ಕಾರವಾರದ ಅಮದಳ್ಳಿಯ ದೇವಮಾತಾ ಮಲ್ಟಿಪರ್ಪಸ್ ಸೊಸೈಟಿಯವರು ಸಂಘಟಿಸಿದ್ದ ರಾಮಕೃಷ್ಣ ಹೆಗಡೆ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ರಾಮಕೃಷ್ಣ ಹೆಗಡೆ ಭಾವಚಿತ್ರಕ್ಕೆ ಅಮದಳ್ಳಿ ಗ್ರಾಮ ಪಂಚಾಯತ ಸದಸ್ಯರಾದ ದೇವಾನಂದ ಎಲ್ ಚಂಡೇಕರ್ ಪುಷ್ಪನಮನ ಸಲ್ಲಿಸಿದರು. ಪತ್ರಕರ್ತ ಪ್ರಶಾಂತ ಮಹಾಲೆ, ತಾಲೂಕಾ ಯುವ ಒಕ್ಕೂಟದ ಅಧ್ಯಕ್ಷರಾದ ನಾಗರಾಜ ಗೌಡ, ರಂಗಶ್ರೀ ಪ್ರಶಸ್ತಿ ವಿಜೇತ ಶಿವಾನಂದ ಗೌಡ, ತಾಲೂಕ ಪಂಚಾಯತ ಸದಸ್ಯ ಪುರುಷೋತ್ತಮ ಗೌಡ, ಜಿಲ್ಲಾ ಯುವ ಪ್ರಶಸ್ತಿ ವಿಜೇತರಾದ ರಾಜು … [Read more...] about ರಾಮಕೃಷ್ಣ ಹೆಗಡೆ ಜನ್ಮ ದಿನಾಚರಣೆ ಕಾರ್ಯಕ್ರಮ
ಕಾರ್ಯಕ್ರಮ
ನುಡಿನಮನ ಹಾಗೂ ಸ್ವರನಮನ ಕಾರ್ಯಕ್ರಮ
ಹೊನ್ನಾವರ: ನೂರಾರು ಭಜನೆಗಳನ್ನು ತಮ್ಮ ಕಂಚಿನ ಕಂಠದ ಮೂಲಕ ಹಾಡಿ ಸಂಗೀತಪ್ರೇಮಿಗಳ ಗಮನ ಸೆಳೆದು ಇತ್ತೀಚೆಗೆ ನಿಧನರಾದ ಖ್ಯಾತ ಸಂಗೀತ ಕಲಾವಿದ ಸತ್ಯನಾರಾಯಣ ನಾಯ್ಕ ಗುಂಡಿಬೈಲ್ ಅವರಿಗೆ ನುಡಿನಮನ ಹಾಗೂ ಸ್ವರನಮನ ಕಾರ್ಯಕ್ರಮ ಗುಂಡಿಬೈಲದ ಶ್ರೀ ಗಣೇಶೋತ್ಸವ ಸಭಾಭವನದಲ್ಲಿ ನಡೆಯಿತು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಅರವಿಂದ ಕರ್ಕಿಕೋಡಿ ಮಾತನಾಡಿ, ಅದ್ಬುತ ಪ್ರತಿಭೆ ಇಂದು ಮರೆಯಾಗಿ ಹೋಗಿದೆ. ಸಂಗೀತದಲ್ಲಿ ಸಾಧನೆ ಮಾಡಿದ ಅವರು ಕಲೆಯನ್ನು ಹಣಕ್ಕಾಗಿ ಎಂದಿಗೂ … [Read more...] about ನುಡಿನಮನ ಹಾಗೂ ಸ್ವರನಮನ ಕಾರ್ಯಕ್ರಮ
ಬಿಜೆಪಿಯಿಂದ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮ
ಕುಮಟಾ:ಬಿಜೆಪಿ ಅಧ್ಯಕ್ಷ ಅಮಿತ್ ಶಾ ಒಮ್ಮೆಯಷ್ಟೆ ಕರ್ನಾಟಕ ರಾಜ್ಯಕ್ಕೆ ಭೆಟ್ಟಿ ಕೊಟ್ಟಿದ್ದರಿಂದ ಹೆದರಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಎಸಿಬಿಯನ್ನು ದುರುಪಯೋಗಪಡಿಸಿಕೊಂಡು ನಮ್ಮ ಪಕ್ಷದ ನಾಯಕ ಯಡಿಯೂಪ್ಪನವರ ಮೇಲೆ ಸುಳ್ಳು ಎಫ್‍ಐಆರ್ ದಾಖಲಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ, ಹಾಲಿ ವಿರೋಧಿ ಪಕ್ಷದ ನಾಯಕ ಜಗದೀಶ ಶೆಟ್ಟರ್ ಆರೋಪಿಸಿದರು. ರವಿವಾರದಂದು ಇಲ್ಲಿನ ಮಹಾತ್ಮಾ ಗಾಂಧಿ ಕ್ರೀಡಾಂಗಣದಲ್ಲಿ ಜಿಲ್ಲಾ ಬಿಜೆಪಿ ಪಕ್ಷದ ವತಿಯಿಂದ ನಡೆದ ಪಕ್ಷ ಸೇರ್ಪಡೆ … [Read more...] about ಬಿಜೆಪಿಯಿಂದ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮ
ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಚಟುವಟಿಕೆಗಳ ಉದ್ಘಾಟನೆ
ಕಾರವಾರ: ಕೆರವಡಿಯ ದುರ್ಗಾದೇವಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಚಟುವಟಿಕೆಗಳ ಉದ್ಘಾಟನೆ ನಡೆಯಿತು. ದೇವಳಮಕ್ಕಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸುರೇಶ ಭಜಂತ್ರಿ ಕಾರ್ಯಕ್ರಮ ಉದ್ಘಾಟಿಸಿದರು. ಕೆರವಡಿ ಸರ್ಕಾರಿ ಪ್ರೌಢ ಶಾಲೆಯ ಶಿಕ್ಷಕ ಕೃಷ್ಣಮೂರ್ತಿ ಕಲಗುಜ್ಜಿ, ಕೆರವಡಿ ಗ್ರಾಮ ಪಂಚಾಯತ ಅಭಿವೃದ್ದಿ ಅಧಿಕಾರಿ ಪ್ರವೀಣಾ ಗಾವಸ್ ವೇದಿಕೆಯಲ್ಲಿದ್ದರು. ಕೆರವಡಿ ಗ್ರಾಮ ಪಂಚಾಯತ ಅಧ್ಯಕ್ಷ ಕಿರಣ ಆರ್. ಅಸ್ನೋಟಿಕರ … [Read more...] about ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಚಟುವಟಿಕೆಗಳ ಉದ್ಘಾಟನೆ
ಸ್ವಚ್ಚ ಭಾರತ ಅಭಿಯಾನ ಕಾರ್ಯಕ್ರಮ
ಹೊನ್ನಾವರ ;ತಾಲೂಕಿನ ಅಳ್ಳಂಕಿಯ ಅಂಬೇಡ್ಕರ್ ಕಾಲೋನಿಯಲ್ಲಿ ಸಂಪ್ರಭಾ ಗ್ರಾಮೀಣಾಭಿವೃದ್ದಿ ಸಂಸ್ಥೆ (ರಿ) ಮೂಡ್ಕಣಿ, ತಾಲೂಕಾ ಯುವ ಒಕ್ಕೂಟ ಹೊನ್ನಾವರ, ಡಾ|| ಬಿ. ಆರ್. ಅಂಬೇಡ್ಕರ್ ಹಳ್ಳೇರ್ ಸಾಂಸ್ಕøತಿಕ ಕಲಾಭಿವೃದ್ಧಿ ಸಂಘ ಅಳ್ಳಂಕಿ ಇವರ ಆಶ್ರಯದಲ್ಲಿ ಸ್ವಚ್ಚ ಭಾರತ ಅಭಿಯಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಸಂಪನ್ಮೂಲ ವ್ಯಕ್ತಿಗಳಾದ ಗ್ರಾ.ಪಂ. ಪಿ.ಡಿ.ಓ. ಉದಯ ಬಾಂದೇಕರ್ ಮಾತನಾಡಿ ಪ್ರತಿಯೊಬ್ಬರೂ ತಮ್ಮ ಮನೆಯ ಸುತ್ತಮುತ್ತ … [Read more...] about ಸ್ವಚ್ಚ ಭಾರತ ಅಭಿಯಾನ ಕಾರ್ಯಕ್ರಮ