ಕಾರವಾರ: ಕರ್ನಾಟಕ ಮಾದ್ಯಮ ಅಕಾಡೆಮಿಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮತ್ತು ಇತರೆ ವರ್ಗದ ಪತ್ರಿಕೋದ್ಯಮ ಸ್ನಾತಕೋತ್ತರ ಪದವೀದರರಿಂದ ತರಬೇತಿಗಾಗಿ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಆಗಸ್ಟ 31 ಕೊನೆಯ ದಿನವಾಗಿರುತ್ತದೆ. ತರಬೇತಿ ವೇಳೆಯಲ್ಲಿ 10 ತಿಂಗಳು ಕಾಲ 10 ಸಾವಿರ ಗೌರವಧನ ನೀಡಲಾಗುವದು. ಅರ್ಜಿ ಸಲ್ಲಿಸುವರು ಕರ್ನಾಟಕದ ಯಾವುದೇ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪತ್ರಿಕೋದ್ಯಮ ಹಾಗೂ ಸಂವಹನ ಪದವಿಯಲ್ಲಿ ಅತೀ ಹೆಚ್ಚು ಅಂಕ ಗಳಿಸಿರುವ 28 … [Read more...] about ಪತ್ರಿಕೋದ್ಯಮ ಸ್ನಾತಕೋತ್ತರ ಪದವೀದರರಿಂದ ತರಬೇತಿಗಾಗಿ ಅರ್ಜಿ ಆಹ್ವಾನ
ಗೌರವಧನ
ಏಳು ತಿಂಗಳಿನಿಂದ ವೇತನ ನೀಡದ ಸರ್ಕಾರ
ಕಾರವಾರ:ಗ್ರಾಮ ಪಂಚಾಯತದ ಉದ್ಯೋಗ ಖಾತರಿ ಯೋಜನೆಯಲ್ಲಿ ಕ್ಷೇತ್ರಮಟ್ಟದಲ್ಲಿ ಕಾರ್ಯನಿರ್ವಹಿಸಲು ನೇಮಕಗೊಂಡ ಸಮುದಾಯ ತಾಂತ್ರಿಕ ಸಹಾಯಕರುಗನ್ನು ದುಡಿಸಿಕೊಂಡ ಸರ್ಕಾರ ಏಳು ತಿಂಗಳಿನಿಂದ ವೇತನ ನೀಡಿಲ್ಲ.ಕೇಂದ್ರ ಮತ್ತು ರಾಜ್ಯ ಗ್ರಾಮೀಣ ಮಂತ್ರಾಲಯದ ತರಬೇತಿಯನ್ನು ಯಶಸ್ವಿಯಾಗಿ ಮುಗಿಸಿದವರನ್ನು ಜಿಲ್ಲೆಯ ಆಯಾ ತಾಲೂಕಿಗೆ ನಿಯೋಜನೆ ಮಾಡಲಾಗಿತ್ತು. ಹೀಗೆ ನಿಯೋಜನೆ ಗೊಂಡ ಸಮುದಾಯ ತಾಂತ್ರಿಕ ಸಿಬ್ಬಂದಿಗಳಿಗೆ ಮಾಹೆಯಾನ ರೂ. ಹತ್ತು ಸಾವಿರ ಗೌರವಧನ … [Read more...] about ಏಳು ತಿಂಗಳಿನಿಂದ ವೇತನ ನೀಡದ ಸರ್ಕಾರ