ಕಾರವಾರ: ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಯು ಜಿಲ್ಲೆಯ 7 ಕೇಂದ್ರಗಳಲ್ಲಿ ಮಂಗಳವಾರ ಸುಗಮವಾಗಿ ನಡೆಯಿತು. ಬೆಳಿಗ್ಗೆ 10.30 ರಿಂದ 11.50 ರವರೆಗೆ ನಡೆದ ಜೀವವಿಜ್ಞಾನ ವಿಷಯದ ಪರೀಕ್ಷೆಗೆ ನೋಂದಾಯಿತ 3,086 ವಿದ್ಯಾರ್ಥಿಗಳಲ್ಲಿ 2,267 ಮಂದಿ ಹಾಜರಾಗಿದ್ದು, 819 ಮಂದಿ ಗೈರು ಹಾಜರಾಗಿದ್ದರು. ಮಧ್ಯಾಹ್ನ ನಡೆದ ಗಣಿತ ವಿಷಯದ ಪರೀಕ್ಷೆಯಲ್ಲಿ ನೋಂದಾಯಿತ 3,086 ವಿದ್ಯಾರ್ಥಿಗಳ ಪೈಕಿ … [Read more...] about ಸಿಇಟಿ,819 ಮಂದಿ ಗೈರು,
ಜಿಲ್ಲೆ
ತಾಯಿ ಮಾಂಗಲ್ಯ ಕದ್ದು ಲವರ್ ಗೆ ಕೊಟ್ಟು ಈಗ ನ್ಯಾಯಕ್ಕಾಗಿ ಅಲೆಯುತ್ತಿದ್ದಾಳೆ ಕಾರವಾರದ ಪ್ರೇಯಸಿ
ಕಾರವಾರ: ಪ್ರೀತಿ ಮಾಯೆ ಹುಷಾರು ಅಂತಾರೆ. ಪ್ರೀತಿಗಾಗಿ ಏನ್ ಮಾಡೋಕೂ ರೆಡಿ ಇರ್ತಾರೆ ಅನ್ನೋದಕ್ಕೆ ಈ ಘಟನೆಯೇ ಸಾಕ್ಷಿ. ತನ್ನ ಪ್ರಿಯತಮನಿಗಾಗಿ ತಾಯಿಯ ಮಾಂಗಲ್ಯ ಸರವನ್ನೇ ಕದ್ದು ನೀಡಿದ ಆ ಯುವತಿ ಈಗ ವಂಚನೆಗೊಳಗಾಗಿ ನ್ಯಾಯಕ್ಕಾಗಿ ಅಲೆಯುತಿದ್ದಾಳೆ. ಹೌದು, ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಕರ್ಕಿಯ ತಪ್ಪಲಕೇರಿಯ ನೇತ್ರಾವತಿ, ಹುಟ್ಟುತ್ತಾನೆ ತಂದೆ-ತಾಯಿಯನ್ನೇ ಕಳೆದುಕೊಂಡು ಚಿಕ್ಕಮ್ಮನ ಆಶ್ರಯದಲ್ಲಿ ಬೆಳೆದವಳು. ಸಾಕು ಮಗಳು ಚೆನ್ನಾಗಿ ಓದ್ಲಿ ಅಂತಾ ಕಾಲೇಜಿಗೆ … [Read more...] about ತಾಯಿ ಮಾಂಗಲ್ಯ ಕದ್ದು ಲವರ್ ಗೆ ಕೊಟ್ಟು ಈಗ ನ್ಯಾಯಕ್ಕಾಗಿ ಅಲೆಯುತ್ತಿದ್ದಾಳೆ ಕಾರವಾರದ ಪ್ರೇಯಸಿ
ಪಣಸೊಳಿಯಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗೆ ಸಚಿವರಿಂದ ಚಾಲನೆ,
ಜೋಯಿಡಾ.: ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಪಣಸೊಳಿಯಲ್ಲಿ ಚಿಕ್ಕ ನೀರಾವರಿ ಇಲಾಖೆಯಿಂದ ನಿರ್ಮಿಸುತ್ತಿರುವ ವಿವಿಧ ಅಭಿವೃದ್ದಿ ಕಾಮಗಾರಿಗೆ ಜಿಲ್ಲಾ ಉಸ್ತುವರಿ ಸಚಿವ ಆರ್ ವಿ ದೇಶಪಾಂಡೆ ಗುದ್ದಳಿ ಪೂಜೆ ನೆರವೇರಿಸಿದರು.ಚಿಕ್ಕ ನೀರಾವರಿ ಇಲಾಖೆ ವತಿಯಿಂದ ತಾಲೂಕಿನ ಪಣಸೊಳಿಯಲ್ಲಿ ೪೦ ಲಕ್ಷದ ಸೇತುವೆ ಹಾಗೂ ಬಾಂದಾರ ನಿರ್ಮಾಣ, ಪ್ರಧಾನಿ ಬಳಿ ೪೫ ಲಕ್ಷದ ಕಾಲುವೆ ನಿರ್ಮಾಣ ಹಾಗೂ ಮನಯಿವಾಡದಲ್ಲಿ ೪೫ ಲಕ್ಷ ವೆಚ್ಚದ ಕಾಲುವೆ ನಿರ್ಮಾಣಕ್ಕೆ ಸಚಿವ ದೇಶಪಾಂಡೆ … [Read more...] about ಪಣಸೊಳಿಯಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗೆ ಸಚಿವರಿಂದ ಚಾಲನೆ,