ಭಟ್ಕಳ: ಬಕ್ರೀದ್ ಹಬ್ಬದ ಪ್ರಯುಕ್ತ ಗೋವುಗಳ ಹತ್ಯೆ ನಡೆಯುತ್ತಿದ್ದು, ಪೊಲೀಸ್ ಇಲಾಖೆ ಇದನ್ನು ತಡೆಯಬೇಕು ಎಂದು ಆಗ್ರಹಿಸಿ ಹಿಂದೂ ಜಾಗರಣ ವೇದಿಕೆ ಹಾಗೂ ಬಿಜೆಪಿ ಕಾರ್ಯಕರ್ತರು ಪ್ರವಾಸಿ ಮಂದಿರದ ಎದುರಿನ ಹೆದ್ದಾರಿಯಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು. ಭಟ್ಕಳದಲ್ಲಿ ಮೂರು ಪೊಲೀಸ್ ಚೆಕ್ ಪೋಸ್ಟ್‍ಗಳಿದ್ದರೂ ಗೋವುಗಳ ಸಾಗಾಟ ನಿರಾತಂಕವಾಗಿ ನಡೆದು ವಧೆ ನಡೆಯುತ್ತಿರುವ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು ಕ್ರಮ ಕೈಗೊಳ್ಳುವಲ್ಲಿ ಪೊಲೀಸ್ ಇಲಾಖೆ … [Read more...] about ಭಟ್ಕಳದಲ್ಲಿ ಗೋ ಹತ್ಯೆ ;ರಸ್ತೆ ತಡೆ ನಡೆಸಿ ಪ್ರತಿಭಟನೆ