ಹಳಿಯಾಳ :- ಜಯ ಕರ್ನಾಟಕ ಸಂಘಟನೆಯು ನೆರೆ ಪರಿಹಾರ ವಿಷಯದಲ್ಲಿ ರಾಜ್ಯಾದ್ಯಂತ ಸಾವಿರಾರು ಜನತೆಗೆ ನೆರವಾಗಿದೆ ಅಲ್ಲದೇ ಜನಸಾಮಾನ್ಯರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿದ್ದು ಮುಂದಿನ ದಿನಗಳಲ್ಲಿಯೂ ಇನ್ನು ಹೆಚ್ಚಿನ ಜನ ಸೇವೆ ಮಾಡಲು ಸಂಘಟನೆ ಉತ್ಸುಕವಾಗಿದೆ ಎಂದು ಜಯ ಕರ್ನಾಟಕ ಸಂಘಟನೆಯ ರಾಜ್ಯಾಧ್ಯಕ್ಷ ಆರ್. ಚಂದ್ರಪ್ಪ ಭರವಸೆ ನೀಡಿದರು. ಕನ್ನಡ ರಾಜ್ಯೋತ್ಸವ ಅಂಗವಾಗಿ ಪಟ್ಟಣದ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ವೃತ್ತದಲ್ಲಿ ಜಯ ಕರ್ನಾಟಕ ಜಿಲ್ಲಾ ಮತ್ತು ತಾಲೂಕಾ … [Read more...] about ಹಳಿಯಾಳದಲ್ಲಿ ಜಯ ಕರ್ನಾಟಕ ಸಂಘಟನೆಯಿಂದ ವಿಜೃಂಭಣೆಯಿಂದ ಕರ್ನಾಟಕ ರಾಜ್ಯೋತ್ಸವ ಆಚರಣೆ