ಹೊನ್ನಾವರ ;ತಾಲೂಕಿನ ಸಂತೆಗುಳಿ ಶಾಲೆಯ ಕ್ರೀಡಾಂಗಣದಲ್ಲಿ ನೆಡೆದ ಪ್ರಾಥಮಿಕ ಶಾಲೆಗಳ ತಾಲೂಕಾ ಮಟ್ಟದ ಕ್ರೀಡಾಕೂಟದಲ್ಲಿ ಸರಕಾರಿ ಮಾದರಿ ಕಿರಿಯ ಪ್ರಾಥಮಿಕ ಶಾಲೆ ಗುಣವಂತೆ ವಿದ್ಯಾರ್ಥಿಗಳು ಕಬಡ್ಡಿ ಮತ್ತು ವಾಲಿಬಾಲ್ ಆಟದಲ್ಲಿ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಹಾಗೂ ತೇಜಸ್ವಿನಿ ಗೌಡ. ಸಂಜನಾ ಗೌಡ ಚಕ್ರ ಎಸೆತ ಸ್ಪರ್ಧೆಯಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಾಲೆಗೆ ಕೀರ್ತಿ ತಂದ … [Read more...] about ಜಿಲ್ಲಾ ಮಟ್ಟಕ್ಕೆ ಆಯ್ಕೆ