ಕಾರವಾರ:ಪ್ರತಿಯೊಂದು ಸರ್ಕಾರಿ ಶಾಲೆಗಳಲ್ಲಿ ಹಳೆಯ ವಿದ್ಯಾರ್ಥಿ ಸಂಘಗಳನ್ನು ಬಲಪಡಿಸುವ ಮೂಲಕ ತಾವು ಕಲಿತ ಶಾಲೆಯ ಅಭಿವೃದ್ಧಿಗೆ ಕೈಜೋಡಿಸುವ ಅವಕಾಶವನ್ನು ಕಲ್ಪಿಸಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷೆ ಕೃಪಾ ಆಳ್ವ ತಿಳಿಸಿದರು. ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸರ್ಕಾರಿ ಶಾಲೆಗಳ ಉನ್ನತೀಕರಣ ಕುರಿತು ಕರೆಯಲಾಗಿದ್ದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಉತ್ತರಕನ್ನಡ ಜಿಲ್ಲೆಯಲ್ಲಿ ಬಹುತೇಕ ಶಾಲೆಗಳು … [Read more...] about ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸರ್ಕಾರಿ ಶಾಲೆಗಳ ಉನ್ನತೀಕರಣ ಕುರಿತು ಅಧಿಕಾರಿಗಳ ಸಭೆ
ಕುರಿತು
ಸರಕಾರಿ ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆ ಕುರಿತು ಗಂಭೀರ ಚರ್ಚೆ
ಭಟ್ಕಳ :ಇಲ್ಲಿನ ತಾಲೂಕು ಪಂಚಾಯತ್‍ನಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಸರಕಾರಿ ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆ ಕುರಿತೇ ಗಂಭೀರ ಚರ್ಚೆ ನಡೆದು ಠರಾವು ಮಾಡಿ ಸಿಬ್ಬಂದಿ ಭರ್ತಿಗೆ ಆಗ್ರಹಿಸಿ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಕಳುಹಿಸಲು ನಿರ್ಧರಿಸಲಾಯಿತು. ಸಭೆಯಲ್ಲಿ ಮಾಹಿತಿ ನೀಡಲು ಆಗಮಿಸಿದ್ದ ಸರಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಮಂಜುನಾಥ ಶೆಟ್ಟಿ ಮಾತನಾಡಿ ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆಯಿಂದ ಸಮರ್ಪಕ ಕಾರ್ಯನಿರ್ವಹಣೆಗೆ … [Read more...] about ಸರಕಾರಿ ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆ ಕುರಿತು ಗಂಭೀರ ಚರ್ಚೆ
ಉದ್ಯೋಗ ಮೇಳದ ಕುರಿತು ಸುದ್ದಿಗೊಷ್ಟಿ ನಡೆಸಿದ ಗಣೇಶ ಮಾಂಡ್ರೆ
ಕಾರವಾರ:ಬಾಲಮಂದಿರ ಪ್ರೌಢಶಾಲೆಯಲ್ಲಿ ಮೇ 21ರಂದು ಖಾಸಗಿ ಶಾಲಾ ಶಿಕ್ಷಕರ ನೇಮಕಾತಿಗೆ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ರಾಜ್ಯ ಖಾಸಗಿ ಶಾಲಾ ಶಿಕ್ಷಕರ ನೇಮಕಾತಿ ಕೇಂದ್ರದ ಮುಖ್ಯಸ್ಥ ಗಣೇಶ ಮಾಂಡ್ರೆ ಹೇಳಿದರು. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಖಾಸಗಿ ಶಾಲಾ ಶಿಕ್ಷಕರ ನೇಮಕಾತಿ ಕೇಂದ್ರ ಹಾಗೂ ಧಾರವಾಡದ ಉದ್ಯೋಗ ಸಮಯ ವಾರಪತ್ರಿಕೆ ಆಶ್ರಯದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಉದ್ಯೋಗ ಮೇಳ ಆಯೋಜಿಸಲಾಗಿದೆ. ರಾಜ್ಯದ ವಿವಿಧ ಭಾಗಗಳ ಖಾಸಗಿ … [Read more...] about ಉದ್ಯೋಗ ಮೇಳದ ಕುರಿತು ಸುದ್ದಿಗೊಷ್ಟಿ ನಡೆಸಿದ ಗಣೇಶ ಮಾಂಡ್ರೆ