ಹೊನ್ನಾವರ : ಭಾರತದ ಹೆಮ್ಮೆ ಸಂಸ್ಕೃತ ಭಾಷೆಯ ಪ್ರಚಾರ ಪ್ರಸಾರಕ್ಕಾಗಿಯೇ ಸಮರ್ಪಿತವಾಗಿ ಶ್ರಮಿಸುತ್ತಿರುವ ಅಂತಾರಾಷ್ಟ್ರಿಯ ಸಂಸ್ಥೆ ಸಂಸ್ಕೃತ ಭಾರತಿಯು ೯-೨-೨೦೧೮, ಶನಿವಾರದಂದು ತಾಲೂಕಿನ ಶ್ರೀ ಕ್ಷೇತ್ರ ಸುಬ್ರಹ್ಮಣ್ಯದಲ್ಲಿ ಒಂದು ದಿನದ ಜಿಲ್ಲಾ ಸಮ್ಮೇಳನವನ್ನು ಆಯೋಜಿಸಿದೆ. ಸಮ್ಮೇಳನದ ಉದ್ಘಾಟನೆಯನ್ನು ಕರ್ನಾಟಕ ಸಂಸ್ಕೃತ ವಿಶ್ವ ವಿದ್ಯಾಲಯದ ನಿಕಟಪೂರ್ವ ಕುಲಪತಿಗಳಾದ ಪ್ರೊ. ಮಲ್ಲೇಪುರಂ ಜಿ ವೆಂಕಟೇಶ ನೆರವೇರಿಸಲಿದ್ದು ಕರ್ನಾಟಕ ಸಂಸ್ಕೃತ ವಿಶ್ವ ವಿದ್ಯಾಲಯದ ಭಾಷಾ … [Read more...] about ನಾಳೆ ಸುಬ್ರಹ್ಮಣ್ಯದಲ್ಲಿ ಜಿಲ್ಲಾ ಸಂಸ್ಕೃತ ಸಮ್ಮೇಳನ