ಕಾರವಾರ:ಮಾಜಾಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಗ್ರಾ.ಪಂ.ನ ಬಹುತೇಕ ಸದಸ್ಯರು ಗೈರಾಗಿದ್ದು, ಈ ಹಿಂದೆ ರಾಜೀನಾಮೆ ನೀಡಿದ ಶೀತಲ ಪವಾರ ಅವರೇ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅ.11 ರಂದು ವೈಯಕ್ತಿಕ ಕಾರಣ ಹೇಳಿ ಗ್ರಾ.ಪಂ ಅಧ್ಯಕ್ಷ ಸ್ಥಾನಕ್ಕೆ ಶೀತಲ ಪವಾರ್ ರಾಜೀನಾಮೆ ನೀಡಿದ್ದರು. ಬಳಿಕ ಜಿಲ್ಲಾಧಿಕಾರಿ ನ. 2ರಂದು ರಾಜ್ಯ ಚುನಾವಣೆ ಆಯೋಗಕ್ಕೆ ಪತ್ರ ಬರೆದು ರಾಜೀನಾಮೆ ಅಂಗೀಕರಿಸಲು ಸೂಚಿಸಿದ್ದರು. ಬಳಿಕ ಸುಮಾರು ಒಂದು … [Read more...] about ಅವಿರೋಧ ಆಯ್ಕೆ