ಹೊನ್ನಾವರ: ಯಕ್ಷಗಾನ ಕಲೆಯ ಔನತ್ಯಕ್ಕಾಗಿ ಶ್ರಮಿಸುತ್ತಿರುವ ಕೆರೆಮನೆಯ ಶ್ರೀಮಯ ಯಕ್ಷಗಾನ ರಂಗ ಶಿಕ್ಷಣ ಕೇಂದ್ರದಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಹತ್ತು ದಿನಗಳ ಉಚಿತ ಯಕ್ಷಗಾನ ತರಬೇತಿ ಶಿಬಿರವನು ್ನಏಪ್ರಿಲ್ ತಿಂಗಳನಲ್ಲಿ 21 ರಿಂದ 30 ವರೆಗೆ ಗುಣವಂತೆಯ ಯಕ್ಷಾಂಗಣದಲ್ಲಿ ಆಯೋಜಿಸಿದ್ದಾರೆ. ಕರಾವಳಿಯ ಗಂಡುಕಲೆ ಎಂದೇ ಖ್ಯಾತಿವೆತ್ತ ಯಕ್ಷಗಾನವನ್ನು ಮುಂದಿನ ಪೀಳಿಗೆಗೆ ಸಮರ್ಥವಾಗಿ ವರ್ಗಾಯಿಸುವ ಉದ್ದೇಶದೊಂದಿಗೆ ಕಲೆಯಲ್ಲಿ ಹೊಸ ಪೀಳಿಗೆಯನ್ನು ಸೃಷ್ಟಿಸುವ … [Read more...] about ಉಚಿತ ಯಕ್ಷಗಾನ ತರಬೇತಿ ಶಿಬಿರ
ಕೆರೆಮನೆ
ಸುಭದ್ರಾ ಕಲ್ಯಾಣ” ಯಕ್ಷಗಾನ ಕಾರ್ಯಕ್ರಮಕ್ಕೆ ಮೆಚ್ಚುಗೆ ವ್ಯಕ್ತ ಪಡಿಸಿದ ಸಾರ್ವಜನಿಕರು
ಹೊನ್ನಾವರ . ತಾಲೂಕಿನ ಗುಣವಂತೆಯಲ್ಲಿ ಕೆರೆಮನೆ ಶಿವರಾಮ ಹೆಗಡೆ ರಂಗಮಂದಿರ ಯಲ್ಲಿ ‘ಮಾಸದ ಆಟ’ ಪ್ರಯುಕ್ತವಾಗಿ "ಸುಭದ್ರಾ ಕಲ್ಯಾಣ” ಯಕ್ಷಗಾನ ಪ್ರದರ್ಶನ ಏರ್ಪಡಿಸಿದ್ದು, ಮುಮ್ಮೇಳದಲ್ಲಿ ಬಲರಾಮನಾಗಿ ಶ್ರೀಪಾದ ಹೆಗಡೆ ಹಡಿನಬಾಳ, ಕೃಷ್ಣನಾಗಿ ಕೆರೆಮನೆ ಶಿವಾನಂದ ಹೆಗಡೆ, ಕಪಟ ಸನ್ಯಾಸಿಯಾಗಿ (ಅರ್ಜುನ) ಶಿರಳಗಿ ತಿಮ್ಮಪ್ಪ ಹೆಗಡೆ, ವನಪಾಲಕನಾಗಿ ಸೀತಾರಾಮ ಹೆಗಡೆ ಮುಡಾರೆ, ಕೌರವನಾಗಿ ವಿನಾಯಕ ನಾಯ್ಕ, ಕರ್ಣನಾಗಿ ಚಂದ್ರಶೇಖರ ಎನ್., ನಕುಲ ಗೌಡ, ಕೃಷ್ಣ ಮರಾಠಿ, ತಿಲಕ್ … [Read more...] about ಸುಭದ್ರಾ ಕಲ್ಯಾಣ” ಯಕ್ಷಗಾನ ಕಾರ್ಯಕ್ರಮಕ್ಕೆ ಮೆಚ್ಚುಗೆ ವ್ಯಕ್ತ ಪಡಿಸಿದ ಸಾರ್ವಜನಿಕರು
ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ
ಹೊನ್ನಾವರ: `ಶ್ರೀ ಇಡಗುಂಜಿ ಮಹಾಗಣಪತಿ ಯಕ್ಷಗಾನ ಮಂಡಳಿ ಕೆರೆಮನೆ ಇದರ ಆಶ್ರಯದಲ್ಲಿ `9'ನೇ `ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ' ಜ.27 ರಿಂದ 31ರ ವರೆಗೆ ಗುಣವಂತೆಯ ಯಕ್ಷಾಂಗಣದಲ್ಲಿ ಆಯೋಜಿಸಲಾಗಿದೆ' ಎಂದು ನಾಟ್ಯೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಲಕ್ಷ್ಮೀನಾರಾಯಣ ಕಾಶಿ ತಿಳಿಸಿದರು. ಪಟ್ಟಣದಲ್ಲಿ ಖಾಸಗಿ ಹೋಟೆಲ್‍ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೇಷ್ಠ ಕೆರೆಮನೆ ಶಿವರಾಮ ಹೆಗಡೆಯವರಿಂದ ಆರಂಭವಾದ ಮಂಡಳಿ ಕೆರೆಮನೆ ಶಂಭು ಹೆಗಡೆ, ಮಹಾಬಲ … [Read more...] about ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ