ಹೊನ್ನಾವರ:ಹಳದೀಪುರ ಸಾಲಿಕೇರಿಯ ಶ್ರೀ ಗಣಪತಿ ದೇವಸ್ಥಾನದಲ್ಲಿ ನಡೆದ ಕೃಷಿ ಅಭಿಯಾನ ಕಾರ್ಯಕ್ರಮಕ್ಕೆ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ ಶಾರದಾ ಶೇಟ್ಟಿ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು `ಆಹಾರ ಭದ್ರತೆ ಕಾಪಾಡಲು ರೈತ ಬಾಂಧವರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು. ಕೃಷಿ ಇಲಾಖೆ ಮತ್ತು ಕೃಷಿ ಸಂಬಂಧಿತ ಇಲಾಖೆಯವರು ಪ್ರತಿ ಗ್ರಾಮ ಪಂಚಾಯಿತಿಗೆ ತೆರಳಿ ಕೃಷಿ ಉತ್ಪಾದನೆ ಹೆಚ್ಚಿಸುವ ತಾಂತ್ರಿಕತೆಗಳನ್ನು ಮತ್ತು ಇಲಾಖಾ ಯೋಜನೆಗಳನ್ನು … [Read more...] about ಕೃಷಿ ಅಭಿಯಾನಕ್ಕೆ ಶಾಸಕಿ ಶಾರದಾ ಶೆಟ್ಟಿ ರಥಕ್ಕೆ ಹಸಿರು ನಿಶಾನೆ ತೋರಿಸಿ ಚಾಲನೆ
ಕೃಷಿ
ಜೂನ್ 2 ರಿಂದ ಜೂನ್ 13 ರವರೆಗೆ ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮ
ಕಾರವಾರ:ಕಾರವಾರ ತಾಲ್ಲೂಕಿನಲ್ಲಿ ಜೂನ್ 2 ರಿಂದ ಜೂನ್ 13 ರವರೆಗೆ ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕೃಷಿ ಮತ್ತು ಕೃಷಿ ಸಂಬಂಧಿತ ಅಭಿವೃದ್ಧಿ ಇಲಾಖೆಗಳ ಸಮನ್ವಯದೊಂದಿಗೆ ರೈತರಿಗೆ ಸಮಗ್ರ ಕೃಷಿ ಮಾಹಿತಿಯನ್ನು ನೀಡುವ ವಿಶಿಷ್ಟ ಕಾರ್ಯಕ್ರಮ "ಇಲಾಖೆಗಳ ನಡಿಗೆ ರೈತರ ಬಾಗಿಲಿಗೆ" ಶೀರ್ಷಿಕೆಯಡಿ ಕಾರ್ಯಕ್ರಮವನ್ನು ಎಲ್ಲಾ ಹೋಬಳಿ ವ್ಯಾಪ್ತಿಯಲ್ಲಿ ಹಮ್ಮಿಕೊಳ್ಳಲಾಗಿದೆ. ಜೂನ್ 2 ರಂದು ಬೆಳಿಗ್ಗೆ 10 ಗಂಟೆಗೆ ಜಂಟಿ ಕೃಷಿ ನಿರ್ದೇಶಕರು ಕಾರವಾರ ಇವರ … [Read more...] about ಜೂನ್ 2 ರಿಂದ ಜೂನ್ 13 ರವರೆಗೆ ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮ
ಜಾಗೃತಿ ಕಾರ್ಯಕ್ರಮ
ಕಾರವಾರ:ವಿವಿಧ ಇಲಾಖೆಗಳ ಆಶ್ರಯದಲ್ಲಿ ಅಮದಳ್ಳಿಯ ಬಂಟದೇವ ಯುವಕ ಸಂಘದವರು ವಿವಿಧಡೆ ಕೃಷಿ ಸಾಧನೆ ಕುರಿತು ಸಾಂಸ್ಕøತಿಕ ಹಾಗೂ ಜಾಗೃತಿ ಕಾರ್ಯಕ್ರಮ ನಡೆಸಿದರು. ಸಾತಗೇರಿಯಲ್ಲಿ ನಡೆದ ಕಾರ್ಯಕ್ರಮವನ್ನು ತಾಲೂಕಾ ಪಂಚಾಯತ ಅಧ್ಯಕ್ಷೆ ಪ್ರಮೀಳಾ ನಾಯ್ಕ ತಮಟೆ ಬಾರಿಸುವ ಮೂಲಕ ಉದ್ಘಾಟಿಸಿದರು. ಮಂಜುನಾಥ ಕೆ ಮುದ್ಘೇಕರ್ ನೇತೃತ್ವದಲ್ಲಿ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ, ಕೃಷಿಗೆ ಸರ್ಕಾರ ನೀಡುತ್ತಿರುವ ಸಾಲ-ಸೌಲಭ್ಯಗಳು, ತರಬೇತಿ-ಮಾರ್ಗದರ್ಶನಗಳು, ಕೃಷಿಯಲ್ಲಿ … [Read more...] about ಜಾಗೃತಿ ಕಾರ್ಯಕ್ರಮ
ಗಂಗಾವಳಿ ನದಿತೀರದ ಗ್ರಾಮಗಳಲ್ಲಿ ಜಿಲ್ಲಾಡಳಿತ ವಿದ್ಯುತ್ ಕಡಿತ ,ಬೆಳೆ ಹಾನಿ
ಕಾರವಾರ:ಗಂಗಾವಳಿ ನದಿತೀರದ ಗ್ರಾಮಗಳಲ್ಲಿ ಜಿಲ್ಲಾಡಳಿತ ವಿದ್ಯುತ್ ಕಡಿತಗೊಳಿಸಿದ ಅಡಿಕೆ ಮರಗಳಿಗೆ ನೀರು ಪೂರೈಕೆಯಾಗದೇ ಬೆಳೆ ಹಾನಿ ಉಂಟಾಗಿದೆ. ಇದರ ನಷ್ಟವನ್ನು ಜಿಲ್ಲಾಡಳಿತ ಭರಿಸಬೇಕು ಎಂದು ಅಲ್ಲಿನವರು ಒತ್ತಾಯಿಸಿದ್ದಾರೆ. ಕುಡಿಯುವ ನೀರಿಗೆ ತೊಂದರೆ ಎಂದು ಜಿಲ್ಲಾಡಳಿತ ನದಿ ನೀರನ್ನು ಬಳಸದಂತೆ ಗಂಗಾವಳಿ ನದಿ ಕೊಳ್ಳದ ನಿವಾಸಿಗಳಿಗೆ ಸೂಚಿಸಿದ್ದು, ಪಂಪ್ ಶುರು ಮಾಡಲು ಅವಷ್ಯವಿರುವ ವಿದ್ಯುತ್ ಕಡಿತ ಮಾಡಿತ್ತು. ವಿದ್ಯುತ್ ಪೂರೈಕೆ ಮಾಡುವಂತೆ ಜಿಲ್ಲಾಡಳಿತಕ್ಕೆ … [Read more...] about ಗಂಗಾವಳಿ ನದಿತೀರದ ಗ್ರಾಮಗಳಲ್ಲಿ ಜಿಲ್ಲಾಡಳಿತ ವಿದ್ಯುತ್ ಕಡಿತ ,ಬೆಳೆ ಹಾನಿ
ಕರಾವಳಿ ಭಾಗದಲ್ಲಿ ನೀರಿನ ಸಮಸ್ಯೆ
ಕಾರವಾರ:ಕರಾವಳಿ ಭಾಗದಲ್ಲಿ ನೀರಿನ ಸಮಸ್ಯೆ ತೀವ್ರಗೊಂಡಿದೆ. ಸಿಹಿ ನೀರಿನ ಬಾವಿ ಸೇರಿದಂತೆ ಕೃಷಿ ಭೂಮಿಗಳಿಗೆ ಉಪ್ಪು ನೀರು ನುಗ್ಗುತ್ತಿದ್ದು, ಬರ ಪರಿಸ್ಥಿತಿ ನಡುವೆ ಇದು ಜನರನ್ನು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿಸಿದೆ. ಒಂದು ಮಗ್ಗುಲಲ್ಲಿ ಉಪ್ಪು ನೀರಿನ ಬೃಹತ್ ಆಗರವನ್ನೆ ಹೊಂದಿರುವ ಕರಾವಳಿ ತಾಲೂಕುಗಳು ಇದೀಗ ಅದರಿಂದಲೇ ತೀವ್ರ ಸಮಸ್ಯೆ ಎದುರಿಸುವಂತಾಗಿದೆ. ಸಮುದ್ರದಲ್ಲಿ ಉಬ್ಬರವಿಳತವಾದಾಗ ನದಿ ಮೂಲಕ ಹಿಮ್ಮುಕವಾಗಿ ಹರಿಯುವ ಉಪ್ಪು ನೀರು ಈ ಭಾಗದ … [Read more...] about ಕರಾವಳಿ ಭಾಗದಲ್ಲಿ ನೀರಿನ ಸಮಸ್ಯೆ