ಕಾರವಾರ:ತಾಲೂಕು ಪಂಚಾಯಿತಿ ಸಾಮಾನ್ಯ ಸಭೆ ಹಾಗೂ ಪ್ರಗತಿ ಪರೀಶಿಲನಾ ಸಭೆಗೆ ವಿವಿಧ ಇಲಾಖೆ ಅಧಿಕಾರಿಗಳು ಉದ್ದೇಶಪೂರ್ವಕವಾಗಿ ಗೈರಾಗುತ್ತಿರುವ ಬಗ್ಗೆ ಶುಕ್ರವಾರ ನಡೆದ ಸಭೆಯಲ್ಲಿ ಅಸಮಧಾನ ವ್ಯಕ್ತವಾಯಿತು. ಈ ಬಗ್ಗೆ ಸದಸ್ಯರು ತೀವೃ ಆಕ್ರೋಶ ವ್ಯಕ್ತಪಡಿಸಿದರು. ಆರಂಭದಲ್ಲಿ ಸದಸ್ಯ ಪ್ರಶಾಂತ ಗೋವೇಕರ್ ಮಾತನಾಡಿ, ಕಿನ್ನರ ಸೇರಿದಂತೆ ಸುತ್ತಮುತ್ತಲಿನ ಭಾಗಗಳಲ್ಲಿ ಕೈಗೊಂಡಿರುವ ನಾಲ್ಕು ಕಾಮಗಾರಿಗಳ ಬಗ್ಗೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳನ್ನು ಕೇಳಿದರೆ ಯಾವುದೇ … [Read more...] about ತಾಲೂಕು ಪಂಚಾಯತ ಸಭೆಗೆ ಅಧಿಕಾರಿಗಳ ಗೈರು ಹಾಜರಿ ವಿರೋಧಿಸಿ ಪ್ರತಿಭಟಿಸಿದ ಸದಸ್ಯ ಪ್ರಶಾಂತ ಗೋವೇಕರ್
ಕಾಮಗಾರಿ
ಶಿಥಿಲಾವಸ್ಥೆಯಲ್ಲಿದ್ದ ಕಟ್ಟಡ ತೆರವು
ಕಾರವಾರ: ಕಾರವಾರದ ಹಳೆ ಮೀನುಮಾರುಕಟ್ಟೆ ಸುತ್ತಮುತ್ತಲಿನ ಕಟ್ಟಡವನ್ನು ಇಂದು ಮುಂಜಾನೆ ನಗರ ಸಭೆ ಅಧಿಕಾರಿಗಳು ತೆರವು ಮಾಡಿದರು. ಮಾರುಕಟ್ಟೆ ಸುತ್ತಮುತ್ತಲಿನ ಶಿಥಿಲಾವಸ್ಥೆಯಲ್ಲಿದ್ದ ಕಟ್ಟಡವನ್ನು ಸ್ಥಳೀಯ ವ್ಯಾಪಾರಿಗಳ ವಿರೋಧದ ನಡುವೆಯೆ ತೆರವು ಕಾರ್ಯಾಚರಣೆ ನಡೆಯಿತು. ತೆರವು ಕಾರ್ಯಾಚರಣೆ ವಿರುದ್ಧ ಅನೇಕ ವ್ಯಾಪಾರಿಗಳು ಕೋರ್ಟನಿಂದ ತಡೆಯಾಜ್ಞೆ ತಂದಿದ್ದರು. ತಡೆಯಾಜ್ಞೆಯ ಅವಧಿ ಮುಗಿದ ತಕ್ಷಣ ಎಚ್ಚೆತ್ತ ಅಧಿಕಾರಿಗಳು ತೆರವು ಕಾರ್ಯಾಚರಣೆ … [Read more...] about ಶಿಥಿಲಾವಸ್ಥೆಯಲ್ಲಿದ್ದ ಕಟ್ಟಡ ತೆರವು
ಕಳಪೆ ಕಾಮಗಾರಿ
ಹೊನ್ನಾವರ:ತಾಲೂಕಿನ ವಿವಿಧೆಡೆಯಲ್ಲಿ ಲಾಭದಾಯಕ ಕಾಮಗಾರಿಗಳ ಸುಳಿವು ಪಡೆದುಕೊಂಡು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳಿಗೆ ಬಕೆಟ್ ಹಿಡಿದು ಗುತ್ತಿಗೆಯನ್ನು ಪಡೆದುಕೊಂಡು ಕಳಪೆ ಕಾಮಗಾರಿಯನ್ನು ಮಾಡಿ ಸರ್ಕಾರದ ಹಣವನ್ನು ದುರುಪಯೋಗ ಪಡಿಸಿಕೊಳ್ಳವ ಗುತ್ತಿಗೆದಾರನೊಬ್ಬನ ಬಣ್ಣ ಬಯಲಾಗಿದೆ. ಕಡತೋಕಾದ ಶ್ರೀಧರ ನಾಯ್ಕ ಎಂಬುವವನೇ ಅಕ್ರಮ ಮಾರ್ಗವನ್ನು ಉಪಯೋಗಿಸಿ ಗುತ್ತಿಗೆಪಡೆದು ವಂಚಿಸುವ ಗುತ್ತಿಗೆದಾರ. ತಾಲೂಕಿನ ವಿವಿಧ ಭಾಗದಲ್ಲಿ ಈತನ ಕಾಮಗಾರಿಯನ್ನು ನೋಡಿದ … [Read more...] about ಕಳಪೆ ಕಾಮಗಾರಿ