ಭಟ್ಕಳ:ಐಸಿಸ್ ನಂಟಿರೋ ಶಂಕೆ ಹಿನ್ನೆಲೆ ಕೇಂದ್ರ ಎನ್ಐಎ ತಂಡದಿಂದ ಭಟ್ಕಳ ತಾಲೂಕಿನ ಎರಡು ಮನೆಗಳ ಮೇಲೆ ಶುಕ್ರವಾರ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ .ತಾಲೂಕಿನ ಸಾಗರ ರಸ್ತೆ ಹಾಗೂ ಉಮರ್ ಸ್ಟ್ರೀಟನಲ್ಲಿರುವ ಎರಡು ಮನೆಗಳ ಮೇಲೆ ಕೇಂದ್ರದ ಎನ್.ಐಎ ದಂಡದಿಂದ ದಾಳಿ ನಡೆದಿದ್ದು.ಈ ಹಿಂದೆ ಬಂಧನಕ್ಕೊಳಕ್ಕಾಗಿರುವ ಭಯೋತ್ಪಾದಕ ಓರ್ವನ ಸಂಬಂದಿಯನ್ನು ವಶಕ್ಕೆ ಪಡೆದಿರುವ ಬಗ್ಗೆ ಮಾಹಿತಿ ತಿಳಿದು ಬಂದಿದೆ.ಜಿಲ್ಲೆಯ ಉನ್ನತಾಧಿಕಾರಿಗಳ ಜತೆ ಗುಪ್ತವಾಗಿ ಎನ್‌ಐಎ ತಂಡ … [Read more...] about ಕೇಂದ್ರ ಎನ್ಐಎ ತಂಡದಿಂದ ಭಟ್ಕಳ ಎರಡು ಮನೆಗಳ ಮೇಲೆ ಏಕಕಾಲಕ್ಕೆ ದಾಳಿ