ಹೊನ್ನಾವರ:ದೇಶ ಕಟ್ಟುವ ಕಾರ್ಯದಲ್ಲಿ ಕಾರ್ಮಿಕರ ಮತ್ತು ಶ್ರಮಿಕರ ಪರಿಶ್ರಮವನ್ನು ಗುರುತಿಸುವ ಮನಸ್ಸು ನಮ್ಮದಾಗಬೇಕು. ಅಂದಾಗ ಮಾತ್ರ ಅವರಿಗಾಗಿ ರಚಿತವಾದ ಕಾನೂನುಗಳ ಸದ್ವಿನಿಯೋಗ ಆಗುತ್ತದೆ ಎಂದು ಹೊನ್ನಾವರ ಸಿವಿಲ್ ಜಜ್ಜ ಹಿರಿಯ ವಿಭಾಗ ನ್ಯಾಯಾಧೀಶ ಎಮ್.ವಿ. ಚೆನ್ನಕೇಶವ ರೆಡ್ಡಿ ಅಭಿಪ್ರಾಯಪಟ್ಟರು. ಅವರು ತಾಲೂಕಾ ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಕಾರ್ಮಿಕ ಇಲಾಖೆ ಹಾಗೂ ಸೇಂಟ್ ಇಗ್ನೇಷಿಯಸ್ ಸಮೂಹ ಸಂಸ್ಥೆ ಇವರ ಸಂಯುಕ್ತಾಶ್ರಯದಲ್ಲಿ ಕಾರ್ಮಿಕರ ದಿನಾಚರಣೆ … [Read more...] about ಕಾರ್ಮಿಕರ ಮತ್ತು ಶ್ರಮಿಕರ ಪರಿಶ್ರಮವನ್ನು ಗುರುತಿಸುವ ಮನಸ್ಸು ನಮ್ಮದಾಗಬೇಕು;