ಕಾರವಾರ: ಆದರ್ಶ ವಿದ್ಯಾರ್ಥಿಗಳನ್ನು ಸಮಾಜಕ್ಕೆ ನೀಡುವಲ್ಲಿ ಗುರುಗಳ ಪಾತ್ರ ಅಮೂಲ್ಯವಾದದ್ದು ಎಂದು ಲಯನ್ಸ ಕ್ಲಬ್ ಅಧ್ಯಕ್ಷ ಅಲ್ತಾಫ್ ಶೇಖ್ ಹೇಳಿದರು. ಲಯನ್ಸ ಕ್ಲಬ್‍ನಲ್ಲಿ ನಡೆದ ಶಿಕ್ಷಕರ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು. ದೇಶದ ಅಭಿವೃದ್ದಿಗೆ ಉತ್ತಮ ಪ್ರಜೆಗಳ ಅವಷ್ಯಕತೆ ಇದ್ದು, ಶಿಕ್ಷಕರ ಮೂಲಕ ನಾಡಿಗೆ ಯೋಗ್ಯ ವ್ಯಕ್ತಿಗಳು ಹೊರ ಹೊಮ್ಮುತ್ತಿದ್ದಾರೆ. ಶಿಕ್ಷಕರು ಆದರ್ಶ ವ್ಯಕ್ತಿತ್ವವನ್ನು ಹೊಂದಿದಲ್ಲಿ ಅದನ್ನು ವಿದ್ಯಾರ್ಥಿಗಳು ಅನುಕರಿಸುತ್ತಾರೆ … [Read more...] about ಗುರುಗಳ ಪಾತ್ರ ಅಮೂಲ್ಯವಾದದ್ದು ;ಲಯನ್ಸ ಕ್ಲಬ್ ಅಧ್ಯಕ್ಷ ಅಲ್ತಾಫ್ ಶೇಖ್