ಕಾರವಾರ: ಕಾರವಾರ ನಗರಸಭೆ ಸರಹದ್ದಿನ ಬೀದಿ ದೀಪ ನಿರ್ವಹಣೆಯ ದೂರುಗಳನ್ನು ದಾಖಲಿಸಿಕೊಳ್ಳಲು ಗುತ್ತಿಗೆದಾರರಿಗೆ ಗುತ್ತಿಗೆ ನೀಡಲಾಗಿದೆ. 1 ರಿಂದ 15ನೇ ವಾರ್ಡಗಳವರೆಗಿನ ಬೀದಿ ದೀಪ ನಿರ್ವಹಣೆಯ ದೂರುಗಳನ್ನು ಸುರೇಶ ಮೋಬೈಲ್ ಸಂಖ್ಯೆ 8892845317 ಹಾಗೂ ಉದಯ ಗುನಗಿ ಮೋಬೈಲ್ ಸಂಖ್ಯೆ 9945207945, 16 ರಿಂದ 31ನೇ ವಾರ್ಡಗಳವರೆಗಿನ ಬೀದಿ ದೀಪ ನಿರ್ವಹಣೆಯ ದೂರುಗಳನ್ನು ಪ್ರಮೋದ ನಾಯ್ಕ ಮೋಬೈಲ್ ಸಂಖ್ಯೆ 9591424737 ಮತ್ತು ಮಂಜು ಮೋಬೈಲ್ ಸಂಖ್ಯೆ 9901998344ಗೆ … [Read more...] about ಬೀದಿ ದೀಪ ನಿರ್ವಹಣೆಯ ದೂರುಗಳನ್ನು ದಾಖಲಿಸಿಕೊಳ್ಳಲು ಗುತ್ತಿಗೆದಾರರಿಗೆ ಗುತ್ತಿಗೆ
ಕಾರವಾರ
ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ
ಶಿಶು ಅಭಿವೃದ್ಧಿ ಯೋಜನಾ ಶಿರಸಿ ತಾಲೂಕು ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಕುಳವೆ ಗ್ರಾಮ ಪಂಚಾಯತ್ನ ತೆರಕನಹಳ್ಳಿ ಗ್ರಾಮ ಕಟ್ಟಿಗೆ ಡಿಪೊ ಅಂಗನವಾಡಿ ಕೇಂದ್ರದಲ್ಲಿ ಖಾಲಿ ಇರುವ 1 ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಆಗಸ್ಟ 23 ರೊಳಗೆ ಕಾರವಾರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಇರಿಸಿದ ಸೀಲ್ ಮಾಡಿದ ಟೆಂಡರ್ ಬಾಕ್ಸಿನಲ್ಲಿ … [Read more...] about ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ
ವಿದ್ಯಾರ್ಥಿವೇತನಕ್ಕೆ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನ
ಕಾರವಾರ:ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಸರಕಾರಿ, ಅನುದಾನಿತ ಮತ್ತು ಖಾಸಗಿ ಶಾಲಾ ಕಾಲೇಜುಗಳಲ್ಲಿ ಕಲಿಯುತ್ತಿರುವ ಮತೀಯ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನಕ್ಕೆ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. www.gokdom.kar.nic.in ಅಥವಾ www.scholarships.gov.in ನಲ್ಲಿ ನೇರವಾಗಿ ಆನ್ ಸಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸದ ನಂತರ ಆನ್ ಲೈನ್ ಪ್ರತಿಯೊಂದಿಗೆ … [Read more...] about ವಿದ್ಯಾರ್ಥಿವೇತನಕ್ಕೆ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನ
ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಲಿಖಿತ ಪರಿಕ್ಷೆ ಜುಲೈ 23 ಕ್ಕೆ
ಕಾರವಾರ:ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯವತಿಯಿಂದ ಉತ್ತರ ಕನ್ನಡ ಜಿಲ್ಲೆಯಲ್ಲಿ ಖಾಲಿ ಇರುವ ನಾಗರಿಕ (ಪುರುಷ ಹಾಗೂ ಮಹಿಳೆ) ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಲಿಖಿತ ಪರಿಕ್ಷೆಯು ಜುಲೈ 23 ರಂದು ಕಾರವಾರ ಹಾಗೂ ಅಂಕೋಲಾ ವಿವಿಧ ಕೇಂದ್ರಗಳಲ್ಲಿ ನಡೆಯಲಿದೆ. ಈಗಾಗಲೇ ಅರ್ಹ ಎಲ್ಲ ಅಭ್ಯರ್ಥಿಗಳ ಪ್ರವೇಶ ಪತ್ರವನ್ನು ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಿದ್ದು, ಅದನ್ನು ಪಡೆದು ಪರೀಕ್ಷೆಗೆ ಹಾಜರಾಗಬೇಕು. ಜಿಲ್ಲೆಯಲ್ಲಿ ಒಟ್ಟು 9,280 ಅಭ್ಯರ್ಥಿಗಳು ನೋಂದಣಿ … [Read more...] about ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಲಿಖಿತ ಪರಿಕ್ಷೆ ಜುಲೈ 23 ಕ್ಕೆ
ಪ್ರವಾಸಿ ಟ್ಯಾಕ್ಷಿ ಯೋಜನೆಯಡಿ ಅರ್ಜಿ ಆಹ್ವಾನ
ಕಾರವಾರ:2016-17ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಹಿಂದುಳಿದೆ ಹಾಗೂ ಅಲ್ಪಸಂಖ್ಯಾತ ವರ್ಗದ ಪ್ರವಾಸಿ ಟ್ಯಾಕ್ಷಿ ಯೋಜನೆಯಡಿ ಅರ್ಜಿ ಸಲ್ಲಿಸಿದ ಫಲಾನುಭವಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಕಾರವಾರ ಪ್ರವಾಸೋದ್ಯಮ ಇಲಾಖೆ ಕಛೇರಿಯಲ್ಲಿ ಪ್ರಕಟಿಸಲಾಗಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಆಕ್ಷೇಪಣೆಗಳೆನಾದರೂ ಇದ್ದಲ್ಲಿ ಪೂರಕ ದಾಖಲೆಗಳೊಂದಿಗೆ ಲಿಖಿತವಾಗಿ ಜುಲೈ 28 ರೊಳಗಾಗಿ ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ ಕಾರವಾರ ಕಛೇರಿಗೆ … [Read more...] about ಪ್ರವಾಸಿ ಟ್ಯಾಕ್ಷಿ ಯೋಜನೆಯಡಿ ಅರ್ಜಿ ಆಹ್ವಾನ