ಕಾರವಾರ:ಅಸಮರ್ಪಕ ಮತ್ತು ತಪ್ಪು ಮಾಹಿತಿ ನೀಡುತ್ತಿದ್ದ ಗ್ರಾಮೀಣ ಕುಡಿಯುವ ನೀರು ಪೂರೈಕೆ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳ ವಿರುದ್ಧ ಜಿ.ಪಂ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ ಘಟನೆ ಮಂಗಳವಾರ ನಡೆದ ಸಾಮಾನ್ಯ ಸಭೆಯಲ್ಲಿ ನಡೆಯಿತು. ಜಿ.ಪಂ ಸದಸ್ಯೆ ಪುಷ್ಪಾ ನಾಯ್ಕ ಮಾತನಾಡಿ ಹೊನ್ನಾವರದ ಬಾಳುಬೆಲೆಯಲ್ಲಿ ಕನ್ನಡ ಶಾಲೆ ಶಿಥಿಲಾವಸ್ಥೆ ತಲುಪಿದ್ದು, ಕೂಡಲೇ ನೂತನ ಕಟ್ಟಡ ನಿರ್ಮಿಸುವಂತೆ ಕಳೆದ ಮೂರು ವರ್ಷದಿಂದ ಒತ್ತಾಯಿಸಲಾಗುತ್ತಿದೆ. ಆದರೆ ಕಳೆದ ಕೆಲ ತಿಂಗಳ … [Read more...] about ಜಿಲ್ಲಾ ಪಂಚಾಯತ ಸಭೆ
ಕುಡಿಯುವ
ಕುಡಿಯುವ ನೀರಿನ ಪೈಪಲೈನ್ ದುರಸ್ಥಿ ನೆಪದಲ್ಲಿ ಹಗಲು ದರೊಡೆ
ಹಳಿಯಾಳ:ದಾಂಡೇಲಿ ಕಾಳಿನದಿಯಿಂದ ಹಳಿಯಾಳ ಪಟ್ಟಣಕ್ಕೆ ಪೂರೈಸಲಾಗುತ್ತಿರುವ ಕುಡಿಯುವ ನೀರಿನ ಪೈಪಲೈನ್ ದುರಸ್ಥಿ ನೆಪದಲ್ಲಿ ಹಗಲು ದರೊಡೆ ನಡೆಸಲಾಗುತ್ತಿದ್ದು ಮೇಲಿಂದ ಮೇಲೆ ದುರಸ್ಥಿಯ ನೇಪವೊಡ್ಡಿ ಸರ್ಕಾರದ ಬೊಕ್ಕಸಕ್ಕೆ ಅಧಿಕಾರಿ, ಸಿಬ್ಬಂದಿಗಳು ಕತ್ತರಿ ಹಾಕುತ್ತಿದ್ದಾರೆಂದು ಹಳಿಯಾಳ ಪುರಸಭೆ ಆಡಳಿತ ಮಂಡಳಿ ಹಿರಿಯ ಸದಸ್ಯ ಸುರೇಶ ತಳವಾರ ಗಂಭೀರ ಆರೋಪ ಮಾಡಿದರು. ಪಟ್ಟಣದ ಪುರಸಭೆ ಸಭಾಭವನದಲ್ಲಿ ನಡೆದ ಮಾಸಿಕ ಸಾಮಾನ್ಯ ಸಾಧಾರಣ ಸಭೆಯಲ್ಲಿ ಅವರು ಈ ಆರೋಪ ಮಾಡಿದರು. … [Read more...] about ಕುಡಿಯುವ ನೀರಿನ ಪೈಪಲೈನ್ ದುರಸ್ಥಿ ನೆಪದಲ್ಲಿ ಹಗಲು ದರೊಡೆ