ಕಾರವಾರ:ರಕ್ಷಣಾ ಸಚಿವಾಲಯದ ನೌಕಾಪಡೆ, ಸಶಸ್ತ್ರ ಪಡೆಗಳು ಮತ್ತು ಕೇಂದ್ರ ಹಾಗೂ ರಾಜ್ಯ ಸರಕಾರಗಳು ಒಟ್ಟಾಗಿ ಮಾನವಿಯ ನೆರವು ಮತ್ತು ವಿಪತ್ತು ನಿರ್ವಹಣೆ ಸಂಸ್ಥೆಗಳ ಸಹಯೋಗದೊಂದಿಗೆ ಕಾರವಾರದಲ್ಲಿ ಮೇ 20 ರವರೆಗೆ ಸುನಾಮಿ ಅಣಕು ಕಾರ್ಯಾಚರಣೆ ನಡೆಸುತ್ತಿವೆ. ಎಲ್ಲಾ ರೀತಿಯ ಪ್ರಕೃತಿ ವಿಕೋಪಗಳ ನರ್ವಹಣೆ ಯೋಜನೆಗಳನ್ನು ಮೌಲಿಕರಿಸುವ ಉದ್ದೇಶದಿಂದ ಸುನಾಮಿ ಅಣಕು ಕಾರ್ಯಾಚರಣೆ ನಡೆಸಲಾಗುತ್ತಿದೆ. ಕಾಯಾಚರಣೆಯನ್ನು ಎರಡು ವಿಭಾಗಗಳಲ್ಲಿ ಆಯೋಜಿಸಲಾಗಿದೆ. ಸುನಾಮಿ … [Read more...] about ಸುನಾಮಿ ಅಣಕು ಕಾರ್ಯಾಚರಣೆ
ಕೇಂದ್ರ
ಮುಖ್ಯಮಂತ್ರಿಗಳ ಸ್ವಯಂ ಉದ್ಯೋಗ ಸೃಜನ ಯೋಜನೆ
ಕಾರವಾರ:"ಮುಖ್ಯಮಂತ್ರಿಗಳ ಸ್ವಯಂ ಉದ್ಯೋಗ ಸೃಜನ ಯೋಜನೆ (cmegp) ಯನ್ನು ಜಿಲ್ಲಾ ಕೈಗಾರಿಕಾ ಕೇಂದ್ರ ಕಾರವಾರ ಹಾಗೂ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಕಾರವಾರ ಮೂಲಕ ಅನುಷ್ಠಾನಗೊಳಿಸಲಾಗುತ್ತಿದ್ದು, ಸದ್ರ್ರಿ ಯೋಜನೆಯಡಿ ಗ್ರಾಮೀಣ ಭಾಗದಲ್ಲಿ ಕೈಗಾರಿಕೆ ಮತ್ತು ಸೇವಾ ಘಟಕಗಳನ್ನು ಪ್ರಾರಂಭಿಸುವ ಕುರಿತು ಸಾಲ ಪಡೆಯಲು ಇಚ್ಛಿಸುವ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಂದ ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಘಟಕದ ಗರಿಷ್ಠ ಯೋಜನಾ ವೆಚ್ಚ ರೂ.10.00 ಲಕ್ಷ … [Read more...] about ಮುಖ್ಯಮಂತ್ರಿಗಳ ಸ್ವಯಂ ಉದ್ಯೋಗ ಸೃಜನ ಯೋಜನೆ
ಅಂತರಾಷ್ಟ್ರೀಯ ಜೀವವೈವಿದ್ಯ ದಿನಾಚರಣೆಯ ಪ್ರಯುಕ್ತ ವಿದ್ಯಾರ್ಥಿಗಳಿಗಾಗಿ ಚಿತ್ರಕಲಾ ಸ್ಪರ್ಧೆ
ಕಾರವಾರ:ಉತ್ತರ ಕನ್ನಡ ಜಿಲ್ಲಾ ವಿಜ್ಞಾನ ಕೇಂದ್ರವು ಕರ್ನಾಟಕ ಅರಣ್ಯ ಇಲಾಖೆ, ಕಾರವಾರ ವಿಭಾಗ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಕಾರವಾರ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ಜಿಲ್ಲಾ ಘಟಕ, ಉತ್ತರ ಕನ್ನಡ ಮತ್ತು ಶಿರಸಿ ಶೈಕ್ಷಣಿಕ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಜೀವವೈವಿಧ್ಯ ದಿನಾಚರಣೆ ಕಾರ್ಯಕ್ರಮವನ್ನು ಮೇ 22 ರಂದು ಜಿಲ್ಲಾ ವಿಜ್ಞಾನ ಕೇಂದ್ರ ಕೋಡಿಬಾಗದಲ್ಲಿ ಹಮ್ಮಿಕೊಂಡಿದೆ. ಜೀವವೈವಿದ್ಯ ದಿನಾಚರಣೆಯ ಪ್ರಯುಕ್ತ … [Read more...] about ಅಂತರಾಷ್ಟ್ರೀಯ ಜೀವವೈವಿದ್ಯ ದಿನಾಚರಣೆಯ ಪ್ರಯುಕ್ತ ವಿದ್ಯಾರ್ಥಿಗಳಿಗಾಗಿ ಚಿತ್ರಕಲಾ ಸ್ಪರ್ಧೆ
ಐದು ಲಕ್ಷ ಯುವಜನತೆಗೆ ಕೌಶಲ್ಯಾಭಿವೃದ್ಧಿ ತರಬೇತಿ
ಕಾರವಾರ:ಐದು ಲಕ್ಷ ಯುವಜನತೆಗೆ ಕೌಶಲ್ಯಾಭಿವೃದ್ಧಿ ತರಬೇತಿ ನೀಡುವ ಉದ್ದೇಶದಿಂದವೆಬ್‍ಪೋರ್ಟಲ್ (http://www.kaushalkar.com/) ವಿನ್ಯಾಸಗೊಳಿಸಿದ್ದು, ಮೇ 15ರಂದು ರಾಜ್ಯದಾದ್ಯಂತ ನೋಂದಣಿ ಕಾರ್ಯಕ್ಕೆ ಚಾಲನೆ ನೀಡಲಾಗುವುದು. ಜಿಲ್ಲೆಯಲ್ಲಿ ಬೆಳಿಗ್ಗೆ 11ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜಯಶ್ರೀ ಮೊಗೇರ ವೆಬ್‍ಪೋರ್ಟಲ್‍ಗೆ ಚಾಲನೆ ನೀಡಲಿದ್ದಾರೆ. ಯುವಜನರಿಗೆ ಉದ್ಯೋಗ ಮಾರುಕಟ್ಟೆಗೆ ಬೇಕಾದ ಅಗತ್ಯ ನೈಪುಣ್ಯತೆಗಳಲ್ಲಿ … [Read more...] about ಐದು ಲಕ್ಷ ಯುವಜನತೆಗೆ ಕೌಶಲ್ಯಾಭಿವೃದ್ಧಿ ತರಬೇತಿ
ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಹೇಮರಡ್ಡಿ ಮಲ್ಲಮ್ಮರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು
ಕಾರವಾರ:ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮವನ್ನು ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಯಿತು. ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಹೇಮರಡ್ಡಿ ಮಲ್ಲಮ್ಮರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು. ಹೇಮರಡ್ಡಿ ಮಲ್ಲಮ್ಮ ಕುರಿತು ವಿಶೇಷ ಉಪನ್ಯಾಸ ನೀಡಿದ ಕಾರವಾರ ಆಕಾಶವಾಣಿ ಕೇಂದ್ರದ ಅನ್ನಪೂರ್ಣ ಹೂಗಾರ್, ಹೇಮರಡ್ಡಿ ಮಲ್ಲಮ್ಮ ಆಂಧ್ರಪ್ರದೇಶದಲ್ಲಿ ಹುಟ್ಟಿದರೂ, ಕರ್ನಾಟಕದಲ್ಲಿ ಪೂಜನೀಯಳಾಗಿ ಉಳಿದಿದ್ದಾಳೆ. ಮಹಿಳಾ … [Read more...] about ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಹೇಮರಡ್ಡಿ ಮಲ್ಲಮ್ಮರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು