ಸಾಗರಮಾಲಾ ಯೋಜನೆ ವಿರೋಧಿಸಿ ಮೀನುಗಾರುರ ಮತ್ತು ಸ್ಥಳೀಯರು ನಡೆಸುತ್ತಿರುವ ಹೋರಾಟ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಹೋರಾಟವನ್ನು ತೀವ್ರಗೊಳಿಸಿರುವ ಮೀನುಗಾರರು ನೀಡಿದ್ದ ಕಾರವಾರ ಬಂದ್ ಕರೆಗೆ ಉತ್ತಮ ಸ್ಪಂದನ ವ್ಯಕ್ತವಾಗಿದೆ.ಮುಂಜಾನೆಯಿಂದಲೇ ಕಾರವಾರ ತಾಲೂಕಿನ ಎಲ್ಲಾ ಅಂಗಡಿಮುಂಗಟ್ಟುಗಳು ಸಂಪೂರ್ಣ ಮುಚ್ಚಿವೆ. ವಾಹನ ಸಂಚಾರ ಸ್ಥಗಿತಗೊಂಡಿದೆ. ಜಿಲ್ಲೆಯಾದ್ಯಂತ ಮೀನುಗಾರಿಕೆ ಹಾಗೂ ಮಾರಾಟ ಸ್ಥಗಿತಗೊಳಿಸಿ ಬೆಂಬಲ ನೀಡಿದ್ದಾರೆ.ಸಾಗರಮಾಲಾ ಯೋಜನೆ ವಿರೋಧಿಸಿ … [Read more...] about ನಾಲ್ಕನೇ ದಿನಕ್ಕೆ ಕಾಲಿಟ್ಟ ಸಾಗರಮಾಲಾ ಯೋಜನೆ ವಿರೋಧಿ ಹೋರಾಟ. ಇಂದು ಕಾರವಾರ ತಾಲೂಕು ಬಂದ್. ಜಿಲ್ಲೆಯಾದ್ಯಂತ ಮೀನುಗಾರಿಕೆ ಸ್ಥಗಿತ.