ಕಾರವಾರ:ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಜೂನ್ 7ರಂದು ಕಾರವಾರಕ್ಕೆ ಬರಲಿದ್ದು, ಜನ ಸಂಪರ್ಕ ಅಭಿಯಾನ ನಡೆಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಜಿ ನಾಯ್ಕ ತಿಳಿಸಿದರು. ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ವೈಪಲ್ಯಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಯಡಿಯುರಪ್ಪ ರಾಜ್ಯಾದ್ಯಂತ ಪ್ರವಾಸ ನಡೆಸುತ್ತಿರುವದಾಗಿ ಹೇಳಿದರು. ಅಂದು ಬೆಳಗ್ಗೆ ಅಂಬೇಡ್ಕರ್ ಕಾಲನಿಯಲ್ಲಿರುವ ಮಾಲಾ ಹುಲಸ್ವರರ ಮನೆಯಲ್ಲಿ ಉಪಹಾರ ಸೇವಿಸಲಿರುವ … [Read more...] about ಸುದ್ದಿಗೊಷ್ಟಿಯಲ್ಲಿ ಮಾತನಾಡಿದ ಕೆ.ಜಿ ನಾಯ್ಕ