ಕಾರವಾರ:ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರು ಮೇ 12 ರಂದು ಸಂಜೆ 5ಗಂ. ಶಿರಸಿ ಆಗಮಿಸಿ ಸಾರ್ವಜನಿಕರ ಭೇಟಿ ಮಾಡಿದ ನಂತರ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುವರು. ರಾತ್ರಿ ಶಿರಸಿಯಲ್ಲಿ ವಾಸ್ತವ್ಯ ಹೂಡುವರು. ಮೇ 13 ರಂದು ಬೆಳಗ್ಗೆ 9.30ಗಂ. ಶಿರಸಿ ಪಟ್ಟಣದ ದೇವಿ ಕೆರೆಯ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುವರು. ಬೆ.11 ಗಂ. ದಿ. ಶಿರಸಿ ಅರ್ಬನ್ ಸಹಕಾರಿ ಬ್ಯಾಂಕ್ ದಶಮಾನೋತ್ಸವ ಸಮಾರಂಭದಲ್ಲಿ ಭಾಗವಹಿಸಿ 12ಗಂಟೆಗೆ ಶಿರಸಿಯಿಂದ ನಿರ್ಗಮಿಸಿ … [Read more...] about ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ
ಚಾಲನೆ
ಅಂತೂ ಅತಿಕ್ರಮಣ ಕಟ್ಟಡ ತೆರವು ಕಾರ್ಯಾಚರಣೆಗೆ ಚಾಲನೆ
ದಾಂಡೇಲಿ :ಮೀತಿ ಮೀರಿ ನಡೆಯುತ್ತಿರುವ ಅತಿಕ್ರಮಣ ಕಟ್ಟಡ ನಿರ್ಮಾಣದ ವಿರುದ್ದ ಸಾಮಾಜಿಕ ಜಾಲತಾಣ ಹಾಗೂ ಪತ್ರಿಕೆಗಳಲ್ಲಿ ಬಂದ ವರದಿಗೆ ಬೆಚ್ಚಿ ಬಿದ್ದ ಎನ್.ಜಿ.ಸಾಳೊಂಕೆ ಅಧ್ಯಕ್ಷತೆಯ ನಗರ ಸಭೆ ಅಂತೂ ಕೊನೆಗೆ ಅತಿಕ್ರಮಣ ಕಟ್ಟಡ ತೆರವು ಕಾರ್ಯಾಚರಣೆಗೆ ಮುಂದಡಿಯಿಟ್ಟಿದೆ.ಪ್ರಥಮವಾಗಿ ಶುಕ್ರವಾರ ಬೆಳ್ಳಂ ಬೆಳಗ್ಗೆ ಗಣೇಶ ನಗರ ಸಮೀಪದ ಸಾಯಿನಗರದ ಕಾಲೋನಿಯಲ್ಲಿ ಅನಧಿಕೃತವಾಗಿ ತಲೆಯೆತ್ತಿದ್ದ ಬೃಹತ್ ಕಟ್ಟಡವನ್ನು ಜೆಸಿಬಿ ಮೂಲಕ ನೆಲಸಮಗೊಳಿಸುವ ಕಾರ್ಯಕ್ಕೆ … [Read more...] about ಅಂತೂ ಅತಿಕ್ರಮಣ ಕಟ್ಟಡ ತೆರವು ಕಾರ್ಯಾಚರಣೆಗೆ ಚಾಲನೆ
ಶಿಥಿಲಾವಸ್ಥೆಯಲ್ಲಿದ್ದ ಕಟ್ಟಡ ತೆರವು
ಕಾರವಾರ: ಕಾರವಾರದ ಹಳೆ ಮೀನುಮಾರುಕಟ್ಟೆ ಸುತ್ತಮುತ್ತಲಿನ ಕಟ್ಟಡವನ್ನು ಇಂದು ಮುಂಜಾನೆ ನಗರ ಸಭೆ ಅಧಿಕಾರಿಗಳು ತೆರವು ಮಾಡಿದರು. ಮಾರುಕಟ್ಟೆ ಸುತ್ತಮುತ್ತಲಿನ ಶಿಥಿಲಾವಸ್ಥೆಯಲ್ಲಿದ್ದ ಕಟ್ಟಡವನ್ನು ಸ್ಥಳೀಯ ವ್ಯಾಪಾರಿಗಳ ವಿರೋಧದ ನಡುವೆಯೆ ತೆರವು ಕಾರ್ಯಾಚರಣೆ ನಡೆಯಿತು. ತೆರವು ಕಾರ್ಯಾಚರಣೆ ವಿರುದ್ಧ ಅನೇಕ ವ್ಯಾಪಾರಿಗಳು ಕೋರ್ಟನಿಂದ ತಡೆಯಾಜ್ಞೆ ತಂದಿದ್ದರು. ತಡೆಯಾಜ್ಞೆಯ ಅವಧಿ ಮುಗಿದ ತಕ್ಷಣ ಎಚ್ಚೆತ್ತ ಅಧಿಕಾರಿಗಳು ತೆರವು ಕಾರ್ಯಾಚರಣೆ … [Read more...] about ಶಿಥಿಲಾವಸ್ಥೆಯಲ್ಲಿದ್ದ ಕಟ್ಟಡ ತೆರವು