ಹೊನ್ನಾವರ : ಜಾತಿ, ಧರ್ಮ, ಜನಾಂಗದ ಆಧಾರದ ಮೇಲೆ ದೇಶ ಕಟ್ಟಲು ಆಗದು. ನಮ್ಮ ಭಾರತೀಯ ಪರಂಪರೆ ಹೇಳುವುದು ಅದನ್ನೆ. ವಸುದೈವ ಕುಟುಂಬಕಂ ಎಂಬುದರ ಸಾರವನ್ನು ನಾವು ಅರಿಯಬೇಕು. ಅಂದಾಗ ರಾಮರಾಜ್ಯದ ಕನಸು ನನಸಾಗುತ್ತದೆ ಎಂದು ಶ್ರೀ ರಾಮಕ್ಷೇತ್ರ ಧರ್ಮಸ್ಥಳದ ಬ್ರ್ರಹ್ಮಾನಂದ ಸರಸ್ವತಿ ಸ್ವಾಮಿಜಿ ನುಡಿದರು. ಅವರು À ಮುಗ್ವಾದ ನಾಮಧಾರಿ ಅಭಿವೃದ್ದಿ ಸಂಘದ ಸಭಾಭವನದ ಶಿಲನ್ಯಾಸ ನೆರವೇರಿಸಿ ಸಮಾರಂಭದ ದಿವ್ಯ ಸಾನಿಧ್ಯ ವಹಿಸಿ ಆಶಿರ್ವಚನ ನೀಡುತ್ತಿದ್ದರು. ಧರ್ಮದ ಆಧಾರದ ಮೇಲೆ, … [Read more...] about ಜಾತಿ, ಧರ್ಮ, ಜನಾಂಗದ ಆಧಾರದ ಮೇಲೆ ದೇಶ ಕಟ್ಟಲು ಆಗದು; ಶ್ರೀ ರಾಮಕ್ಷೇತ್ರ ಧರ್ಮಸ್ಥಳದ ಬ್ರ್ರಹ್ಮಾನಂದ ಸರಸ್ವತಿ ಸ್ವಾಮಿಜಿ
ಜಾತಿ
ರಾಷ್ಟ್ರೀಯ ಬಸವ ಸೇನೆಯ ಸಂಘಟನೆಗೆ ಚಾಲನೆ
ಹಳಿಯಾಳ: ಲಿಂಗಾಯತ ಧರ್ಮದಲ್ಲಿ ವಿವಿಧ ಜಾತಿ, ಪಂಗಡಗಳಿವೆ. ಅವರೆಲ್ಲರೂ ಬಸವಣ್ಣನವರ ತತ್ತ್ವಾದರ್ಶಗಳನ್ನು ಆಚರಿಸುತ್ತಿದ್ದು, ಮಾನವೀಯ ಸಿದ್ಧಾಂತ, ನಂಬಿಕೆ, ಆಚರಣೆ, ಸಂಪ್ರದಾಯ ಹೊಂದಿರುವ ಲಿಂಗಾಯತ ಧರ್ಮಕ್ಕೆ ಜಾಗತಿಕ ಮಟ್ಟದ ಮನ್ನಣೆ ಹಿಂದೆಯೇ ಸಿಗಬೇಕಿತ್ತು ಎಂದಿರುವ ಗಣಿ ಮತ್ತು ಭೂವಿಜ್ಞಾನ ಸಚಿವ ಮತ್ತು ರಾಷ್ಟ್ರೀಯ ಬಸವ ಸೇನೆಯ ಅಧ್ಯಕ್ಷ ವಿನಯ ಕುಲಕರ್ಣಿ ಲಿಂಗಾಯತ ಸ್ವತಂತ್ರ ಧರ್ಮ ಮಾನ್ಯತೆಯಿಂದ ಧರ್ಮದ ಎಲ್ಲ ಪಂಗಡಗಳಿಗೂ ಸೌಲಭ್ಯ ದೊರೆಯಲಿದ್ದು ಲಿಂಗಾಯತ … [Read more...] about ರಾಷ್ಟ್ರೀಯ ಬಸವ ಸೇನೆಯ ಸಂಘಟನೆಗೆ ಚಾಲನೆ
ವಿವಿಧ ಇಲಾಖೆಗಳ ಕಾರ್ಯ ವೈಖರಿ ಪರಿಶೀಲನೆ
ಕಾರವಾರ: ಸಿಂಡ್ ಆರ್ಸೆಟಿ ಹಾಗೂ ಕೆನರಾ ಬ್ಯಾಂಕ್ ಆರ್ಸೆಟಿಯಲ್ಲಿ ತರಬೇತಿ ಪಡೆದವರ ಸ್ಥಿತಿಗತಿ ಕುರಿತು ಅದ್ಯಯನ ನಡೆಸಿ ವರದಿ ನೀಡುವಂತೆ ಸಂಸದ ಅನಂತಕುಮಾರ ಹೆಗಡೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಸೂಚಿಸಿದರು. ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಮಂಗಳವಾರ ಉತ್ತರ ಕನ್ನಡ ಜಿಲ್ಲಾಮಟ್ಟದ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈವರೆಗೆ ಜಿಲ್ಲೆಯಲ್ಲಿ ನಿರುದ್ಯೋಗಸ್ಥ ಯುವ ಸಮುದಾಯಕ್ಕೆ ಸ್ವಯಂ … [Read more...] about ವಿವಿಧ ಇಲಾಖೆಗಳ ಕಾರ್ಯ ವೈಖರಿ ಪರಿಶೀಲನೆ
ಪತ್ರಿಕೋದ್ಯಮ ಸ್ನಾತಕೋತ್ತರ ಪದವೀದರರಿಂದ ತರಬೇತಿಗಾಗಿ ಅರ್ಜಿ ಆಹ್ವಾನ
ಕಾರವಾರ: ಕರ್ನಾಟಕ ಮಾದ್ಯಮ ಅಕಾಡೆಮಿಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮತ್ತು ಇತರೆ ವರ್ಗದ ಪತ್ರಿಕೋದ್ಯಮ ಸ್ನಾತಕೋತ್ತರ ಪದವೀದರರಿಂದ ತರಬೇತಿಗಾಗಿ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಆಗಸ್ಟ 31 ಕೊನೆಯ ದಿನವಾಗಿರುತ್ತದೆ. ತರಬೇತಿ ವೇಳೆಯಲ್ಲಿ 10 ತಿಂಗಳು ಕಾಲ 10 ಸಾವಿರ ಗೌರವಧನ ನೀಡಲಾಗುವದು. ಅರ್ಜಿ ಸಲ್ಲಿಸುವರು ಕರ್ನಾಟಕದ ಯಾವುದೇ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪತ್ರಿಕೋದ್ಯಮ ಹಾಗೂ ಸಂವಹನ ಪದವಿಯಲ್ಲಿ ಅತೀ ಹೆಚ್ಚು ಅಂಕ ಗಳಿಸಿರುವ 28 … [Read more...] about ಪತ್ರಿಕೋದ್ಯಮ ಸ್ನಾತಕೋತ್ತರ ಪದವೀದರರಿಂದ ತರಬೇತಿಗಾಗಿ ಅರ್ಜಿ ಆಹ್ವಾನ
ಬಿಜೆಪಿಯಿಂದ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮ
ಕುಮಟಾ:ಬಿಜೆಪಿ ಅಧ್ಯಕ್ಷ ಅಮಿತ್ ಶಾ ಒಮ್ಮೆಯಷ್ಟೆ ಕರ್ನಾಟಕ ರಾಜ್ಯಕ್ಕೆ ಭೆಟ್ಟಿ ಕೊಟ್ಟಿದ್ದರಿಂದ ಹೆದರಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಎಸಿಬಿಯನ್ನು ದುರುಪಯೋಗಪಡಿಸಿಕೊಂಡು ನಮ್ಮ ಪಕ್ಷದ ನಾಯಕ ಯಡಿಯೂಪ್ಪನವರ ಮೇಲೆ ಸುಳ್ಳು ಎಫ್ಐಆರ್ ದಾಖಲಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ, ಹಾಲಿ ವಿರೋಧಿ ಪಕ್ಷದ ನಾಯಕ ಜಗದೀಶ ಶೆಟ್ಟರ್ ಆರೋಪಿಸಿದರು. ರವಿವಾರದಂದು ಇಲ್ಲಿನ ಮಹಾತ್ಮಾ ಗಾಂಧಿ ಕ್ರೀಡಾಂಗಣದಲ್ಲಿ ಜಿಲ್ಲಾ ಬಿಜೆಪಿ ಪಕ್ಷದ ವತಿಯಿಂದ ನಡೆದ ಪಕ್ಷ ಸೇರ್ಪಡೆ … [Read more...] about ಬಿಜೆಪಿಯಿಂದ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮ