ಕಾರವಾರ: ರಾಷ್ಟ್ರೀಯ ಹೆದ್ದಾರಿ-66(17) ಸಕ್ಷಮ ಪ್ರಾಧಿಕಾರ ಮತ್ತು ಕುಮಟಾ ವಿಬಾಗದ ಸಹಾಯಕ ಆಯುಕ್ತರು ಚತುಷ್ಟತ ಕಾಮಗಾರಿಗಾಗಿ ಕುಮಟಾ ಮತ್ತು ಅಂಕೋಲಾ ತಾಲೂಕುಗಳ ಜಮೀನುಗಳನ್ನು ಭೂಸ್ವಾಧೀನಪಡಿಸಿಕೊಳ್ಳುವ ಸಂ¨ಂಧ 3ಡಿ ಅಧಿಸೂಚನೆಯನ್ನು ಹೊರಡಿಸಿ ವೇಳಾ ಪಟ್ಟಿಯನ್ನು ಪ್ರಕಟಿಸಿರುತ್ತಾರೆ. ಪರಿಹಾರ ಪಡೆದುಕೊಳ್ಳಲು ದಾಖಲೆಗಳನ್ನು ಹಾಜರುಪಡಿಸಲು ಆಗಸ್ಟ 23 ಅಂತಿಮ ದಿನವಾಗಿರುತ್ತದೆ. ಕುಮಟಾ ತಾಲೂಕಿನಲ್ಲಿ ಆಗಸ್ಟ 29 ರಂದು ಹಿರೇಗುತ್ತಿ, ಬರ್ಗಿ ಗ್ರಾಮ ಚಾವಡಿಗಳಲ್ಲಿ … [Read more...] about ತಾಲೂಕುಗಳ ಜಮೀನುಗಳನ್ನು ಭೂಸ್ವಾಧೀನಪಡಿಸಿಕೊಳ್ಳುವ ವೇಳಾ ಪಟ್ಟಿ ಪ್ರಕಟ
ಕುಮಟಾ
ಅಭ್ಯರ್ಥಿಯಾದರೂ ಅವರನ್ನು ಬೆಂಬಲಿಸಲಾಗುವದು
ಕಾರವಾರ: ಮಾಜಿ ಸಚಿವ ಆನಂದ ಅಸನೋಟಿಕರ್ ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ನಿಂದ ಸ್ಪರ್ಧಿಸಲು ಆಸಕ್ತರಾಗಿದ್ದು, ಪಕ್ಷದ ನಿರ್ಣಯದಂತೆ ಯಾರೇ ಅಭ್ಯರ್ಥಿಯಾದರೂ ಅವರನ್ನು ಬೆಂಬಲಿಸಲಾಗುವದು ಎಂದು ಜಿಲ್ಲಾ ಯುವ ಘಟಕದ ಅಧ್ಯಕ್ಷ ಭಾಸ್ಕರ್ ಪಟಗಾರ ಹೇಳಿದರು. ಸುದ್ದಿಗೊಷ್ಟಿ ನಡೆಸಿ ಮಾತನಾಡಿದ ಅವರು, ಜಿಲ್ಲೆಯಾದ್ಯಂತ ಪಕ್ಷವನ್ನು ಜಿಲ್ಲೆಯಾದ್ಯಂತ ಜೆಡಿಎಸ್ ಪಕ್ಷವನ್ನು ಸಂಘಟಿಸಲಾಗುತ್ತಿದೆ. ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಒಲವು ತೋರುತ್ತಿದ್ದಾರೆ … [Read more...] about ಅಭ್ಯರ್ಥಿಯಾದರೂ ಅವರನ್ನು ಬೆಂಬಲಿಸಲಾಗುವದು
ಜೈವಿಕ ಇಂಧನ ದಿನಾಚರಣೆ
ಉತ್ತರ ಕನ್ನಡ ಜಿಲ್ಲಾ ವಿಜ್ಞಾನ ಕೇಂದ್ರದ ವತಿಯಿಂದ ಅ. 10ರಂದು ಬೆಳಗ್ಗೆ 10.30ಕ್ಕೆ ಕುಮಟಾ ಹಿರೆಗುತ್ತಿಯ ಸೆಕೆಂಡರಿ ಹೈಸ್ಕೂಲ್ನಲ್ಲಿ ಜೈವಿಕ ಇಂಧನ ದಿನಾಚರಣೆ ಕಾರ್ಯಕ್ರಮ ನಡೆಯಲಿದೆ. ಕರ್ನಾಟಕ ರಾಜ್ಯ ಅರಣ್ಯ ವಿಭಾಗ, ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ, ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರವಿದ್ಯಾ ಮಂಡಳಿ, ಜೈವಿಕ ಇಂಧನ ಸಂಶೋಧನೆ ಮತ್ತು ಮಾಹಿತಿ ಪ್ರಾತ್ಯಕ್ಷಿಕಾ ಕೇಂದ್ರದ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ವಿಜ್ಞಾನ ಕೇಂದ್ರದ … [Read more...] about ಜೈವಿಕ ಇಂಧನ ದಿನಾಚರಣೆ
‘ನಮ್ಮ ಗ್ರಾಮ ನಮ್ಮ ರಸ್ತೆ’
ಹೊನ್ನಾವರ: ಕುಮಟಾ-ಹೊನ್ನಾವರ ವಿಧಾಸಭಾ ಕ್ಷೇತ್ರದ ಪ್ರಸಕ್ತ ಸಾಲಿನಲ್ಲಿ `ನಮ್ಮ ಗ್ರಾಮ ನಮ್ಮ ರಸ್ತೆ' ಯೋಜನೆಯಡಿ 39.36 ಕೋಟಿ ರೂ. ಅನುದಾನವನ್ನು ರಸ್ತೆ ಮತ್ತು ಸೇತುವೆ ನಿರ್ಮಾಣ ಕಾಮಗಾರಿಗಳಿ ಬಿಡುಗಡೆಗೊಳಿಸಲಾಗಿದೆ ಎಂದು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ, ಶಾಸಕಿ ಶಾರದಾ ಶೆಟ್ಟಿ ಹೇಳಿದರು. ಪಟ್ಟಣದ ತಾ.ಪಂ ಸಭಾಭವನದಲ್ಲಿ ಸೋಮವಾರ ಕರೆದ ಸುದ್ದಿಗೋಷ್ಠಿಯಲ್ಲಿ ಅವರು ತಿಳಿಸಿದರು. ತಾಲೂಕಿನ ಐಗಾರಮಕ್ಕಿ ಜನಸಾಲೆಯಿಂದ ಹೊಯ್ನೀರಿಗೆ ಹೋಗುವ ರಸ್ತೆ ಮತ್ತು … [Read more...] about ‘ನಮ್ಮ ಗ್ರಾಮ ನಮ್ಮ ರಸ್ತೆ’
ಕುಮಟಾ-ಹೊನ್ನಾವರ ವಿಧಾನಸಭಾ ಕ್ಷೇತ್ರದ ಬೃಹತ್ ಸಮಾವೇಶ
ಹೊನ್ನಾವರ:ಕುಮಟಾ-ಹೊನ್ನಾವರ ವಿಧಾನಸಭಾ ಕ್ಷೇತ್ರದ ಬೂತ್ ಮತ್ತು ಘಟಕ ಸಮಿತಿಗಳ ಪದಾಧಿಕಾರಿಗಳ ಬೃಹತ್ ಸಮಾವೇಶ ಅ. 2 ರಂದು ಮಧ್ಯಾಹ್ನ 3 ಗಂಟೆಗೆ ಕುಮಟಾದ ಹವ್ಯಕ ಸಭಾಭವನದಲ್ಲಿ ನಡೆಯಲಿದೆ. ಈ ಸಭೆಯಲ್ಲಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿ ಮತ್ತು ಬೆಳಗಾವಿ ವಿಭಾಗದ ಪಕ್ಷದ ಉಸ್ತುವಾರಿ ಮಾಣಿಕಂ ಠಾಗೋರ ಉಪಸ್ಥಿತರಿರುವರು. ಸಚಿವ ಆರ್.ವಿ. ದೇಶಪಾಂಡೆ ಸಮಾವೇಶ ಉದ್ಘಾಟಿಸಲಿದ್ದಾರೆ. ಶಾಸಕಿ ಶಾರದಾ ಎಂ. ಶೆಟ್ಟಿಯವರ ನೇತ್ರತ್ವದಲ್ಲಿ ನಡೆಯುವ ಈ ಸಮಾವೇಶದಲ್ಲಿ … [Read more...] about ಕುಮಟಾ-ಹೊನ್ನಾವರ ವಿಧಾನಸಭಾ ಕ್ಷೇತ್ರದ ಬೃಹತ್ ಸಮಾವೇಶ