ಕಾರವಾರ:ಜಿಲ್ಲಾ ರಂಗ ಮಂದಿರದಲ್ಲಿ ಶನಿವಾರ ಸಂಜೆ ಐಎಎಸ್, ಐಎಫ್‍ಎಸ್ ಹಾಗೂ ಕೆಎಎಸ್ ಅಧಿಕಾರಿಗಳಿಂದ ವಿದ್ಯಾರ್ಥಿಗಳಿಗೆ "ನಾಗರಿಕ ಸೇವೆಗಳು ಗಗನ ಕುಸುಮವಲ್ಲ" ಎಂಬ ಮನವರಿಕೆ ಕಾರ್ಯಗಾರ ನಡೆಯಿತು. ಜಿಡಿ ನಾಯ್ಕ ಅಭಿಮಾನಿ ಬಳಗದಿಂದ ಆಯೋಜಿಸಿದ್ದ ಕಾರ್ಯಕ್ರಮವನ್ನು ಐಎಫ್‍ಎಸ್ ದಾಮೋಧರ ಉದ್ಘಾಟಿಸಿದರು. ರಾಜ್ಯ ಬಿಜೆಪಿ ಕಾರ್ಯಕಾರಣಿ ಸದಸ್ಯೆ ರೂಪಾಲಿ ನಾಯ್ಕ ಮುಂದಾಳತ್ವದಲ್ಲಿ ವಿದ್ಯಾರ್ಥಿಗಳಿಗೆ ತರಭೇತಿ ನೀಡಲಾಗುತ್ತಿದೆ. ವೇದಿಕೆಯಲ್ಲಿ ತಾಲೂಕ ಪಂಚಾಯತ ಪ್ರಮೀಳಾ … [Read more...] about ನಾಗರಿಕ ಸೇವೆಗಳು ಗಗನ ಕುಸುಮವಲ್ಲ