ಹಳಿಯಾಳ:- ಗೌಳಿ ಸಮುದಾಯಗಳ ವಸತಿ ಸೌಲಭ್ಯಗಳನ್ನು ಕಲ್ಪಿಸುವ ದೃಷ್ಟಿಯಿಂದ ಗೌಳಿ ಜನರನ್ನು ಅಲೆಮಾರಿ ಜನರನ್ನಾಗಿ ಸೇರ್ಪಡೆಗೊಳಿಸಿ ಮನೆಗಳನ್ನು ಹಂಚಿಕೆ ಮಾಡುವುದಕ್ಕೆ ರಾಜ್ಯ ಸರ್ಕಾರ ಮಂಜೂರಿ ನೀಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ.ವಿ.ದೇಶಪಾಂಡೆ ತಿಳಿಸಿದ್ದಾರೆ. ಈ ಕುರಿತು ಹಳಿಯಾಳ ಮಾಧ್ಯಮಕ್ಕೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ಸರ್ಕಾರ ಎಲ್ಲ ವರ್ಗಗಳ, ಹಿಂದೂಳಿದವರ ಪ್ರಗತಿಗಾಗಿ ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದು ಎಲ್ಲರನ್ನೂ ಮುಖ್ಯವಾಹಿನಿಗೆ ತರುವ … [Read more...] about ಮನೆಗಳನ್ನು ಹಂಚಿಕೆ ಮಾಡುವುದಕ್ಕೆ ರಾಜ್ಯ ಸರ್ಕಾರ ಮಂಜೂರಿ