ಬೆಂಗಳೂರು : ರಾಷ್ಟçದಲ್ಲಿ ಅಪರಾಧ ಪ್ರಕರಣಗಳ ತನಿಖೆ ವೇಳೆ ಉತ್ತಮ ಸೇವೆ ಸಲ್ಲಿಸುವ ತನಿಖಾಧಿಕಾರಿಗಳಿಗೆ ಕೇಂದ್ರ ಗೃಹ ಸಚಿವಾಲಯ ನೀಡುವ ಶ್ರೇಷ್ಠ ತನಿಖಾ ಪದಕಕ್ಕೆ ರಾಜ್ಯದ 6 ಪೊಲೀಸ್ ಅಧಿಕಾರಿಗಳು ಭಾಜನರಾಗಿದ್ದು,ಅದರಲ್ಲಿ ಶಿರಸಿ ತಾಲೂಕಿನ ಸೋಂದಾ ಕೋಣೆಸರದ ಪರಮೇಶ್ವರ ಹೆಗಡೆ ಅವರೂ ಸೇರಿದ್ದಾರೆ.ಪರಮೇಶ್ವರ ಹೆಗಡೆ ಅವರ ಪ್ರಸ್ತುತ ಮಂಗಳೂರು ಉಪವಿಭಾಗದ ಡಿವೈಎಸ್ಪಿ ಆಗಿ ಕರ್ತವ್ಯ ನಿರ್ವಹಿಸುತ್ತಿದಾರೆ. ಇವರಿಗೆ ಕಳೆದ ವರ್ಷ ರಾಷ್ಟçಪತಿ ಪದಕ … [Read more...] about ರಾಷ್ಟೀಯ ಶ್ರೇಷ್ಠ ತನಿಖಾ ಪದಕ
ಕೇಂದ್ರ ಗೃಹ ಸಚಿವಾಲಯ
ಭಟ್ಕಳ ಸಹೋದರರು, ಛೋಟಾ ಶಕೀಲ್ ಸೇರಿ 18 ಮಂದಿಗೆ ಉಗ್ರರ ಪಟ್ಟ
ಭಟ್ಕಳ: ಕೇಂದ್ರ ಗೃಹ ಸಚಿವಾಲಯವು 18 ಮಂದಿಯನ್ನು ಉಗ್ರರು ಎಂದು ಗುರುತಿಸಿದೆ. ಇವರೆಲ್ಲರೂ ಪ್ರಸ್ತುತ ಪಾಕಿಸ್ತಾನದಲ್ಲಿ ನೆಲೆಸಿದ್ದಾರೆ. ಕಳೆದ ವರ್ಷ ಸಂಸತ್ ಅನುಮೋದನೆ ಪಡೆದ ಭಯೋತ್ಪಾದನಾ ವಿರೋಧಿ ಕಾಯ್ದೆಯ ಅಡಿಯಲ್ಲಿ ಇವರನ್ನು ಭಯೋತ್ಪಾದಕರು ಎಂದು ಹೆಸರಿಸಲಾಗಿದೆ.ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) 1967ಕ್ಕೆ ಕಳೆದ ವರ್ಷದ ಆಗಸ್ಟ್‌ನಲ್ಲಿ ತಿದ್ದುಪಡಿ ತಂದಿದ್ದ ಕೇಂದ್ರ ಸರ್ಕಾರ, ವ್ಯಕ್ತಿಗಳನ್ನು ಉಗ್ರರು ಎಂದು ಹೆಸರಿಸಲು ಅವಕಾಶ … [Read more...] about ಭಟ್ಕಳ ಸಹೋದರರು, ಛೋಟಾ ಶಕೀಲ್ ಸೇರಿ 18 ಮಂದಿಗೆ ಉಗ್ರರ ಪಟ್ಟ