ಹಳಿಯಾಳ:- ಶಾಸಕ, ಸಂಸದ, ಕೇಂದ್ರ ಸಚಿವರಾಗಿ ಕಾರ್ಯನಿರ್ವಹಿಸಿದ ಜನಪರ ಕೆಲಸಗಾರ, ಸರಳ ಸಜ್ಜನಿಕೆಯ ವ್ಯಕ್ತಿ, ಸಹಕಾರಿ ಧುರಿಣ ಜಮಖಂಡಿ ಶಾಸಕ ಸಿದ್ದು ನ್ಯಾಮಗೌಡ ನಿಧನವು ಕಾಂಗ್ರೇಸ್ ಪಕ್ಷ ಹಾಗೂ ನಾಡಿಗೆ ತುಂಬಲಾರದ ಹಾನಿಯಾಗಿದೆ ಎಂದು ಶಾಸಕ ಆರ್.ವಿ.ದೇಶಪಾಂಡೆ ತಮ್ಮ ಶೋಕ ಸಂದೇಶದಲ್ಲಿ ಹೇಳಿದ್ದಾರೆ. ತಮ್ಮ ಶೋಕ ಸಂದೇಶದಲ್ಲಿ ನ್ಯಾಮಗೌಡರ ಸಾವಿಗೆ ಕಂಬನಿ ಮಿಡಿದಿರುವ ದೇಶಪಾಂಡೆ ಜಮಖಂಡಿ ತಾಲೂಕಿನ ನೀರಾವರಿ ಉದ್ದೇಶಕ್ಕಾಗಿ ಕೃಷ್ಣಾ ನದಿಗೆ ಅಡ್ಡಲಾಗಿ ಚಿಕ್ಕ ಪಡಸಲಗಿ … [Read more...] about ಶಾಸಕ ಸಿದ್ದು ನ್ಯಾಮಗೌಡ ಅಕಾಲಿಕ ನಿಧನಕ್ಕೆ ಸಂತಾಪ ಸೂಚಿಸಿದ ಶಾಸಕ ಆರ್.ವಿ.ದೇಶಪಾಂಡೆ