ಭಟ್ಕಳ:ಪ್ರತಿಷ್ಟಿತ ಅಂಜುಮಾನ್ ಹಾಮಿ-ಇ-ಮುಸ್ಲಿಮೀನ್ ಸಂಸ್ಥೆಯ ಅಂಜುಮಾನ್ ಕಾಲೇಜ್ ಆಫ್ ಎಜ್ಯುಕೇಶನ್ ಸಂಸ್ಥೆಯಲ್ಲಿನ 2017-18ನೇ ಬಿ.ಇಡಿ. ಬ್ಯಾಚ್ನ ಫಲಿತಾಂಶ ಪ್ರಕಟವಾಗಿದ್ದು ಕಾಲೇಜಿಗೆ ಶೇ.100 ಫಲಿತಾಂಶ ಬರುವುದರೊಂದಿಗೆ 27 ಪ್ರಶಿಕ್ಷಣಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಕಾಲೇಜಿನಲ್ಲಿ ಪರೀಕ್ಷೆಗೆ ಕುಳಿತ ಎಲ್ಲ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು 6 ಜನರು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಸ್ವಾತಿ ನಾಗೇಶ … [Read more...] about ಭಟ್ಕಳ ಅಂಜುಮನ್ ಬಿ.ಇಡಿ. ಕಾಲೇಜಿಗೆ ಶೇ.100 ಫಲಿತಾಂಶ
ಕಾಲೇಜಿಗೆ
ಮುರ್ಡೇಶ್ವರದ ಆರ್.ಎನ್.ಶೆಟ್ಟಿ ಪಿ.ಯು. ಕಾಲೇಜಿಗೆ ಶೇ.87.83 ಫಲಿತಾಂಶ
ಭಟ್ಕಳ:ಮುರ್ಡೇಶ್ವರದ ಆರ್.ಎನ್.ಶೆಟ್ಟಿ ಪಿ.ಯು. ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ 116 ವಿದ್ಯಾರ್ಥಿಗಳಲ್ಲಿ 102 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.87.83 ಫಲಿತಾಂಶ ಬಂದಿದೆ. ಪೂಜಾ ಬೋವಿ 543 ಅಂಕ ಪಡೆದು ಕಾಲೇಜಿಗೆ ಪ್ರಥಮ, ಎಲ್ವಿರಾ ಲೂಯೀಸ್ 521 ಅಂಕ ಪಡೆದು ದ್ವಿತೀಯ, ಭವ್ಯ ದೇವಡಿಗ 519 ಪಡೆದು ತೃತೀಯ. ವಿಜ್ಞಾನ ವಿಭಾಗದಲ್ಲಿ ಒಟ್ಟೂ ಪರೀಕ್ಷಗೆ ಹಾಜರಾದ 53ರಲ್ಲಿ 44 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶೇ.83.01 ಫಲಿತಾಂಶ … [Read more...] about ಮುರ್ಡೇಶ್ವರದ ಆರ್.ಎನ್.ಶೆಟ್ಟಿ ಪಿ.ಯು. ಕಾಲೇಜಿಗೆ ಶೇ.87.83 ಫಲಿತಾಂಶ