ಕಾರವಾರ: ದೇಶದ ಗಡಿ ಕಾಯುವ ಸೈನಿಕರಿಗೆ ಸರಿ ಸಮಾನವಾಗಿ ಕೆಲಸ ಮಾಡುವ ಪೊಲೀಸರನ್ನು ಜನತೆ ಗೌರವಿಸಬೇಕಿದೆ ಎಂದು ಜಿಲ್ಲಾ ನ್ಯಾಯಾದೀಶ ವಿ.ಎಸ್. ಧಾರವಾಡಕರ್ ಹೇಳಿದರು. ಪೊಲೀಸ್ ಪೇರೆಡ್ ಮೈದಾನದಲ್ಲಿ ಶನಿವಾರ ನಡೆದ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಹುತಾತ್ಮತರಾದ ಪೊಲೀಸರಿಗೆ ಭಾವಪೂರ್ಣ ಶೃದ್ದಾಂಜಲಿ ಸಲ್ಲಿಸಿ ಅವರು ಮಾತನಾಡಿದರು. ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರ ಪಾತ್ರ ಮಹತ್ವದಾಗಿದೆ. ಕರ್ತವ್ಯದಲ್ಲಿದ್ದಾಗ ಮಡಿದ ಪೊಲೀಸರನ್ನು ಸ್ಮರಿಸುವ … [Read more...] about ಕರ್ತವ್ಯದಲ್ಲಿರುವಾಗ ಮೃತ ಪಟ್ಟ ಪೊಲೀಸ್ ಸಿಬ್ಬಂದಿಗೆ ಭಾವಪೂರ್ಣ ಶೃದ್ದಾಂಜಲಿ