ಭಟ್ಕಳ: ತಾಲೂಕಿನ ತಗ್ಗರಗೋಡದಲ್ಲಿ ಮನೆಯ ಬಾಗಿಲು ಮುರಿದು ಲಕ್ಷಾಂತರ ರೂ. ಬೆಲೆಯ ಆಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಭಟ್ಕಳ ಪೊಲೀಸರು ಆರೋಪಿಯನ್ನು ಬಂಧಿಸಲು ಯಶಸ್ವಿಯಾಗಿದ್ದಾರೆ ಬಂಧಿತ ಆರೋಪಿ ತಾಲೂಕಿನ ಆಜಾಜ್ ನಗರ 7 ನೇ ಕ್ರಾಸ್ ಶೇಡುಕುಳಿ ಹೊಂಡ ನಿವಾಸಿ ಖಾಜಾ ಅಬ್ದುಲ್ ಸತ್ತಾರ್ ಎಂದು ತಿಳಿದು ಬಂದಿದ್ದು. ಆತನ ಬಳಿಯಿಂದ 104 ಗ್ರಾಂ ತೂಕದ 5 ಲಕ್ಷದ 20 ಸಾವಿರ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ. ಕಳೆದ ಆಗಸ್ಟ 28 ರಂದು ತಾಲೂಕಿನ … [Read more...] about ಮನೆಯ ಬಾಗಿಲು ಮುರಿದು ಲಕ್ಷಾಂತರ ರೂ. ಬೆಲೆಯ ಆಭರಣ ಕಳ್ಳತನ ಪ್ರಕರಣ;ಆರೋಪಿ ಬಂಧನ