ಹಳಿಯಾಳ:- ಇಲ್ಲಿಯ ಶಿವಾಜಿ ವೃತ್ತದಲ್ಲಿ ಇಂದು ಜಯ ಕರ್ನಾಟಕ ಸಂಘಟನೆಯಿಂದ ಕೊರೊನಾ ವೈರಸ್ ಕುರಿತು ಜನಜಾಗೃತಿ ಮೂಡಿಸಲಾಯಿತು. ಜನರಿಗೆ ಹರಡದಂತೆ ಹೇಗೆ ಮುಂಜಾಗೃತಾ ಕ್ರಮ ಕೈಗೊಳ್ಳಬೇಕು ಎಂದು ಪ್ರಾತ್ಯಕ್ಷಿಕೆಗಳ ಮೂಲಕ ಅರಿವು ಮೂಡಿಸಲಾಯಿತು. ಅಲ್ಲದೇ ಹ್ಯಾಂಡ ಕರ್ಚಿಫ(ಕೈ ವಸ್ತ್ರ)ಗಳ ಮೂಲಕ ಮಾಸ್ಕಗಳನ್ನು ತಯಾರಿಸಿ ಜನರಿಗೆ ವಿತರಿಸಿ ಎಲ್ಲರೂ ಮಾಸ್ಕ ಧರಿಸುವಂತೆ, ಸ್ಯಾನಿಟೈಸರ್ ಬಳಸುವಂತೆ ಹಾಗೂ ಸ್ವಚ್ಚತೆಯನ್ನು ಕಾಪಾಡುವಂತೆ ಮನವಿ ಮಾಡಲಾಯಿತು. ಪ್ರಧಾನ … [Read more...] about ಕೊರೊನಾ ಕುರಿತು ಜಾಗೃತಿ ಮೂಡಿಸಿದ ಜಯ ಕರ್ನಾಟಕ ಸಂಘಟನೆ