ಕಾರವಾರ: ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಮುಖ್ಯಮಂತ್ರಿ ಆಗುವವರೆಗೆ ಕ್ಷೌರ ಮಾಡುವದಿಲ್ಲ ಎಂದು ಜೆಡಿಎಸ್ ತಾಲೂಕು ಘಟಕದ ಅಧ್ಯಕ್ಷ ಅಜಿತ್ ಪೋಕಳೆ ಘೋಷಿಸಿದರು. ಸೋಮವಾರ ಸುದ್ದಿಗೊಷ್ಟಿ ನಡೆಸಿ ಮಾತನಾಡಿದ ಅವರು, ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರಲಿದೆ. ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿ ಮತ್ತೊಮ್ಮೆ ಆಡಳಿತ ನಡೆಸಲಿದ್ದಾರೆ. ಈ ಸಂಬಂಧ ಧರ್ಮಸ್ಥಳದ ಮಂಜುನಾಥ ದೇವರಲ್ಲಿ ಹರಕೆ ಹೊತ್ತು ಕೊಂಡಿದ್ದು, ಕುಮಾರಸ್ವಾಮಿ ಮುಖ್ಯಮಂತ್ರಿ ಆದ ಬಳಿಕವೇ … [Read more...] about ಕುಮಾರಸ್ವಾಮಿ ಮುಖ್ಯಮಂತ್ರಿ ಆಗುವವರೆಗೆ ಕ್ಷೌರ ಮಾಡುವದಿಲ್ಲ ; ಅಜಿತ್ ಪೋಕಳೆ