ಹೊನ್ನಾವರ : ಕಾಂಗ್ರೆಸ್ ಸದಸ್ಯತ್ವ ಅಭಿಯಾನಕ್ಕೆ ಇಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯಲ್ಲಿ ಚಾಲನೆ ನೀಡಲಾಯಿತು. ಎಐಸಿಸಿ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಕಾಂಗ್ರೆಸ್ ಪಕ್ಷದ ಉಸ್ತುವಾರಿ ರಣದೀಪಸಿಂಗ್ ಸುರ್ಜೇವಾಲಾ ಬೆಂಗಳೂರಿನ ಕೆಪಿಸಿಸಿ ಕಾರ್ಯಾಲಯದಲ್ಲಿ ಚಾಲನೆ ನೀಡಿದರು.ಈ ಕಾರ್ಯಕ್ರಮ ಝೂಮ್ ಆಪ್ ಮೂಲಕ ಪಾಲ್ಗೊಳ್ಳಲು ರಾಜ್ಯದ ಎಲ್ಲಾ ಬ್ಲಾಕ್ ಮತ್ತು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರುಗಳಿಗೆ ತಿಳಿಸಲಾಗಿತ್ತು. ಅದರಂತೆ ಹೊನ್ನಾವರ ಬ್ಲಾಕ್ … [Read more...] about ಹೊನ್ನಾವರದಲ್ಲಿ ಕಾಂಗ್ರೆಸ್ ಸದಸ್ಯತ್ವ ಅಭಿಯಾನಕ್ಕೆ ಚಾಲನೆ