ಗೃಹಲಕ್ಷ್ಮೀ ಯೋಜನೆಗೆ 27ರಿಂದ ಅರ್ಜಿ ಸಲ್ಲಿಕೆ ಆರಂಭಮೈಸೂರು: ಜೂನ್ 27ರಿಂದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗು- ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ ಹೇಳಿದ್ದಾರೆ.ಮೈಸೂರು ಚಾಮುಂಡಿ ಬೆಟ್ಟ- ಕ್ಕೆ ಬಂದು ಚಾಮುಂಡೇಶ್ವರಿ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರ- ರೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ ಅವರು, ರಾ- ಜ್ಯದಲ್ಲಿ ಒಳ್ಳೆ ಮಳೆಯಾಗಲಿ ಎಂದು … [Read more...] about ಗೃಹಲಕ್ಷ್ಮೀ ಯೋಜನೆಗೆ 27ರಿಂದ ಅರ್ಜಿ ಸಲ್ಲಿಕೆ ಆರಂಭ