಆರ್ ವಿ ದೇಶಪಾಂಡೆ ಗೆಲುವು ಸಾಧಿಸುತ್ತಿದ್ದಂತೆಹಳಿಯಾಳದ ಬ್ಲಾಕ್ ಕಾಂಗ್ರೇಸ್ ಕಚೇರಿ ಎದುರು ಹಾಗೂ ಪಟ್ಟಣದ ಪ್ರಮುಖ ವೃತ್ತಗಳಲ್ಲಿ ಕಾಂಗ್ರೇಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು. … [Read more...] about ಗೆಲುವಿನ ಸರದಿ ಮುಂದುವರಿಸಿದ ಸಚಿವ ದೇಶಪಾಂಡೆ 8 ನೇ ಬಾರಿ ವಿಧಾನಸಭೆ ಪ್ರವೇಶಿಸಿದ ದೇಶಪಾಂಡೆ
ಕಾಂಗ್ರೇಸ್ ತೊರೆದು ಬಿಜೆಪಿ ಪಕ್ಷಕ್ಕೆ ಸೇರ್ಪಡೆ
ಹಳಿಯಾಳ:- ಕಾಂಗ್ರೇಸ್ನ ಕೆಲವು ಕಾರ್ಯಕರ್ತರು ಹಾಗೂ ಮುಖಂಡರು ಪಟ್ಟಣದ ಶ್ರೀ ಗಣೇಶ ಕಲ್ಯಾಣ ಮಂಟಪದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಸುನೀಲ್ ಹೆಗಡೆ ನೇತೃತ್ವದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು.ಹಳಿಯಾಳ:- ಕಾಂಗ್ರೇಸ್ನ ಕೆಲವು ಕಾರ್ಯಕರ್ತರು ಹಾಗೂ ಮುಖಂಡರು ಪಟ್ಟಣದ ಶ್ರೀ ಗಣೇಶ ಕಲ್ಯಾಣ ಮಂಟಪದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಸುನೀಲ್ ಹೆಗಡೆ ನೇತೃತ್ವದಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು. ತಾಲೂಕಿನ ಸೋಮೆಶ್ವರ ಸೇವಾ ಸಹಕಾರಿ … [Read more...] about ಕಾಂಗ್ರೇಸ್ ತೊರೆದು ಬಿಜೆಪಿ ಪಕ್ಷಕ್ಕೆ ಸೇರ್ಪಡೆ
ಮನೆ ಮನೆಗೆ ಕಾಂಗ್ರೇಸ್ ನಡಿಗೆ
ಹೊನ್ನಾವರ ತಾಲೂಕಿನ ಭಟ್ಕಳ ವಿಧಾನಸಭಾ ಕ್ಷೇತ್ರದ ಕುದ್ರಿಗಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಂಶಿಯಲ್ಲಿ ನಡೆದ ಮನೆ ಮನೆಗೆ ಕಾಂಗ್ರೇಸ್ ನಡಿಗೆ ಕಾರ್ಯಕ್ರಮದಲ್ಲಿ ಕೆ.ಪಿ.ಸಿ.ಸಿ. ಕಾರ್ಯದರ್ಶಿ ಡಾ|| ರಾಜನಂದಿನಿ ಕಾಗೋಡು ತಿಮ್ಮಪ್ಪ ನೇತೃತ್ವದಲ್ಲಿ ಕಾಂಗ್ರೇಸ್ ಮುಖಂಡರು-ಕಾರ್ಯಕರ್ತರು ಸಂಶಿಯ ಕಾಲೋನಿಗಳಿಗೆ ಭೇಟಿ ನೀಡಿದರು. ಅವರು ಪ್ರತೀ ಮನೆ ಮನೆಗಳಿಗೆ ಭೇಟಿ ನೀಡಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೇಸ್ ಸರಕಾರದ ಸಾಧನೆಯನ್ನು ವಿವರಿಸಿ ಪಕ್ಷದ ಸಾಧನಾ ಕೈಪಿಡಿಯನ್ನು … [Read more...] about ಮನೆ ಮನೆಗೆ ಕಾಂಗ್ರೇಸ್ ನಡಿಗೆ
ಅಂಗನವಾಡಿ ಕೇಂದ್ರ ಉದ್ಘಾಟನೆ
ಹಳಿಯಾಳ : . ರಾಜ್ಯ ಕಾಂಗ್ರೇಸ್ ಸರ್ಕಾರ ಹಲವಾರು ಯೋಜನೆಗಳ ಮೂಲಕ ಮಕ್ಕಳು ಮತ್ತು ಮಹಿಳೆಯರ ಅಭಿವೃದ್ದಿಗೆ ಶ್ರಮಿಸುತ್ತಿದ್ದು ಮುಂಬರುವ ಅಕ್ಟೋಬರ ತಿಂಗಳಲ್ಲಿ ಗರ್ಭಿಣಿ ಮಹಿಳೆಯರಿಗಾಗಿ ಅಂಗನವಾಡಿ ಕೇಂದ್ರಗಳಲ್ಲಿ ಪೌಷ್ಠಿಕ ಆಹಾರವನ್ನು ತಯಾರಿಸಿ ವಿತರಿಸುವ ಯೋಜನೆಗೆ ಚಾಲನೆ ದೊರೆಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ತಾಲೂಕಿನ ಮಂಗಳವಾಡ ಗ್ರಾಮದಲ್ಲಿ ನಿರ್ಮಿತಿ ಕೇಂದ್ರದವರು 2012-13 ನೇ ಹಣಕಾಸಿನ ಯೋಜನೆಯಲ್ಲಿ 4.40 ಲಕ್ಷ ರೂ … [Read more...] about ಅಂಗನವಾಡಿ ಕೇಂದ್ರ ಉದ್ಘಾಟನೆ