ಕಾರವಾರ: ಕಿತ್ತೂರು ವೀರರಾಣಿ ಚೆನ್ನಮ್ಮಾಳ ಸ್ವಾತಂತ್ರ್ಯ ಹೋರಾಟದ ಕಿಚ್ಚು ಮತ್ತು ಪ್ರಜಾವಾತ್ಸಲ್ಯ ಮನೋಬಾವವನ್ನು ಎಲ್ಲರೂ ಅಳವಡಿಸಿಕೊಳ್ಳಬೇಕಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಹೆಚ್.ಪ್ರಸನ್ನ ಹೇಳಿದರು. ಅವರು ಜಿಲ್ಲಾ ಪಂಚಾಯತ, ಜಿಲ್ಲಾಡಳಿತ, ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾಧಿಕಾರಗಳ ಕಚೇರಿ ಸಭಾ ಭವನದಲ್ಲಿ ನಡೆದ 193ನೇ ಕಿತ್ತೂರು ರಾಣಿ ಚೆನ್ನಮ್ಮ ಜಯಂತ್ಯೋತ್ಸವ ಉದ್ಘಾಟಿಸಿ ಮಾತನಾಡಿ ಬ್ರೀಟಿಷರ ಆಡಳಿತದ ವಿರುದ್ದ ಹೋರಾಡಿದ … [Read more...] about ಕಿಚ್ಚು ಮತ್ತು ಪ್ರಜಾವಾತ್ಸಲ್ಯ ಮನೋಬಾವವನ್ನು ಎಲ್ಲರೂ ಅಳವಡಿಸಿಕೊಳ್ಳಬೇಕಾಗಿದೆ;ಜಿಲ್ಲಾಧಿಕಾರಿ ಹೆಚ್.ಪ್ರಸನ್ನ
ಜಿಲ್ಲಾಡಳಿತ
ಕೋಡಿಭಾಗ ಕಾಳಿ ರಿವರ ಗಾರ್ಡನದಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ
ಕಾರವಾರ: ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಹಾಗೂ ಟೂರ್ ಟ್ರಾವೇಲ್ ಹಾಗೂ ಹೋಟೆಲ್ ಅಸೋಶೀಯೇಶನ್ ಉತ್ತರ ಕನ್ನಡ ಇವರ ಸಂಯುಕ್ತ ಆಶ್ರಯದಲ್ಲಿ ಸಪ್ಟೆಂಬರ್ 27 ರಂದು ಸಂಜೆ 4ಕ್ಕೆ ಕಾರವಾರ ಕೋಡಿಭಾಗ ಕಾಳಿ ರಿವರ ಗಾರ್ಡನದಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಆಚರಿಸಲಾಗುವದು. ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಕಾರ್ಯಕ್ರಮ ಉದ್ಘಾಟಿÀಸುವರು. ಶಾಸಕ ಸತೀಶ ಸೈಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಜಿಲ್ಲಾ ಪಂಚಾಯತ್ … [Read more...] about ಕೋಡಿಭಾಗ ಕಾಳಿ ರಿವರ ಗಾರ್ಡನದಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ
ಆಧಾರ ನೊಂದಣಿ ಪ್ರಕ್ರಿಯೆ ಆರಂಭ
ಕಾರವಾರ:ಆಧಾರ್ ನೋಂದಣಿ ಅದಾಲತ್ ನಗರಸಭೆ ಸಭಾಂಗಣದಲ್ಲಿ ಸೆಪ್ಟೆಂಬರ್ 21ರಿಂದ ಅಕ್ಟೋಬರ್ 1ರವರೆಗೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ. ಇ-ಆಡಳಿತ ಬೆಂಗಳೂರು ಹಾಗೂ ಜಿಲ್ಲಾಡಳಿತ ಕಾರವಾರ ಸಹಯೋಗದೊಂದಿಗೆ ಆಧಾರ್ ನೋಂದಣಿ ಅದಾಲತ್ ನಡೆಯುತ್ತಿದ್ದು ಈ ಹಿಂದೆ ಆಧಾರ್ ವಿಷಯದಲ್ಲಿ ಆಗಿರುವ ದೋಷಗಳನ್ನು ಸರಿಪಡಿಸುವುದು ಹಾಗೂ ವಿವಿಧ ಕಾರಣಗಳಿಂದ ಈವರೆಗೆ ಆಧಾರ್ ನೋಂದಣಿ ಮಾಡಿಸದಿದ್ದವರು ಈ ಆದಾಲತ್ನಲ್ಲಿ ನೋಂದಣಿ ಮಾಡಿಸಬಹುದು ಎಂದರು. ಈ … [Read more...] about ಆಧಾರ ನೊಂದಣಿ ಪ್ರಕ್ರಿಯೆ ಆರಂಭ
ಬಾಲ್ಯ ವಿವಾಹವೂ ನಮ್ಮ ಸಮಾಜದಲ್ಲಿ ಇನ್ನೂ ಅಸ್ತಿತ್ವದಲ್ಲಿರುವ ಅನಿಷ್ಠ ಪದ್ದತಿ
ಕಾರವಾರ: ಬಾಲ್ಯ ವಿವಾಹವೂ ನಮ್ಮ ಸಮಾಜದಲ್ಲಿ ಇನ್ನೂ ಅಸ್ತಿತ್ವದಲ್ಲಿರುವ ಅನಿಷ್ಠ ಪದ್ದತಿಯಾಗಿದ್ದು ಅದನ್ನು ತಡೆಗಟ್ಟುವದು ಎಲ್ಲರ ಜವಾಬ್ದಾರಿಯಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದರು. ಅವರು ಬುಧವಾರ ಜಿಲ್ಲಾ ಪಂಚಾಯತ್ ಸಭಾ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಾರವಾರ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಬಾಲ್ಯ ವಿವಾಹ ತಡೆಯುವಲ್ಲಿ ವಿವಿಧ ಇಲಾಖೆಗಳ ಸಮಯನ್ವಯತೆ ಮತ್ತು ಸಹಕಾರದ ಬಗ್ಗೆ ಜಿಲ್ಲಾ ಮಟ್ಟದ … [Read more...] about ಬಾಲ್ಯ ವಿವಾಹವೂ ನಮ್ಮ ಸಮಾಜದಲ್ಲಿ ಇನ್ನೂ ಅಸ್ತಿತ್ವದಲ್ಲಿರುವ ಅನಿಷ್ಠ ಪದ್ದತಿ
ಡೆಂಗ್ಯೂ ಜ್ವರ ಕುರಿತು ಜಾಗೃತಿ ಹಾಗೂ ಉಚಿತ ಚಿಕಿತ್ಸಾ ಶಿಬಿರ
ಕಾರವಾರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವಿವಿಧ ಸ್ವಯಂ ಸೇವಾ ಸಂಸ್ಥೆಗಳ ಆಶ್ರಯದಲ್ಲಿ ಡೆಂಗ್ಯೂ ಜ್ವರ ಕುರಿತು ಜಾಗೃತಿ ಹಾಗೂ ಉಚಿತ ಚಿಕಿತ್ಸಾ ಶಿಬಿರವನ್ನು ಜಿಲ್ಲಾ ಆಯುಷ್ ಇಲಾಖೆಯ ವತಿಯಿಂದ ಸೆಪ್ಟಂಬರ್ 13 ರಂದು ಬೆಳಗ್ಗೆ 10 ರಿಂದ ಮದ್ಯಾಹ್ನ 2 ಗಂಟೆಯವರೆಗೆ ಭಟ್ಕಳ ತಾಲೂಕು ಆಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಶಿಬಿರದಲ್ಲಿ ಆಯುರ್ವೇದ ತಜ್ಞವೈದ್ಯರು ಮತ್ತು ಇಲಾಖೆ ಸಿಬ್ಬಂದಿಗಳು ಡೆಂಗ್ಯೂ ಜ್ವರ … [Read more...] about ಡೆಂಗ್ಯೂ ಜ್ವರ ಕುರಿತು ಜಾಗೃತಿ ಹಾಗೂ ಉಚಿತ ಚಿಕಿತ್ಸಾ ಶಿಬಿರ