ಕಾರವಾರ:ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬ ನೇಣಿಗೆ ಶರಣಾದ ಘಟನೆ ಬಿಣಗಾದ ಮಾಳಸಾವಾಡದಲ್ಲಿ ನಡೆದಿದೆ. ಮಾಳಸಾವಾಡದ ಶ್ರೀಧರ ನಾಯ್ಕ (45) ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದು, ಕುಡಿತದ ಚಟಕ್ಕೆ ಬಲಿಯಾಗಿದ್ದ ಎನ್ನಲಾಗಿದೆ. ಈತ ಯಾವುದೋ ಕ್ಷುಲ್ಲಕ ಕಾರಣಕ್ಕೆ ಮನೆಯ ಜಂತಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಗ್ರಾಮೀಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. … [Read more...] about ನೇಣಿಗೆ ಶರಣಾದ ಯುವಕ