ಕಾರವಾರ:ಜಿಲ್ಲೆಯಲ್ಲಿನ ಪ್ರವಾಸಿ ತಾಣಗಳಿಗೆ ದಿಡೀರ್ ಭೇಟಿ ನೀಡಿದ ಜಿಲ್ಲಾಧಿಕಾರಿ ಎಸ್.ಎಸ್ ನಕುಲ್, ಮಳೆಗಾಲದಲ್ಲಿ ಜಲಪಾತಗಳ ವೀಕ್ಷಣೆಗೆ ಬರುವ ಪ್ರವಾಸಿಗರ ಸುರಕ್ಷತೆಗೆ ಹಾಗೂ ಜಲಪಾತಗಳ ಪರಿಸರದ ಸ್ವಚ್ಛತೆಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸ್ಥಳೀಯ ಸಮಿತಿ ಹಾಗೂ ಸಿಬ್ಬಂದಿಗೆ ಸೂಚನೆ ನೀಡಿದರು. ಜಿಲ್ಲೆಯ ಪ್ರಮುಖ ಜಲಪಾತಗಳಾದ ಸಾತೋಡ್ಡಿ, ಮಾಗೋಡು, ಶಿರ್ಲೆ, ವಿಭೂತಿ ಜಲಪಾತಗಳಿಗೆ ಹಿರಿಯ ಅಧಿಕಾರಿಗಳ ತಂಡದೊಂದಿಗೆ ಭೇಟಿ ನೀಡಿ ಅಲ್ಲಿ ಲಭ್ಯವಿರುವ … [Read more...] about ಪ್ರವಾಸಿ ತಾಣಗಳಿಗೆ ದಿಡೀರ್ ಭೇಟಿ ನೀಡಿದ ಜಿಲ್ಲಾಧಿಕಾರಿ
ಕಾರವಾರ
ಜನತಾ ಚಲನಚಿತ್ರಮಂದಿರಗಳ ನೋಂದಣಿಗೆ ಅರ್ಜಿ ಆಹ್ವಾನ
ಕಾರವಾರ:2016-17 ಸಾಲಿನ ಆಯವ್ಯದಲ್ಲಿ ಸರಕಾರ ಜನತಾ ಚಿತ್ರ ಮಂದಿರಗಳ ನಿರ್ಮಾಣಕ್ಕೆ ಪ್ರೋತ್ಸಾಹಧನ ನೀಡಲು ಘೋಷಿಸಿದ್ದು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಜನತಾ ಚಲನಚಿತ್ರಮಂದಿರಗಳ ನೋಂದಣಿಗೆ ಅರ್ಜಿ ಆಹ್ವಾನಿಸಿದೆ. ಜನತಾ ಚಿತ್ರಮಂದಿರವನ್ನು ಹೊಸದಾಗಿ ನಿರ್ಮಿಸಲು ಇಚ್ಚಿಸುವರು ಅಥವಾ ಹಾಲಿ ಚಿತ್ರಮಂದಿರವನ್ನು ಜನತಾ ಚಿತ್ರಮಂದಿರವಾಗಿ ಪರಿವರ್ತಿಸಲು ಇಚ್ಚಿಸುವರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಿರ್ದೇಶಕರ ಕಛೇರಿಯಲ್ಲಿ ನೋಂದಣಿ … [Read more...] about ಜನತಾ ಚಲನಚಿತ್ರಮಂದಿರಗಳ ನೋಂದಣಿಗೆ ಅರ್ಜಿ ಆಹ್ವಾನ
ಸರಕಾರಿ ನೌಕರರ ಕ್ರೀಡಾಕೂಟ
ಕಾರವಾರ:ಜೂನ 3 ಮತ್ತು 4 ರಂದು ಹೊನ್ನಾವರದ ಸೈಂಟ್ ಮಾರ್ಥೋವi ಪ್ರೌಢ ಶಾಲಾ ಮೈದಾನದಲ್ಲಿ ಸಂಘಟಿಸಲಾಗಿದ್ದ ಜಿಲ್ಲಾ ಮಟ್ಟದ ಸರಕಾರಿ ನೌಕರರ ಕ್ರೀಡಾಕೂಟವನ್ನು ಮುಂದೂಡಿಲಾಗಿದೆ ಎಂದು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ. … [Read more...] about ಸರಕಾರಿ ನೌಕರರ ಕ್ರೀಡಾಕೂಟ
ಖಾಸಗಿ ಬಸ್ ಡಿಕ್ಕಿ,ಬೈಕ್ ಸವಾರ ಸ್ಥಳದಲ್ಲಿ ಸಾವು
ಕಾರವಾರ:ಬೈಕ್ ಸವಾರರೊಬ್ಬರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಅರಗಾದಲ್ಲಿ ನಡೆದಿದೆ. ಇಲ್ಲಿನ ಪತಂಜಲಿ ಆಸ್ಪತ್ರೆಗೆ ತೆರಳುತ್ತಿದ್ದ ಕದಂಬ ನೌಕಾನೆಲೆ ಉದ್ಯೋಗಿ ನರೇಶ ಕುಮಾರ್ ಸಿಂಗ್ (23)ಗೆ ಅಂಕೋಲಾ ಮಾರ್ಗದಿಂದ ಬಂದ ಸೀಬರ್ಡ ಬಸ್ ಹಿಂದಿನಿಂದ ಗುದ್ದಿದೆ. ಬಸ್ ಗುದ್ದಿದ ರಭಸಕ್ಕೆ ಬೈಕ್ ಸವಾರ ನುಚ್ಚುನೂರಾಗಿದ್ದು, ಅಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಪ್ರಕರಣ ಸಂಬಂಧ ದೂರು ದಾಖಲಿಸಿಕೊಂಡಿರುವ ಗ್ರಾಮೀಣ ಠಾಣಾ … [Read more...] about ಖಾಸಗಿ ಬಸ್ ಡಿಕ್ಕಿ,ಬೈಕ್ ಸವಾರ ಸ್ಥಳದಲ್ಲಿ ಸಾವು
ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಜಿಲ್ಲಾ ಪಂಚಾಯತ ಎದುರು ದರಣಿ
ಕಾರವಾರ:ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಅಕ್ಷರ ದಾಸೋಹ ನೌಕರರು ಜಿಲ್ಲಾ ಪಂಚಾಯತ ಎದುರು ಗುರುವಾರ ದರಣಿ ನಡೆಸಿದರು. ನಂತರ ತಮ್ಮ ಬೇಡಿಕೆಗಳ ಪಟ್ಟಿಯನ್ನು ಮುಖ್ಯಮಂತ್ರಿಗಳಿಗೆ ರವಾನಿಸಿದರು. ಅಕ್ಷರ ದಾಸೋಹ ಯೋಜನೆಗೆ ಕೇಂದ್ರ ಸರ್ಕಾರದ ಅನುದಾನ ಕಡಿತವನ್ನು ಪ್ರತಿಭಟನಾಕಾರರು ವಿರೋಧಿಸಿದರು. ಬಿಸಿಯೂಟ ಯೋಜನೆಯನ್ನು ಖಾಸಗಿಕರಣ ಮಾಡಬಾರದು ಎಂದು ಆಗ್ರಹಿಸಿದರು. ಶಿಕ್ಷಣ ಇಲಾಖೆ ಶಿಫಾರಸ್ಸಿನಂತೆ 4ಸಾವಿರ ರೂ ವೇತನ ಹೆಚ್ಚುವರಿಗೆ ಒತ್ತಾಯಿಸಿದರು. ಕೇಂದ್ರ ಸರ್ಕಾರ … [Read more...] about ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಜಿಲ್ಲಾ ಪಂಚಾಯತ ಎದುರು ದರಣಿ