ಭಟ್ಕಳ:ಇಲ್ಲಿನ ಶ್ರೀ ಲಕ್ಷ್ಮೀನಾರಾಯಣ, ರಾಮನಾಥ, ಶಾಂತೇರಿ, ಕಾಮಾಕ್ಷಿ, ಬೇತಾಳ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಟಾ ವರ್ಧಂತ್ಯುತ್ಸವ ಮೇ.19ರಂದು ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಪುನರ್ ಪ್ರತಿಷ್ಟಾ ವರ್ಧಂತ್ಯುತ್ಸವದ ಅಂಗವಾಗಿ ಮೇ.19ರಂದು ಬೆಳಿಗ್ಗೆ ದೇವತಾ ಪ್ರಾರ್ಥನೆ, ಗಣಪತಿ ಪೂಜನ, ಪುಣ್ಯಾಹವಾಚನ, ಶತಕಲಶಾರ್ಚನೆ, ಶ್ರೀಮದ್ ವಿದ್ಯಾಧಿರಾಜ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿಯವರು ಹಾಗೂ ಪಟ್ಟದ ಶಿಷ್ಯ ಶ್ರೀಮದ್ ವಿದ್ಯಾಧೀಶ ತೀರ್ಥ … [Read more...] about ಪುನರ್ ಪ್ರತಿಷ್ಟಾ ವರ್ಧಂತ್ಯುತ್ಸವ