ಕಾರವಾರ:ಉತ್ತರ ಕನ್ನಡ ಜಿಲ್ಲೆಯಲ್ಲಿ ವರುಣನ ಆರ್ಭಟ ಜೋರಾಗಿದೆ. ಜಿಲ್ಲೆಯಾದ್ಯಂತ ಉತ್ತಮ ಮಳೆ ಸುರಿಯುತ್ತಿದೆ. ಎಲ್ಲಡೆ ಕಪ್ಪುಮೊಡ ಕವಿದ ವಾತಾವರಣವಿದ್ದು, ಆಗಾಗ ಮಾತ್ರ ಸೂರ್ಯನ ದರ್ಶನವಾಗುತ್ತಿದೆ. Àಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 176.5ಮಿ.ಮಿ ಮಳೆಯಾಗಿದೆ. ಈವರೆಗೆ ಸರಾಸರಿ 16 ಮಿಮಿ ಮಳೆ ದಾಖಲಾಗಿದೆ. ಜೂನ್ ತಿಂಗಳ ಸಾಮಾನ್ಯ ಮಳೆಯ ಸರಾಸರಿ ಪ್ರಮಾಣ 698.2 ಮಿಮಿ ಇದ್ದು, ಇದುವರೆಗೆ ಸರಾಸರಿ 487.2 ಮಿ.ಮಿ ಮಳೆ ದಾಖಲಾಗಿದೆ. ಈ ವೇಳೆ ಅಂಕೋಲಾ 59 ಮಿ.ಮೀ, … [Read more...] about ಜಿಲ್ಲೆಯಾದ್ಯಂತ ಉತ್ತಮ ಮಳೆ
ಕಾರವಾರ
ನೆನೆಗುದಿಗೆ ಬಿದ್ದ ಬಹುಗ್ರಾಮ ಕುಡಿಯುವ ನೀರಿನ ಯೋಜನೆ
ಕಾರವಾರ:ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾದ ಗೋಟೆಗಾಳಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ವಿಫಲತೆಯಿಂದಾಗಿ ಇಂದು ತಾಲೂಕಿನ ಅಸ್ನೋಟಿ ಗ್ರಾಪಂ, ಮುಡಗೇರಿ ಪಂಚಾಯತ್ ಭಾಗದ ಜನರು ಹನಿ ನೀರಿಗೂ ಪರದಾಡುವಂಥ ಸ್ಥಿತಿ ನಿರ್ಮಾಣವಾಗಿದೆ. ಗೋಟೆಗಾಳಿ ಕುಡಿಯುವ ನೀರಿನ ಯೋಜನೆಯಿಂದ ತಾಲೂಕಿನ ಸಾಕಷ್ಟು ಭಾಗಗಳಿಗೆ ಕುಡಿಯುವ ನೀರು ಸರಬರಾಜಾಗುತ್ತಿದೆ. ಆದರೆ ಅಸ್ನೋಟಿ, ಮುಡಗೇರಿ ಪಂಚಾಯತ್ ವ್ಯಾಪ್ತಿಯ ವಿವಿಧ ಟ್ಯಾಂಕ್‍ಗಳಿಗೆ ಬರುವ ಕುಡಿಯುವ ನೀರು ಸೋರಿಕೆಯಿಂದಾಗಿ ಜನರು … [Read more...] about ನೆನೆಗುದಿಗೆ ಬಿದ್ದ ಬಹುಗ್ರಾಮ ಕುಡಿಯುವ ನೀರಿನ ಯೋಜನೆ
ಗೋ ಶಾಲೆ ಪ್ರಾರಂಭಿಸಬೇಕು ಎಂದು ಆಗ್ರಹಿಸಿ ಕರುನಾಡ ರಕ್ಷಣಾ ವೇದಿಕೆಯವರಿಂದ ಮನವಿ
ಕಾರವಾರ:ಕಣಸಗಿರಿಯ ಸರ್ವೇ ನಂ. 95ರ ಗೋಮಾಳ ಜಾಗದಲ್ಲಿ ಗೋ ಶಾಲೆ ಪ್ರಾರಂಭಿಸಬೇಕು ಎಂದು ಆಗ್ರಹಿಸಿ ಕರುನಾಡ ರಕ್ಷಣಾ ವೇದಿಕೆಯ ಕಾರ್ಯಕರ್ತರು ಕಾರವಾರ-ಅಂಕೋಲಾ ಕ್ಷೇತ್ರದ ಶಾಸಕ ಸತೀಶ ಸೈಲ್‍ಗೆ ಮನವಿ ಸಲ್ಲಿಸಿ ಆಗ್ರಹಿಸಿದ್ದಾರೆ. ಕಾರವಾರ ತಾಲೂಕಿನಲ್ಲಿ ದನ ಕರುಗಳು ವೀಪರಿತವಾಗಿ ಹೆಚ್ಚಿದೆ. ರಸ್ತೆಗಳ ಮೇಲೆ ಹೆಚ್ಚಾಗಿ ನಿಂತಿರುವುದರಿಂದ ರಸ್ತೆ ಸಂಚಾರಿಗಳಿಗೆ ಅಪಘಾತವಾಗುವ ಸಂಭವವಿದೆ. ರಾತ್ರಿ ವೇಳೆಯು ರಸ್ತೆಯ ಮೇಲೆ ದನಗಳು ನಿಲ್ಲುವುದರಿಂದ ಸಂಚಾರಕ್ಕೆ … [Read more...] about ಗೋ ಶಾಲೆ ಪ್ರಾರಂಭಿಸಬೇಕು ಎಂದು ಆಗ್ರಹಿಸಿ ಕರುನಾಡ ರಕ್ಷಣಾ ವೇದಿಕೆಯವರಿಂದ ಮನವಿ
ಕುಸಿದು ಬಿದ್ದ ಬಡ ಕಾರ್ಮಿಕ ಆಸ್ಪತ್ರೆಗೆ ದಾಖಲು
ಕಾರವಾರ:ಈಚೆಗೆ ಕಟ್ಟಡ ನಿರ್ಮಾಣದ ವೇಳೆ ಕುಸಿದು ಬಿದ್ದ ಬಡ ಕಾರ್ಮಿಕನೋರ್ವ ತೀವೃ ಅಸ್ವಸ್ಥಗೊಂಡಿದ್ದು, ಚಿಂತಾಜನಕ ಸ್ಥಿತಿಯಲ್ಲಿದ್ದ ಆತನನ್ನು ಬುಧವಾರ ಜನಶಕ್ತಿ ವೇದಿಕೆ ಪದಾಧಿಕಾರಿಗಳು ಆಸ್ಪತ್ರೆಗೆ ಸೇರಿಸಿದರು. ಕಟ್ಟಡಕ್ಕೆ ಬಣ್ಣ ಬಡಿಯುತ್ತಿದ್ದ ವೇಳೆ ಕುಸಿದು ಬಿದಿದ್ದ ವಿಶ್ವನಾಥ್ ಕುಮಟಾಕರ್‍ಗೆ (19) ತಲೆಗೆ ಗೆ ತೀವೃ ಪೆಟ್ಟಾಗಿದ್ದು ಕೈ ಕಾಲು ಮುರಿದಿದ್ದವು. ಕಾರ್ಮಿಕ ಇಲಾಖೆಯಲ್ಲಿ ನೊಂದಾಯಿಸಿಕೊಳ್ಳದ ಕಾರಣ ಸರ್ಕಾರದಿಂದ ಕಾರ್ಮಿಕರಿಗೆ ದೊರೆಯುವ … [Read more...] about ಕುಸಿದು ಬಿದ್ದ ಬಡ ಕಾರ್ಮಿಕ ಆಸ್ಪತ್ರೆಗೆ ದಾಖಲು
ಮಲೇರಿಯಾ ಮಾಸಾಚಾರಣೆ ಅಂಗವಾಗಿ ಬುಧವಾರ ಕಾರವಾರದಲ್ಲಿ ಜಾಗೃತಿ ಜಾಥಾ ಮೆರವಣಿಗೆ
ಕಾರವಾರ:ಮಲೇರಿಯಾ ಮಾಸಾಚಾರಣೆ ಅಂಗವಾಗಿ ಬುಧವಾರ ಕಾರವಾರದಲ್ಲಿ ಆಯೋಜಿಸಲಾಗಿದ್ದ ಜಾಗೃತಿ ಜಾಥಾ ಮೆರವಣಿಗೆಗೆ ನಗರಸಭೆ ಅಧ್ಯಕ್ಷ ಗಣಪತಿ ನಾಯ್ಕ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸರಕಾರಿ ಜಿ.ಎನ್.ಎಮ್ ನರ್ಸಿಂಗ್ ಕಾಲೇಜು, ಆಝಾದ ಯೂತ್ ಕ್ಲಬ್, ಕೆ.ಡಿ.ಸಿ.ಸಿ ಸಂಸ್ಥೆ, ಬಾಪೂಜಿ ನರ್ಸಿಂಗ್ ವಿದ್ಯಾಲಯ ಮತ್ತು … [Read more...] about ಮಲೇರಿಯಾ ಮಾಸಾಚಾರಣೆ ಅಂಗವಾಗಿ ಬುಧವಾರ ಕಾರವಾರದಲ್ಲಿ ಜಾಗೃತಿ ಜಾಥಾ ಮೆರವಣಿಗೆ