ಕುಮಟಾ ತಾಲೂಕಿನ ಕುಗ್ರಾಮ ಮೇದನಿ ವಿದ್ಯುತ್ ಸಂಪರ್ಕ ಪಡೆದ ವಾರದಲ್ಲಿಯೇ ಕತ್ತಲಾಗಿದೆ. ಅನಾದಿಕಾಲದಿಂದಲೂ ಚಿಮಣಿ ದೀಪದ ಮುಂದೆ ಜೀವನ ಸಾಗಿಸುತ್ತಿದ್ದ ಗ್ರಾಮಕ್ಕೆ ಸರಕಾರ ಈಚೆಗೆ ವಿದ್ಯುತ್ ಸಂಪರ್ಕವನ್ನು ಒದಗಿಸಿತ್ತು. 2016ರ ನವೆಂಬರ್ ತಿಂಗಳಿನಲ್ಲಿ ಕಾಮಗಾರಿಗೆ ಕುಮಟಾ ಶಾಸಕಿ ಶಾರದಾ ಶೆಟ್ಟಿ ಚಾಲನೆ ನೀಡಿದ್ದರು. ಆರಂಭದಲ್ಲಿ ನೆಲದಡಿ ಕೇಬಲ್ ಎಳೆಯುವ ಪ್ರಸ್ತಾಪವಾಗಿತ್ತಾದರೂ ಬಳಿಕ ಕಂಬಗಳ ಮೂಲಕ ಕೋಟಿಂಗ್ ವೈಯರ್ ಬಳಸಿ ವಿದ್ಯುತ್ ಪೂರೈಕೆ ಮಾಡಲು ಹೆಸ್ಕಾಂ … [Read more...] about ವಿದ್ಯುತ್ ಸಂಪರ್ಕ ಪಡೆದ ವಾರದಲ್ಲಿಯೇ ಕತ್ತಲು
ಕುಮಟಾ
ಭಾರೀ ಪ್ರಮಾಣದ ಮಳೆ ;ಅಪಾರ ಪ್ರಮಾಣದ ಹಾನಿ
ಕಾರವಾರ:ಕಳೆದ ಮೂರು ದಿನಗಳಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರೀ ಪ್ರಮಾಣದ ಮಳೆ ಸುರಿಯುತ್ತಿದೆ. ಪರಿಣಾಮ ಹಲವು ಸಾವು ನೋವುಗಳು ಸಂಭವಿಸಿದೆ. ಮಂಗಳವಾರ ಬಿಣಗಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೃಹತ್ ಆಕಾರದ ಮರ ಬಿದ್ದ ಪರಿಣಾಮ ಎರಡು ಗಂಟೆಗಳ ಕಾಲ ವಾಹನ ಸಂಚಾರ ಹದಗೆಟ್ಟಿತ್ತು. ಬುಧವಾರ ಸಂಜೆ ನಗರದಲ್ಲಿ ತೆರೆದ ಚರಂಡಿಯಲ್ಲಿ ಬಿದ್ದು ವ್ಯಕ್ತಿಯೋರ್ವ ಸಾವನಪ್ಪಿದ ಘಟನೆ ನಡೆದಿದೆ. ಭಾರೀ ಮಳೆ ಇದ್ದ ಕಾರಣ ಈ ಪ್ರಕರಣ ಮರುದಿನ ಬೆಳಕಿಗೆ ಬಂದಿದೆ. ಗುರುವಾರ ಕಾರವಾರದ … [Read more...] about ಭಾರೀ ಪ್ರಮಾಣದ ಮಳೆ ;ಅಪಾರ ಪ್ರಮಾಣದ ಹಾನಿ
ತಮಗಿದೋ ನಮ್ಮ ಗೌರವ ಕಾರ್ಯಕ್ರಮ
ಕಾರವಾರ:ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ, ಸಮಾಜ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಜುಲೈ 20 ರಂದು ಸಾಯಂಕಾಲ 5 ಗಂಟೆಗೆ ಜಿಲ್ಲಾ ರಂಗಮಂದಿರ ಕಾರವಾರದಲ್ಲಿ ಡಾ: ಬಿ.ಆರ್.ಅಂಬೇಡ್ಕರ್ ರವರ 126 ಜನ್ಮ ವರ್ಷಾಚರಣೆ ಅಂಗವಾಗಿ'' ತಮಗಿದೋ ನಮ್ಮ ಗೌರವ'' ಕಾರ್ಯಕ್ರಮ ಆಚರಿಸಲಾಗುವುದು. ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಪ್ರವಾಸೋದ್ಯಮ ಮತ್ತು ಜಿಲ್ಲಾ ಉಸ್ತುವಾರಿ ಸಚಿವ … [Read more...] about ತಮಗಿದೋ ನಮ್ಮ ಗೌರವ ಕಾರ್ಯಕ್ರಮ
ಅಹವಾಲು ಸ್ವೀಕಾರ
ಕಾರವಾರ:ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ಕರ್ನಾಟಕ ಲೋಕಾಯುಕ್ತ ಕಾರವಾರ ಇವರು ಜುಲೈ 19 ರಿಂದ ರಿಂದ 25 ರವರೆಗೆ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು. ಜುಲೈ 19 ರಂದು ಬೆಳಗ್ಗೆ 11.30 ಗಂಟೆಯಿಂದ ಮ.1ಗಂ.ರವರೆಗೆ ಜೋಯಿಡಾ ಮತ್ತು ಬೆಳಗ್ಗೆ 11 ಗಂಟೆಯಿಂದ ಮದ್ಯಾಹ್ನ 12.30 ಗಂಟೆಯವರೆಗೆ ಕುಮಟಾ ಪ್ರವಾಸ ಮಂದಿರ, ಜುಲೈ 20 ರಂದು ಬೆಳಗ್ಗೆ 11.ರಿಂದ ಮಧ್ಯಾಹ್ನ 12.30 ಗಂಟೆಯವರೆಗೆ ಅಂಕೋಲಾ ಮತ್ತು ಬೆಳಗ್ಗೆ … [Read more...] about ಅಹವಾಲು ಸ್ವೀಕಾರ
ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಲಿಯುವ ಆಂಗ್ಲ ಮಾದ್ಯಮದ ಅರ್ಥಶಾಸ್ತ್ರ ವಿದ್ಯಾರ್ಥಿಗಳಿಗೂ ಕನ್ನಡದಲ್ಲಿಯೇ ಪಾಠ ಬೋದನೆ
ಕಾರವಾರ:ಕುಮಟಾದ ನೆಲ್ಲಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಲಿಯುವ ಆಂಗ್ಲ ಮಾದ್ಯಮದ ಅರ್ಥಶಾಸ್ತ್ರ ವಿದ್ಯಾರ್ಥಿಗಳಿಗೂ ಕನ್ನಡದಲ್ಲಿಯೇ ಪಾಠ ಬೋದನೆ ನಡೆಯುತ್ತಿದೆ. ಇದರಿಂದ ಸಂಕಷ್ಟಕ್ಕಿಡಾದ ವಿದ್ಯಾರ್ಥಿಗಳು ಶಿಕ್ಷಕರ ಒತ್ತಾಯದ ಮೇರೆಗೆ ಅನಿವಾರ್ಯವಾಗಿ ಆಂಗ್ಲ ಮಾದ್ಯಮದಿಂದ ಕನ್ನಡ ಮಾದ್ಯಮ ಶಿಕ್ಷಣ ಪಡೆಯುತ್ತಿದ್ದಾರೆ. ನೆಲ್ಲಿಕೇರಿ ಪದವಿ ಪೂರ್ವ ಕಾಲೇಜಿಗೆ ಕುಮಟಾದ ಹಲವು ಹಳ್ಳಿಗಳಿಂದ ಮಕ್ಕಳು ಬರುತ್ತಾರೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳೇ … [Read more...] about ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಲಿಯುವ ಆಂಗ್ಲ ಮಾದ್ಯಮದ ಅರ್ಥಶಾಸ್ತ್ರ ವಿದ್ಯಾರ್ಥಿಗಳಿಗೂ ಕನ್ನಡದಲ್ಲಿಯೇ ಪಾಠ ಬೋದನೆ