ಕಾರವಾರ:ಗ್ರಾಮೀಣ ಪ್ರದೇಶದ ಖಾರ್ಗೇ ಜನರ ಹಲವು ದಶಕಗಳ ಬೇಡಿಕೆಯಾಗಿರುವ ಶಾಶ್ವತ ಸೇತುವೆ ಇನ್ನು ಪೂರ್ಣಗೊಂಡಿಲ್ಲ. ಹೀಗಾಗಿ ಜನರು ಶಾಶ್ವತ ಸೇತುವೆಗಾಗಿ ಕಾಯುತ್ತಿದ್ದು ಹೊಳೆ ದಾಟಲು ನಿತ್ಯ ಹರಸಾಹಸ ಪಡಬೇಕಾದ ಅನಿವಾರ್ಯ ಸ್ಥಿತಿ ಇದೆ. ತಾಲೂಕಿನ ಗ್ರಾಮೀಣ ಪ್ರದೇಶವಾಗಿರುವ ಖಾರ್ಗೇ ಗ್ರಾಮದ ಬಡಜೂಗ್-ಕೆರವಡಿಯ ಕರ್ಕಲ್ ನಡುವೆಯ ನದಿಗೆ ಹಾಗೂ ಮಾಂಡೆಬೋಳಾ- ಕಡಿಯಾ ನಡುವಿನ ಕಾಳಿ ನದಿಯ ಉಪ ನದಿಯಾಗಿರುವ ಕಾಣಿಕೆ (ನೈತಿಸಾವರ) ನದಿಯನ್ನು ಇಲ್ಲಿನ ಜನರು ದಾಟಬೇಕು ಎಂದರೆ … [Read more...] about ಶಾಶ್ವತ ಸಂಪರ್ಕ ಸೇತುವೆ ನಿರ್ಮಾಣಕ್ಕೆ ಖಾರ್ಗೆ ಗ್ರಾಮಸ್ಥರ ಆಗ್ರಹ
ಗ್ರಾಮೀಣ
ಭಟ್ಕಳಕ್ಕೆ ಆಗಮಿಸಿದ ನೂತನ ಗಸ್ತು ವಾಹನ
ಭಟ್ಕಳ:ತಾಲೂಕಿನಲ್ಲಿ ರಾತ್ರಿ ಹಾಗೂ ಹಗಲು ಸಂದರ್ಭದಲ್ಲಿ ಗಸ್ತು ತಿರುಗಲು ಪೊಲೀಸ್ ಇಲಾಖೆಗೆ ನೀಡಲಾದ ನೂತನ ಹೊಯ್ಸಳ ವಾಹನವನ್ನು ಪಟ್ಟಣದ ಹಳೇ ಬಸ್ ನಿಲ್ದಾಣದಲ್ಲಿ ಪುರಸಭೆಯ ಅಧ್ಯಕ್ಷ ಮುಹಮ್ಮದ್ ಸಾಧೀಕ್ ಮಟ್ಟಾ ಹಸಿರು ನಿಶಾನೆ ತೋರಿಸುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಭಟ್ಕಳದ ಪೊಲೀಸ್ ಇಲಾಖೆಗೆ ಹೊಯ್ಸಳ ವಾಹನ ನೀಡಿರುವುದರಿಂದ ಅತೀ ಹೆಚ್ಚು ಪ್ರಯೋಜನವಾಗಲಿದೆ. ಇದರಿಂದ ಯಾವುದೇ ಪ್ರದೇಶದಲ್ಲಿ ಯಾವುದೇ ರೀತಿಯ ಸಮಸ್ಯೆಯಾದರೂ ತಕ್ಷಣ … [Read more...] about ಭಟ್ಕಳಕ್ಕೆ ಆಗಮಿಸಿದ ನೂತನ ಗಸ್ತು ವಾಹನ
ಉತ್ತರ ಕನ್ನಡ ಜಿಲ್ಲಾ 20ನೇ ಕನ್ನಡ ಸಾಹಿತ್ಯ ಸಮ್ಮೇಳನ
ಹಳಿಯಾಳ:ಮಹಾತ್ಮಾ ಗಾಂಧಿ ಗ್ರಾಮ, ನಿರ್ಮಲ ಗ್ರಾಮ ಪುರಸ್ಕಾರ ಪಡೆದಿರುವ ಮಧ್ಯ, ಗುಟಕಾ ಮುಕ್ತ ಗ್ರಾಮದಲ್ಲಿ ದಿ.29, 30 ಎರಡು ದಿನಗಳ ಕಾಲ ಉತ್ತರ ಕನ್ನಡ ಜಿಲ್ಲಾ 20ನೇ ಕನ್ನಡ ಸಾಹಿತ್ಯ ಸಮ್ಮೇಳನ ವಿಶಿಷ್ಠ ರೀತಿಯಲ್ಲಿ ಗ್ರಾಮೀಣ ಸೊಗಡನ್ನು ಬಿಂಬಿಸುವ ನಿಟ್ಟಿನಲ್ಲಿ ಹಾಗೂ ವಿಜೃಂಭಣೆಯಿಂದ ನಡೆಸಲು ಸಿದ್ದತೆಗಳು ಅಂತಿಮ ಹಂತದಲ್ಲಿದ್ದು ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಪಟ್ಟಣದಿಂದ 5 ಕೀಮಿ ಅಂತರದಲ್ಲಿರುವ ತೇರಗಾಂವ … [Read more...] about ಉತ್ತರ ಕನ್ನಡ ಜಿಲ್ಲಾ 20ನೇ ಕನ್ನಡ ಸಾಹಿತ್ಯ ಸಮ್ಮೇಳನ