ಕಾರವಾರ:ವಿದ್ಯುತ್ ಕಂಬ ಮೇಲೆ ಕಾರ್ಯ ನಿರ್ವಹಿಸುತ್ತಿದ್ದ ವೇಳೆ ಲೈನ್ಮೆನ್ ಒಬ್ಬ ಆಕಸ್ಮಿಕ ವಿದ್ಯುತ್ ಪ್ರವಹಿಸಿ ನೆಲಕ್ಕೆ ಬಿದ್ದು ಗಾಯಗೊಂಡ ಘಟನೆ ಗುರುವಾರ ನಡೆದಿದೆ. ಸರಕಾರಿ ಪದವಿ ಪೂರ್ವ ಕಾಲೇಜಿನ ಎದುರು ಇರುವ ವಿದ್ಯುತ್ ಕಂಭದ ಮೇಲೆ ಲೈನ್ಮನ್ ಶಿವಲಿಂಗಯ್ಯ ದುರಸ್ಥಿ ಕಾರ್ಯ ನಡೆಸಿದ್ದರು. ಈ ವೇಳೆ ಆಕಸ್ಮಿಕವಾಗಿ ತಂತಿಗೆ ಕೈ ತಗುಲಿ ಕೆಳಗೆ ಉರುಳಿ ಬಿದ್ದಿದ್ದಾರೆ. ಗಾಯಗೊಂಡ ಅವರನ್ನು ತಕ್ಷಣ ಜಿಲ್ಲಾ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ … [Read more...] about ಆಕಸ್ಮಿಕ ವಿದ್ಯುತ್ ಸ್ಪರ್ಶ
ಕಾರ್ಯ
ಬಯಲು ಮಲ ವಿಸರ್ಜನಾ ಮುಕ್ತ ಜಿಲ್ಲೆಯಾಗಲಿದೆ ;ಎಲ್.ಚಂದ್ರಶೇಖರ ನಾಯಕ
ಕಾರವಾರ:ಸೆಪ್ಟೆಂಬರ್ ಅಂತ್ಯಕ್ಕೆ ಉತ್ತರ ಕನ್ನಡ ಜಿಲ್ಲೆ ಬಯಲು ಮಲ ವಿಸರ್ಜನಾ ಮುಕ್ತ ಜಿಲ್ಲೆಯಾಗಲಿದೆ ಎಂದು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಲ್.ಚಂದ್ರಶೇಖರ ನಾಯಕ ಹೇಳಿದ್ದಾರೆ.ಉತ್ತರ ಕನ್ನಡ ಜಿಲ್ಲೆಯಲ್ಲಿ 1,23,061 ಕುಟುಂಬಗಳಿಗೆ ಶೌಚಾಲಯಗಳನ್ನು ನಿರ್ಮಿಸಿಕೊಡುವ ಗುರಿ ಹೊಂದಿದ್ದು, ಈಗಾಗಲೇ 1,01,981 ಶೌಚಾಲಯಗಳನ್ನು ನಿರ್ಮಿಸಿಕೊಡಲಾಗಿದೆ. ಪ್ರಸಕ್ತ 2017-18ನೇ ಸಾಲಿನ ಮೊದಲ ತ್ರೈಮಾಸಿಕ ಅವಧಿಯಲ್ಲಿ 7227 ಶೌಚಾಲಯಗಳನ್ನು … [Read more...] about ಬಯಲು ಮಲ ವಿಸರ್ಜನಾ ಮುಕ್ತ ಜಿಲ್ಲೆಯಾಗಲಿದೆ ;ಎಲ್.ಚಂದ್ರಶೇಖರ ನಾಯಕ
ಸ್ಕೌಟ ಮತ್ತು ಗೈಡ್ಸ್ ಕಾರ್ಯ ಚಟುವಟಿಕೆಗಳ ಉದ್ಘಾಟನಾ ಸಮಾರಂಭ
ಮಾರ್ ಥೋಮ ಸೆಂಟ್ರಲ್ ಶಾಲೆಯಲ್ಲಿ 2017-18 ರ ಸ್ಕೌಟ ಮತ್ತು ಗೈಡ್ಸ್ ಕಾರ್ಯ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಮಾರ್ ಥೋಮ ಸೆಂಟ್ರಲ್ ಸ್ಕೂಲ್ ಹಾಗೂ ಮಾರ್ ಥೋಮ ಆಂಗ್ಲ ಮಾಧ್ಯಮ ಶಾಲೆಯ 2017-18ನೇ ಸಾಲಿನ ಸ್ಕೌಟ ಮತ್ತು ಗೈಡ್ಸ್ ಕಾರ್ಯ ಚಟುವಟಿಕೆಗಳ ಉದ್ಘಾಟನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಮಾರಂಭದಲ್ಲಿ ರಾಜ್ಯ ಪುರಸ್ಕಾರ ಪಡೆದ ಶಾಲೆಯ 3 ಸ್ಕೌಟ ಮತ್ತು 2 ಗೈಡ್ಸ್ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಶಾಲೆಯ ಮೆನೇಜರ ರೆ|| ಜೋನ್ ಉಮ್ಮನ್, ಖಜಾಂಚಿಗಳಾದ … [Read more...] about ಸ್ಕೌಟ ಮತ್ತು ಗೈಡ್ಸ್ ಕಾರ್ಯ ಚಟುವಟಿಕೆಗಳ ಉದ್ಘಾಟನಾ ಸಮಾರಂಭ
ಪ್ರವಾಹ ವಿಕೋಪ ರಕ್ಷಣಾ ತರಬೇತಿ ಶಿಬಿರ
ಕಾರವಾರ:ಮಳೆಗಾಲದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾದ ಸಂದರ್ಭದಲ್ಲಿ ಅಗತ್ಯ ರಕ್ಷಣಾ ಕಾರ್ಯ ಕೈಗೊಳ್ಳಲು ಸಾಧ್ಯವಾಗುವಂತೆ ಜಿಲ್ಲೆಯ ಆಯ್ದ ಗ್ರಾಮ ಲೆಕ್ಕಿಗರಿಗೆ ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗಿದ್ದ ನಾಲ್ಕು ದಿನಗಳ ಪ್ರವಾಹ ವಿಕೋಪ ರಕ್ಷಣಾ ತರಬೇತಿ ಶಿಬಿರದಲ್ಲಿ 80ಮಂದಿಗೆ ತರಬೇತಿ ನೀಡಲಾಗಿದೆ. ಶುಕ್ರವಾರ ಈ ಪ್ರಾಯೋಗಿಕ ತರಬೇತಿ ಶಿಬಿರಕ್ಕೆ ಚಾಲನೆ ನೀಡಲಾಗಿದ್ದು, ಎರಡು ಬ್ಯಾಚ್ಗಳಲ್ಲಿ ಒಟ್ಟು 80ಮಂದಿಗೆ ತರಬೇತಿಯನ್ನು ನೀಡಲಾಗಿದೆ. ಈಜು, ಕಯಾಕ್ ಮತ್ತು … [Read more...] about ಪ್ರವಾಹ ವಿಕೋಪ ರಕ್ಷಣಾ ತರಬೇತಿ ಶಿಬಿರ
ರೋಟರಿಯಿಂದ ಸಮಾಜಿಕ ಕಾರ್ಯ ಶ್ಲಾಘನೆ
ಭಟ್ಕಳ:ರೋಟರಿ ಕ್ಲಬ್ ಹಾಗೂ ನ್ಯೂ ಇಂಗ್ಲೀಷ್ ಶಾಲೆಯ ಸಹಭಾಗಿತ್ವದಲ್ಲಿ ರೋಟರಿ ವೃತ್ತಿಯಾಧಾರಿತ ತರಬೇತಿ ಕೇಂದ್ರವನ್ನು ಇಲ್ಲಿನ ನ್ಯೂ ಇಂಗ್ಲೀಷ್ ಶಾಲೆಯಲ್ಲಿ ರೋಟರಿ ಜಿಲ್ಲಾ ಗವರ್ನರ್ ವಿಜಯಕುಮಾರ್ ಪೈ ರಾಯಕರ್ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಇಂತಹ ವೃತ್ತಿಯಾಧಾರಿತ ತರಬೇತಿಯಿಂದ ಮಹಿಳೆಯರು ಸ್ವ ಉದ್ಯೋಗವನ್ನು ಮಾಡಲು ಸಾಧ್ಯವಾಗುವುದು. ರೋಟರಿ ಸಂಸ್ಥೆ ಜನರಿಗಾಗಿ ಇಷ್ಟೊಂದು ಹಣ ಖರ್ಚು ಮಾಡಿ ತರಬೇತಿ ಸಂಸ್ಥೆಯನ್ನು ಸ್ಥಾಪಿಸಿದೆ, ಇದನ್ನು ಸದುಪಯೋಗ … [Read more...] about ರೋಟರಿಯಿಂದ ಸಮಾಜಿಕ ಕಾರ್ಯ ಶ್ಲಾಘನೆ