ಕಾರವಾರ:ತೋಟಗಾರಿಕೆ ನಡೆಸಲು ಆಸಕ್ತಿ ಇದ್ದರೂ ಜಾಗದ ಸಮಸ್ಯೆಯಿಂದ ಕೃಷಿ ಕಾರ್ಯದಿಂದ ದೂರ ಇರುವ ನಗರ ಪ್ರದೇಶದ ಜನರಿಗೆ ತಮ್ಮ ಮನೆಯ ಅಂಗಳದಲ್ಲಿ ಕೈತೋಟ ಹಾಗೂ ಛಾವಣಿಯ ಮೇಲೆ ತಾರಸಿ ತೋಟ ನಿರ್ಮಾಣಕ್ಕೆ ತೋಟಗಾರಿಕೆ ಇಲಾಖೆಯು ಪ್ರೋತ್ಸಾಹ ನೀಡುವ ಯೋಜನೆಯೊಂದನ್ನು ಸಿದ್ಧ ಪಡಿಸಿದೆ. ತಮಗೆ ಅಗತ್ಯ ಇರುವ ರಾಸಾಯನಿಕ ರಹಿತ ಹಣ್ಣು ಹಾಗೂ ತರಕಾರಿಗಳನ್ನು ಜನರು ತಾವೇ ಬೆಳೆದುಕೊಳ್ಳುವಂತೆ ಇಲಾಖೆಯು ಸಹಕಾರ ನೀಡಲಿದೆ. ರಾಜ್ಯ ಸರಕಾರವು 2017-18ನೇ ಸಾಲಿನ ಬಜೆಟ್‍ನಲ್ಲಿ … [Read more...] about ಮನೆಯಂಗಳದಲ್ಲಿ ಕೈ ತೋಟ ; ಇಲಾಖೆಯಿಂದ ಪ್ರೋತ್ಸಾಹ ಯೋಜನೆ